Day: February 7, 2022

ಕಡಬ : ಕೊಂಬಾರು ಎಸ್ಟೇಟ್ ನಲ್ಲಿ ಕಾಡು ಪ್ರಾಣಿಗಳ ಹತ್ಯೆ | ಕಡಬ ಪೋಲಿಸರ ದಾಳಿ, ಎಸ್ಟೇಟ್ ಮಾಲಕ ಪೋಲಿಸ್ ವಶಕ್ಕೆ

ಅರಣ್ಯ ಇಲಾಖೆಯವರು ಎಚ್ಚೆತ್ತುಕೊಳ್ಳುವಂತೆ ಗ್ರಾಮಸ್ಥರ ಆಗ್ರಹ ಕಡಬ: ಕೊಂಬಾರಿನಲ್ಲಿರುವ ಎಸ್ಟೇಟ್ ನಲ್ಲಿ ಅಕ್ರಮ ಕಾಡು ಪ್ರಾಣಿಗಳ ಹತ್ಯೆ ಮತ್ತು ಜಾನುವಾರು ಹತ್ಯೆಯಾಗುತ್ತಿದೆ ಎಂಬ ಮಾಹಿತಿಯ ಮಧ್ಯೆಯೇ ಫೆ.7ರಂದು ಎಸ್ಟೇಟ್ ಒಳಗಿನಿಂದ ನಾಯಿಗಳು ಪ್ರಾಣಿಗಳ ಮೂಳೆಯನ್ನು ಕಚ್ಚಿಕೊಂಡು ಹೊರಗೆ ತಂದಿದ್ದು, ಇದನ್ನು ಗಮನಿಸಿದ ಊರವರು ಪೋಲಿಸರಿಗೆ ಮಾಹಿತಿ ನೀಡಿದ್ದ ಮೇರೆಗೆ ಕಡಬ ಎಸ್.ಐ. ರುಕ್ಮ ನಾಯ್ಕ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಎಸ್ಟೇಟ್ ಮಾಲಕರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಈ ಎಸ್ಟೇಟ್ ಒಳಗಡೆ ನಿರಂತರ ಕಾಡು ಪ್ರಾಣಿಗಳ …

ಕಡಬ : ಕೊಂಬಾರು ಎಸ್ಟೇಟ್ ನಲ್ಲಿ ಕಾಡು ಪ್ರಾಣಿಗಳ ಹತ್ಯೆ | ಕಡಬ ಪೋಲಿಸರ ದಾಳಿ, ಎಸ್ಟೇಟ್ ಮಾಲಕ ಪೋಲಿಸ್ ವಶಕ್ಕೆ Read More »

ಉತ್ತರಖಾಂಡ ಚುನಾವಣೆಗೆ 11 ಅಂಶಗಳ ಭರವಸೆಗಳ ಪಟ್ಟಿ ಬಿಡುಗಡೆ ಮಾಡಿದ ಆಮ್ ಆದ್ಮಿ ಪಕ್ಷ ಸಂಚಾಲಕ ಕೇಜ್ರಿವಾಲ್| ಉಚಿತ ವಿದ್ಯುತ್, ನಿರುದ್ಯೋಗ ಭತ್ಯೆ ಸೇರಿದಂತೆ ಹಲವು ಸವಲತ್ತು

ಹರಿದ್ವಾರ : ಎಲ್ಲರಿಗೂ ಉಚಿತ ಗುಣಮಟ್ಟದ ಶಿಕ್ಷಣ, ವೈದ್ಯಕೀಯ ಚಿಕಿತ್ಸೆ, ನಿರುದ್ಯೋಗ ಭತ್ಯೆ ಹಾಗೂ ಉಚಿತ ವಿದ್ಯುತ್ ಸೇರಿದಂತೆ 11 ಅಂಶಗಳ ಕಾರ್ಯಸೂಚಿಯನ್ನು ಬಿಡುಗಡೆಗೊಳಿಸಿದ ಆಪ್ ರಾಷ್ಟ್ರೀಯ ಸಂಚಾಲಕ ಅರವಿಂದ್ ಕ್ರೇಜಿವಾಲ್ ಅವರು ಉತ್ತರಾಖಾಂಡದಲ್ಲಿ ಆಮ್ ಆದ್ಮಿ ಪಕ್ಷ ( ಎಎಪಿ) ಅಧಿಕಾರಕ್ಕೆ ಬಂದರೆ ಈ ಎಲ್ಲಾ ಭರವಸೆಗಳ ಜೊತೆಗೆ ಭ್ರಷ್ಟಾಚಾರವನ್ನು ಕೊನೆಗೊಳಿಸುವುದಾಗಿ ಭರವಸೆಯನ್ನು ನೀಡಿದ್ದಾರೆ. ಉತ್ತರಾಖಂಡದಲ್ಲಿ ಇಲ್ಲಿಯವರೆಗೆ ಬಿಜೆಪಿ ಮತ್ತು ಕಾಂಗ್ರೆಸ್ ಸರಕಾರಗಳು ರಾಜ್ಯವನ್ನು ಲೂಟಿ ಮಾಡುತ್ತಿವೆ ಎಂದು ಆರೋಪ ಮಾಡಿದ್ದಾರೆ. ಐದು ರಾಜ್ಯ‌ಗಳ‌ ವಿಧಾನಸಭೆ …

ಉತ್ತರಖಾಂಡ ಚುನಾವಣೆಗೆ 11 ಅಂಶಗಳ ಭರವಸೆಗಳ ಪಟ್ಟಿ ಬಿಡುಗಡೆ ಮಾಡಿದ ಆಮ್ ಆದ್ಮಿ ಪಕ್ಷ ಸಂಚಾಲಕ ಕೇಜ್ರಿವಾಲ್| ಉಚಿತ ವಿದ್ಯುತ್, ನಿರುದ್ಯೋಗ ಭತ್ಯೆ ಸೇರಿದಂತೆ ಹಲವು ಸವಲತ್ತು Read More »

ಹಿಜಾಬ್ ಪ್ರಕರಣಕ್ಕೆ ಹೊಸ ತಿರುವು : ಮುಸ್ಲಿಂ ವಿದ್ಯಾರ್ಥಿನಿಯರಿಗೆ ಬೆಂಬಲ ಸೂಚಿಸಲು ಹೈದರಾಬಾದ್ ಮುಸ್ಲಿಮರ ಆಗಮನ

ಉಡುಪಿ : ಕೇಸರಿ ಹಿಜಾಬ್ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಹೋಗುತ್ತದೆ ವಿನಃ ಕಡಿಮೆಯಾಗುತ್ತಿಲ್ಲ. ಈತನ್ಮಧ್ಯೆ ಈ ಪ್ರಕರಣಕ್ಕೆ ಈಗ ಹೈದರಾಬಾದ್ ಮಸ್ಲಿಮರ ಪ್ರವೇಶವಾಗಿದೆ. ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಅನುಮತಿ ಕೊಡಬೇಕು ಎಂದು ಮುಸ್ಲಿಂ ಯುವತಿಯರು ನಡೆಸುತ್ತಿರುವ ಹೋರಾಟಕ್ಕೆ ಪ್ರತಿಯಾಗಿ ಹಿಂದೂ ಸಮುದಾಯದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಕೇಸರಿ ಶಾಲು ಧರಿಸಿ ಆಗಮಿಸುವ ಪಣ ತೊಟ್ಟಿದ್ದಾರೆ. ಇಷ್ಟೆಲ್ಲದರ ಮಧ್ಯೆ ಈಗ ಮುಸ್ಲಿಂ ವಿದ್ಯಾರ್ಥಿನಿಯರ ಹಿಜಾಬ್ ಹೋರಾಟಕ್ಕೆ ಬೆಂಬಲ ಸೂಚಿಸಿ ಹೈದರಾಬಾದ್ ಮುಸ್ಲಿಮರ ಎಂಟ್ರಿಯಾಗಿದೆ. ಸಲ್ಮಾನ್ ಎಂಬಾತನ ನೇತೃತ್ವದಲ್ಲಿ …

ಹಿಜಾಬ್ ಪ್ರಕರಣಕ್ಕೆ ಹೊಸ ತಿರುವು : ಮುಸ್ಲಿಂ ವಿದ್ಯಾರ್ಥಿನಿಯರಿಗೆ ಬೆಂಬಲ ಸೂಚಿಸಲು ಹೈದರಾಬಾದ್ ಮುಸ್ಲಿಮರ ಆಗಮನ Read More »

ಹಿಜಾಬ್, ಕೇಸರಿ ಶಾಲ್ ನಡುವೆ ತಲೆಯೆತ್ತಿದೆ ನೀಲಿ ಶಾಲು!! | ‘ಜೈ ಶ್ರೀ ರಾಮ್ ‘ಹಾಗೂ ‘ಜೈ ಭೀಮ್’ ಘೋಷಣೆಗಳ ನಡುವೆ ಪೈ ಪೋಟಿ|ನೀಲಿ ಶಾಲು ಹಿಂದಿರುವ ಸ್ಟೋರಿ ಏನು??

ಚಿಕ್ಕಮಗಳೂರು: ಇಷ್ಟರವರೆಗೆ ನಡೆಯುತ್ತಿದ್ದ ‘ಹಿಜಾಬ್ ‘ ಮತ್ತು ‘ಕೇಸರಿ ಶಾಲ್ ‘ನ ಕದನದ ನಡುವೆ ಮತ್ತೊಂದು ನೀಲಿ ಶಾಲಿನ ತಂಡ ತಲೆಯೆತ್ತಿದೆ.ರಾಜ್ಯದ ನಾನಾ ಜಿಲ್ಲೆಗಳಲ್ಲಿ ಹಿಜಾಬ್​ ವಿರುದ್ಧ ವಿದ್ಯಾರ್ಥಿಗಳು ಕೇಸರಿ ಶಾಲುಗಳನ್ನು ಪ್ರದರ್ಶಿಸಿ ತಮ್ಮ ಹೋರಾಟವನ್ನು ನಡೆಸುತ್ತಿದ್ದರು. ಈಗ ಕೇಸರಿ ವಿರುದ್ಧ ನೀಲಿ ಶಾಲಿನ ವಿದ್ಯಾರ್ಥಿಗಳು ಹಿಜಾಬ್​ಗೆ ಬೆಂಬಲ ಸೂಚಿಸಿ ಹೋರಾಟ ನಡೆಸುತ್ತಿರುವ ಘಟನೆ ಚಿಕ್ಕಮಗಳುರು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಐಡಿಎಸ್ ಜಿ ಕಾಲೇಜಿನ ವಿದ್ಯಾರ್ಥಿಗಳು, ಮುಸ್ಲಿಂ ವಿದ್ಯಾರ್ಥಿಗಳು ಹಿಜಾಬ್ ಧರಿಸುವುದನ್ನು ಬೆಂಬಲಿಸಿ ನೀಲಿ ಶಾಲುಧರಿಸಿ ಬರುವುದರೊಂದಿಗೆ …

ಹಿಜಾಬ್, ಕೇಸರಿ ಶಾಲ್ ನಡುವೆ ತಲೆಯೆತ್ತಿದೆ ನೀಲಿ ಶಾಲು!! | ‘ಜೈ ಶ್ರೀ ರಾಮ್ ‘ಹಾಗೂ ‘ಜೈ ಭೀಮ್’ ಘೋಷಣೆಗಳ ನಡುವೆ ಪೈ ಪೋಟಿ|ನೀಲಿ ಶಾಲು ಹಿಂದಿರುವ ಸ್ಟೋರಿ ಏನು?? Read More »

ಭಾರತೀಯ ಮಾರುಕಟ್ಟೆಯಲ್ಲಿ ಖಡಕ್ ಪೈಪೋಟಿ ನೀಡಲು ಸಜ್ಜಾಗುತ್ತಿವೆ ರಾಯಲ್ ಎನ್‌ಫೀಲ್ಡ್‌ನ 4 ಬೈಕ್ ಗಳು!! | ಈ ವಿಭಿನ್ನ ಶೈಲಿಯ ಬೈಕ್ ಗಳ ಕುರಿತು ಇಲ್ಲಿದೆ ಮಾಹಿತಿ

ಭಾರತದಲ್ಲಿ ಅದೆಷ್ಟೋ ಮಂದಿಗೆ ಬೈಕ್ ಕ್ರೇಜ್ ಇದೆ. ಹೊಸ ಮಾದರಿಯ ಬೈಕ್ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ಎಂಬ ಸುದ್ದಿ ಬಂದರೆ ಸಾಕು ಬುಕ್ ಮಾಡಲು ಕ್ಯೂನಲ್ಲಿ ನಿಲ್ಲುತ್ತಾರೆ. ಅಂತೆಯೇ ಇದೀಗ ರಾಯಲ್ ಎನ್‌ಫೀಲ್ಡ್ ಕಂಪನಿ 2022 ರಲ್ಲಿ ಭಾರತೀಯ ಆಟೋ ಮಾರುಕಟ್ಟೆಯ ತಾಪಮಾನ ಹೆಚ್ಚಿಸಲು ಸಕಲ ಸಿದ್ಧತೆ ಮಾಡಿಕೊಂಡಿದೆ. ಹೌದು, ಈ ವರ್ಷ ಕಂಪನಿ ಭಾರತೀಯ ಮಾರುಕಟ್ಟೆಗೆ ನಾಲ್ಕು ಹೊಸ ಬೈಕ್ ಗಳನ್ನು ಬಿಡುಗಡೆ ಮಾಡಲಿದೆ. ಇವುಗಳಲ್ಲಿ ಹೊಸ ತಲೆಮಾರಿನ ರಾಯಲ್ ಎನ್‌ಫೀಲ್ಡ್ ಬುಲೆಟ್ 350, ಕ್ಲಾಸಿಕ್ …

ಭಾರತೀಯ ಮಾರುಕಟ್ಟೆಯಲ್ಲಿ ಖಡಕ್ ಪೈಪೋಟಿ ನೀಡಲು ಸಜ್ಜಾಗುತ್ತಿವೆ ರಾಯಲ್ ಎನ್‌ಫೀಲ್ಡ್‌ನ 4 ಬೈಕ್ ಗಳು!! | ಈ ವಿಭಿನ್ನ ಶೈಲಿಯ ಬೈಕ್ ಗಳ ಕುರಿತು ಇಲ್ಲಿದೆ ಮಾಹಿತಿ Read More »

ಫೆಬ್ರವರಿ 15 ರಿಂದ 17 ರವರೆಗೆ ಪಾಂಗಳ ಸಿರಿಜಾತ್ರೆ!! ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋರಿಕೆ

ಪಾಂಗಾಳ : ಮುಕ್ಕಾಲಿ ಅಣ್ಣು ಶೆಟ್ಟಿ ಕುಟುಂಬಸ್ಥರ ಆಡಳಿತದ ಶ್ರೀ ಆದಿ ಆಲಡೆ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಂಪ್ರತಿ ಜರಗುವ ವೈಭವದ ಸಿರಿ ಜಾತ್ರೆಯು ಇದೇ ಬರುವ ತಾ . 15 , 02 , 2022 ಮಂಗಳವಾರದಂದು ಜರಗಲಿರುವುದು. ತಾ 15-02-2022 ನೇ ಮಂಗಳವಾರದಂದು ಬೆಳಗ್ಗೆ 11 ಗಂಟೆಗೆ ಧ್ವಜಾರೋಹಣದಿಂದ ಪ್ರಾರಂಭಗೊಂಡು ಮಧ್ಯಾಹ್ನ 12-30 ಕ್ಕೆ ಮಹಾಪೂಜೆ , 12-45 ಕ್ಕೆ ಬ್ರಾಹ್ಮಣ ಸುಹಾಸಿನಿ ಆರಾಧನೆ , ಸಾರ್ವಜನಿಕ ಅನ್ನಸಂತರ್ಪಣೆಯು ನಡೆಯಲಿದೆ. ರಾತ್ರಿ 08:30 ಕ್ಕೆ ಭಂಡಾರ …

ಫೆಬ್ರವರಿ 15 ರಿಂದ 17 ರವರೆಗೆ ಪಾಂಗಳ ಸಿರಿಜಾತ್ರೆ!! ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋರಿಕೆ Read More »

ಉಳ್ಳಾಲ: ಕೃತಕವಾಗಿ ಪೈಪ್ ಮೂಲಕ ಅಡುಗೆ ಅನಿಲ ತುಂಬಿಸುತ್ತಿದ್ದ ಅಡ್ಡೆಗೆ ಪೊಲೀಸರ ದಾಳಿ

ಉಳ್ಳಾಲ : ಕೃತಕವಾಗಿ ಪೈಪ್ ಮೂಲಕ ಅಡುಗೆ ಅನಿಲ ತುಂಬಿಸುತ್ತಿದ್ದ ಅಡ್ಡೆಗೆ ಪೊಲೀಸರು ದಾಳಿ ನಡೆಸಿ,ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ಉಳ್ಳಾಲದಲ್ಲಿ ನಡೆದಿದೆ. ಪೆರ್ಮನ್ನೂರು ಗ್ರಾಮದ ಚೆಂಬುಗುಡ್ಡೆ ನಿವಾಸಿ ಫ್ರಾನ್ಸಿಸ್ ಎಂಬವರು ತನ್ನ ವಾಸದ ಮನೆಗೆ ತಾಗಿಕೊಂಡು ತಗಡು ಶೀಟಿನಿಂದ ನಿರ್ಮಿಸಿದ ಕೋಣೆಯಲ್ಲಿ ತುಂಬಿದ ಅಡುಗೆ ಅನಿಲ ಸಿಲಿಂಡರಿನಿಂದ ಖಾಲಿ ಕಮರ್ಷಿಯಲ್ ಗ್ಯಾಸ್ ಸಿಲಿಂಡರಿಗೆ ತಾನೇ ಕೃತಕವಾಗಿ ರೆಗ್ಯುಲೇಟರ್ ಮುಖೇನ ತುಂಬಿಸಿ ಗಿರಾಕಿಗಳಿಗೆ ಹಣಕ್ಕಾಗಿ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ dಮಾಹಿತಿ ದೊರೆಯುತ್ತಿದ್ದಂತೆ ಪೊಲೀಸರು ದಾಳಿ ನಡೆಸಿದ್ದಾರೆ.ದಾಳಿ ವೇಳೆ …

ಉಳ್ಳಾಲ: ಕೃತಕವಾಗಿ ಪೈಪ್ ಮೂಲಕ ಅಡುಗೆ ಅನಿಲ ತುಂಬಿಸುತ್ತಿದ್ದ ಅಡ್ಡೆಗೆ ಪೊಲೀಸರ ದಾಳಿ Read More »

ಬೆಳ್ತಂಗಡಿ: ಮದ್ರಸಾ ಶಾಲೆಯ ಉಸ್ತಾದ್ ನಿಂದ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ, ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

ಮದ್ರಸಾ ಶಾಲೆಯ ಉಸ್ತಾದ್ ಒಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಕಿರುಕುಳ ನೀಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಪುತ್ತಿಲದಲ್ಲಿ ಬೆಳಕಿಗೆ ಬಂದಿದೆ. ಪುತ್ತಿಲ ಗ್ರಾಮದ ಕುಂಡಡ್ಕ ನಿವಾಸಿ ಮಹಿಳೆಯೊಬ್ಬರ ಇಬ್ಬರು ಹೆಣ್ಣು ಮಕ್ಕಳು ಕುಂಡಡ್ಕದ ಮದ್ರಸಾ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಜನವರಿ 28 ರಾತ್ರಿಯ ವೇಳೆ ಶಾಲೆ ಮುಗಿಸಿ ಮಕ್ಕಳಿಬ್ಬರು ಮನೆಗೆ ಬಂದು ತಾಯಿಗೆ ಉಸ್ತಾದ್ ಮಾಡಿರುವ ನೀಚ ಕೆಲಸದ ಬಗ್ಗೆ ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಹೆಣ್ಣು ಮಕ್ಕಳು ಧರಿಸಿದ್ದ ಬಟ್ಟೆ ಸರಿಸಿ ಮೈ ಮುಟ್ಟಿ …

ಬೆಳ್ತಂಗಡಿ: ಮದ್ರಸಾ ಶಾಲೆಯ ಉಸ್ತಾದ್ ನಿಂದ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ, ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು Read More »

ವಸತಿ ನಿರ್ಮಾಣ ಯೋಜನೆಯಡಿ ಫಲಾನುಭವಿಗಳಿಂದ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಫೆ.28 ಕೊನೆ ದಿನ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಡಿ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳಿಗೆ, ದೌರ್ಜನ್ಯ ಸಂತ್ರಸ್ತರಿಗೆ, ಮಾಜಿ ದೇವದಾಸಿಯರಿಗೆ, ಅಂತರ್ಜಾತಿ ವಿವಾಹಿತ ದಂಪತಿಗಳಿಗೆ, ವಿಧವೆಯರು, ಒಂಟಿ ಮಹಿಳೆಯರು, ಮೀನುಗಾರರಿಗೆ, ವಸತಿ ರಹಿತ ನಿವೇಶನ ಹೊಂದಿದ ಫಲಾಪೇಕ್ಷಿಗಳಿಗೆ ಮನೆ ನಿರ್ಮಿಸಿ ಕೊಡಲು ಮನೆ ನಿರ್ಮಾಣ ಯೋಜನೆಯಡಿಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಆಫ್‌ಲೈನ್ ಅರ್ಜಿಯನ್ನು ಸಲ್ಲಿಸುವವರು ನಿಗಮದ ಆಯಾ ಜಿಲ್ಲಾ ಕಛೇರಿಗಳಲ್ಲಿ ಅರ್ಜಿ ನಮೂನೆಯನ್ನು ಪಡೆದು ಫೆಬ್ರವರಿ 25 ರೊಳಗೆ ಕಾರ್ಯಾಲಯಕ್ಕೆ …

ವಸತಿ ನಿರ್ಮಾಣ ಯೋಜನೆಯಡಿ ಫಲಾನುಭವಿಗಳಿಂದ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಫೆ.28 ಕೊನೆ ದಿನ Read More »

ಉಡುಪಿ:ರಸ್ತೆ ಬದಿಯ ಮರಕ್ಕೆ ಢಿಕ್ಕಿಯಾದ ಕಾರು|ಕುಂದಾಪುರ ಮೂಲದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

ಉಡುಪಿ:ರಸ್ತೆ ಬದಿಯ ಮರಕ್ಕೆ ಕಾರು ಢಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನುಳಿದ ಮೂವರಿಗೂ ಗಾಯಗಳಾಗಿರುವ ಘಟನೆ ನಿನ್ನೆ ತಡರಾತ್ರಿ ಶ್ರೀರಂಗಾಪುರದಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಜೋಡಿ ಶ್ರೀರಂಗಾಪುರದಲ್ಲಿ ಅಪಘಾತ ಸಂಭವಿಸಿದ್ದು,ಒಂದೇ ಕುಟುಂಬದ ಸದಸ್ಯರು ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದರು.ಈ ವೇಳೆ ರಸ್ತೆ ಬದಿಯ ಮರಕ್ಕೆ ಕಾರು ಢಿಕ್ಕಿಯಾಗಿ ಈ ಘಟನೆ ನಡೆದಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಅಸುನೀಗಿದ್ದು,ಮೃತರನ್ನು ಕುಂದಾಪುರ ಮೂಲದ 32 ವರ್ಷದ ಗೀತಾ, 60ವರ್ಷದ …

ಉಡುಪಿ:ರಸ್ತೆ ಬದಿಯ ಮರಕ್ಕೆ ಢಿಕ್ಕಿಯಾದ ಕಾರು|ಕುಂದಾಪುರ ಮೂಲದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು Read More »

error: Content is protected !!
Scroll to Top