Daily Archives

February 7, 2022

ಹೋಟೆಲ್ ನಲ್ಲಿ ತಿಂಡಿಗಾಗಿ ಸ್ನೇಹಿತನ ಜೊತೆ ಕಾಯುತ್ತಿದ್ದ 25 ವರ್ಷದ ಕಾನೂನು ವಿದ್ಯಾರ್ಥಿ | ಕುರ್ಚಿಯಿಂದ ಬಿದ್ದ ಯುವಕ…

ಹೃದಯಾಘಾತ ಈಗ ಯಾವಾಗ ಯಾರಿಗೆ ಎಲ್ಲೆಂದರಲ್ಲಿ ಬರುವುದು ಸಾಮಾನ್ಯವಾಗಿದೆ. ಈಗ ಇಂಥದ್ದೇ ಒಂದು ಘಟನೆ ಮೈಸೂರಿನ ಹುಣಸೂರು ಪಟ್ಟಣದ ಹೋಟೆಲ್ ನಲ್ಲಿ ನಡೆದಿದೆ.ಹುಣಸೂರು ತಾಲೂಕಿನ ನಂಜಾಪುರ ಗ್ರಾಮದ ನಿತಿನ್ ಕುಮಾರ್ (25) ಮೃತ ಕಾನೂನು ವಿದ್ಯಾರ್ಥಿ. ಮೈಸೂರಿನ ವಿದ್ಯಾವರ್ಧಕ ಕಾನೂನು

ಮೃತದೇಹದ ಮರಣೋತ್ತರ ಪರೀಕ್ಷೆಗಾಗಿ ದೇಹ ತುಂಡರಿಸಲು ಸಿದ್ಧತೆ ನಡೆಸಿದ ವೈದ್ಯರು | ಇನ್ನೇನು ಕತ್ತರಿಸಬೇಕು…

ಸತ್ತುಹೋದ ಎಂದು ವೈದ್ಯರು ಹೇಳಿದ ಅದೆಷ್ಟೋ ವ್ಯಕ್ತಿಗಳು ಎದ್ದು ಕುಳಿತಿರುವ ಘಟನೆಗಳು ನಡೆಯುತ್ತಿರುತ್ತವೆ. ಚಿತಾಗಾರಕ್ಕೆ ಒಯ್ಯುವ ವೇಳೆ ಉಸಿರಾಡುವುದು, ಇಲ್ಲವೇ ಕೈ ಕಾಲುಗಳನ್ನು ಅಲ್ಲಾಡಿಸುವುದು… ಹೀಗೆ ಜೀವಂತ ಬಂದಿರುವ ಘಟನೆಗಳು ಅದೆಷ್ಟೋ ನಡೆದಿವೆ.ಅಂಥದ್ದೇ ಒಂದು ಘಟನೆ ಇದೀಗ ಸ್ಪೇನ್‌ನಿಂದ

ಹಿಜಾಬ್,ಕೇಸರಿ ಶಾಲು, ಹಸಿರು ಶಾಲು ಧರಿಸಿ ಬಂದವರಿಗೆ ಪಾಠ ಮಾಡಲ್ಲ| ಮಸೀದಿ ಒಳಗೆ ಪ್ರವೇಶವಿಲ್ಲದ ವಿರುದ್ಧ ನಿಮ್ಮ…

ಮೈಸೂರು: ಮಕ್ಕಳನ್ನು ರಸ್ತೆಯಲ್ಲಿ ನಿಲ್ಲಿಸಲು ಇದು ಪಾಕಿಸ್ತಾನ ಅಲ್ಲ. ಆದ್ರೆ ಹಿಜಾಬ್ ಧರಿಸಿ ಬಂದವರಿಗೆ ಪಾಠ ಮಾಡಲ್ಲ. ಕೇಸರಿ ಶಾಲು, ಹಸಿರು ಶಾಲು ಧರಿಸಿ ಬಂದವರಿಗೂ ತರಗತಿ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ನುಗ್ಗಿದ ಕಾರು!! ಘಟನೆಯಿಂದಾಗಿ ಹೋಟೆಲ್ ಮಾಲೀಕ ಗಂಭೀರ-ಚಾಲಕ…

ಉಪ್ಪಿನಂಗಡಿ: ರಾಜ್ಯ ಹೆದ್ದಾರಿಯ ಗಡಿಯಾರ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಹೋಟೆಲ್ ಒಂದಕ್ಕೆ ನುಗ್ಗಿ ಬಳಿಕ ಪಕ್ಕದಲ್ಲಿರುವ ಕಂದಕಕ್ಕೆ ಉರುಳಿಬಿದ್ದಿದ್ದು,ಘಟನೆಯಿಂದಾಗಿ ಹೋಟೆಲ್ ಮಾಲೀಕ ಗಂಭೀರ ಗಾಯಗೊಂಡು ಸಿಬ್ಬಂದಿಗಳಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ನಿನ್ನೆ

ಸಾವಿನಲ್ಲೂ ಒಂದಾಗಿ ದುರಂತ ಅಂತ್ಯ ಕಂಡ ಹದಿಹರೆಯದ ಪ್ರೀತಿ!! ಪಿಯುಸಿ ವಿದ್ಯಾರ್ಥಿ-ವಿದ್ಯಾರ್ಥಿನಿ ಸಾವಿಗೆ ಶರಣು!!

ಮಂಡ್ಯ: ನಗರದ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ-ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡು ಸಾವಿಗೆ ಶರಣಾದ ಘಟನೆ ಮಳವಳ್ಳಿ ತಾಲೂಕಿನಲ್ಲಿ ನಡೆದಿದೆ.ಮೃತರನ್ನು ರಶ್ಮಿ(17) ಹಾಗೂ ಶಶಾಂಕ್(18)ಎಂದು ಗುರುತಿಸಲಾಗಿದ್ದು, ಇಬ್ಬರೂ ಒಂದೇ ಕಾಲೇಜಿನಲ್ಲಿ ಓದುತ್ತಿದ್ದೂ, ಕಳೆದ

ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರ ಪಾರ್ಥೀವ ಶರೀರದ ಮೇಲೆ ಉಗುಳಿದ ಶಾರುಖ್ ಖಾನ್|ಟ್ವಿಟ್ಟರ್ ನಲ್ಲಿ ಆಕ್ರೋಶ…

ಬಹುಅಂಗಾಂಗ ವೈಫಲ್ಯದಿಂದ ನಿನ್ನೆ ನಿಧನರಾದ ಗಾನಕೋಗಿಲೆ ಲತಾ ಮಂಗೇಶ್ಕರ್ ಅವರ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಲು ನಟ ಶಾರೂಖ್ ಖಾನ್ ಬಂದಿದ್ದರು. ಅಂತಿಮ ನಮನ ಸಲ್ಲಿಸುವ ವೇಳೆಯಲ್ಲಿ ನಟ ಶಾರೂಖ್ ಒಂದೆರಡು ಕ್ಷಣ ಮಾಸ್ಕ್ ತೆಗೆದು ಪಾರ್ಥೀವ ಶರೀರದ ಮೇಲೆ ಉಗುಳಿದಂತೆ ಕಂಡ ವೀಡಿಯೋ ವೈರಲ್

ಡಾ. ರಾಜಕುಮಾರ್ ಕಂಚಿನ ಪುತ್ಥಳಿಯ ಮೇಲೆ ಕಳ್ಳರ ಕಣ್ಣು!! ಉದ್ಯಾನವನದಲ್ಲಿದ್ದ ಪ್ರತಿಮೆಯನ್ನು ಕಳ್ಳತನಗೈದ ಬಗ್ಗೆ ಪ್ರಕರಣ…

ಬೆಂಗಳೂರು:ನಗರದ ಲುಂಬಿನಿ ಗಾರ್ಡನ್ ನಲ್ಲಿ ಸ್ಥಾಪಿಸಲಾಗಿದ್ದ ವರನಟ, ಡಾ. ರಾಜಕುಮಾರ್ ಅವರ ಪುತ್ಥಳಿಯನ್ನು ಕಳ್ಳರು ಎಗರಿಸಿದ್ದಾರೆ.ಡಾ. ರಾಜ್ ಅವರ ನೆನಪಿಗಾಗಿ ಸ್ಥಾಪಿಸಲಾಗಿದ್ದ ಕಂಚಿನ ಪುತ್ಥಳಿ ಕಳ್ಳತನದ ಬಗ್ಗೆ ಅರಣ್ಯಾಧಿಕಾರಿಯೊಬ್ಬರು ಪೊಲೀಸರಿಗೆ ದೂರು ಸಲ್ಲಿಸಿದ್ದರು.ಈ ಬಗ್ಗೆ

ಭೀಕರ ರಸ್ತೆ ಅಪಘಾತ-ಮದುವೆ ಮುಗಿಸಿ ಬರುತ್ತಿದ್ದ ಒಂಭತ್ತು ಮಂದಿ ಸ್ಥಳದಲ್ಲೇ ಸಾವು

ಆಂಧ್ರಪ್ರದೇಶ: ರಾಜ್ಯದ ಅನಂತಪುರ ಎಂಬಲ್ಲಿ ಭೀಕರ ಅಪಘಾತ ಸಂಭವಿಸಿ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದ ಒಂಭತ್ತು ಮಂದಿ ಸ್ಥಳದಲ್ಲೇ ಮೃತಪಟ್ಟ ಬಗ್ಗೆ ವರದಿಯಾಗಿದೆ.ಆರು ಮಂದಿ ಮಹಿಳೆಯರು ಹಾಗೂ ಮೂವರು ಮಕ್ಕಳು ಸೇರಿ ಒಂಬತ್ತು ಮಂದಿ ಮೃತಪಟ್ಟಿದ್ದು, ಮೃತರೆಲ್ಲರೂ ಒಂದೇ

ಭಾರತದ ಈಗಿನ ಮುಸ್ಲಿಮರ ಪೂರ್ವಜರೆಲ್ಲ ಹಿಂದೂಗಳೇ| ತನ್ವೀರ್ ಸೇಠ್ ತಾತ ಕೂಡ ಹಿಂದೂವೇ- ಪ್ರತಾಪ್ ಸಿಂಹ ಹೇಳಿಕೆ

ಹಿಜಾಬ್ ವಿವಾದ ಈಗ ರಾಷ್ಟ್ರ ವ್ಯಾಪ್ತಿ ಚರ್ಚೆಯ ವಿಷಯ ಆಗಿದೆ. ಎಲ್ಲಾ ರಾಜಕಾರಣಿಗಳು ಕೂಡಾ ಇದರ ಬಗ್ಗೆನೇ ವಿವರಣೆ ನೀಡುತ್ತಿದ್ದಾರೆ. ಮೊನ್ನೆ ಮೊನ್ನೆಯಷ್ಟೇ ಪ್ರತಾಪ್ ಸಿಂಹ ಅವರ ಹೇಳಿಕೆಗೆ ತನ್ವೀರ್ ಅವರು ಹೊರಗೆ ಹೋಗಿ ಎನ್ನಲು ಈ ದೇಶ ಇವರ ತಾತನದ್ದಾ ? ಎಂಬ ಹೇಳಿಕೆಯನ್ನು ನೀಡಿದ್ದರು. ಈಗ

ಹಿಂದೂ ಧರ್ಮ ತ್ಯಜಿಸಿ ಕ್ರಿಶ್ಚಿಯನ್ ಧರ್ಮಕ್ಕೆ ಸೇರ್ಪಡೆಯಾದರೆ ಕಷ್ಟಗಳೆಲ್ಲ ದೂರ ಆಗುತ್ತದೆ ಎಂದು ನಂಬಿಸಿ ಮತಾಂತರಕ್ಕೆ…

ಇತ್ತೀಚೆಗೆ ರಾಜ್ಯದಲ್ಲಿ ಮತಾಂತರಕ್ಕೆ ಯತ್ನಿಸಿರುವ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಹಿಂದೂ ಧರ್ಮ ತ್ಯಜಿಸಿ ಕ್ರಿಶ್ಚಿಯನ್ ಧರ್ಮಕ್ಕೆ ಸೇರ್ಪಡೆಯಾದರೆ ನಿಮ್ಮ ಕಷ್ಟಗಳೆಲ್ಲಾ ದೂರ ಆಗುತ್ತವೆ ಎಂದು ನಂಬಿಸಿ, ಬಲವಂತವಾಗಿ ಮತಾಂತರಕ್ಕೆ ಯತ್ನಿಸಿದ ವ್ಯಕ್ತಿಯನ್ನು ಬಂಧಿಸಿರುವ ಘಟನೆ ಶಿವಮೊಗ್ಗದ