Daily Archives

February 8, 2022

ಬೆಳಂದೂರು: ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರು ಅಪಘಾತ

ಕಾಣಿಯೂರು: ಪುತ್ತೂರು ಕಡೆಯಿಂದ ಕಾಣಿಯೂರು ಕಡೆಗೆ ಬರುತ್ತಿದ್ದ ಓಮ್ನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತ ನಡೆದ ಘಟನೆ ಬೆಳಂದೂರು ಸಮೀಪ ಅಂಕಜಾಲು ಎಂಬಲ್ಲಿ ಫೆ 7ರಂದು ನಡೆದಿದೆ.ಚಾಲಕ ನಿಯಂತ್ರಣವನ್ನು ಕಳೆದುಕೊಂಡು ಕಾರು ರಸ್ತೆ ಬದಿಯಲ್ಲಿರುವ ಪೊದೆಗೆ ಡಿಕ್ಕಿ ಹೊಡೆದಿದೆ

ನಡು ರಸ್ತೆಯಲ್ಲೇ ಪತ್ನಿಯ ಮೇಲೆ ಮಚ್ಚು ಬೀಸಿದ ಪತಿ!! ಪೊಲೀಸರ ಸಮಯಪ್ರಜ್ಞೆಯಿಂದ ಉಳಿಯಿತು ಮಹಿಳೆಯ ಪ್ರಾಣ

ಪತಿಯೊಂದಿಗೆ ಮುನಿಸಿಕೊಂಡು ತವರು ಮನೆಗೆ ಹೊರಟಿದ್ದ ಪತ್ನಿಯನ್ನು ಹಿಂಬಾಲಿಸಿದ ಪತಿ ಮಹಾಶಯನೊಬ್ಬ ನಡು ರಸ್ತೆಯಲ್ಲೇ ಆಕೆಯನ್ನು ಕೊಚ್ಚಿ ಕೊಲೆ ಮಾಡಲು ಮುಂದಾಗಿದ್ದು, ಅದೃಷ್ಟವಶಾತ್ ಪೊಲೀಸ್ ಸಿಬ್ಬಂದಿಯೊಬ್ಬರ ಸಮಯಪ್ರಜ್ಞೆಯಿಂದ ಆಕೆಯ ಜೀವ ಉಳಿದ ಘಟನೆ ಶಿರಾ ತಾಲೂಕಿನಲ್ಲಿ ನಡೆದಿದೆ.

ದುಬೈ ಗೆ ತೆರಳುತ್ತೇನೆ ಎಂದು ಮನೆಯಿಂದ ಹೊರಟಿದ್ದ ವ್ಯಕ್ತಿಯ ಮೃತದೇಹ ಕಡಲ ಕಿನಾರೆಯಲ್ಲಿ ಪತ್ತೆ!!

ಖ್ಯಾತ ಆರ್ಕಿಟೆಕ್ಟ್ ಆಗಿ ಸಿರಿವಂತಿಕೆಯಿಂದ ದಾಂಪತ್ಯ ಜೀವನ ನಡೆಸುತ್ತಿದ್ದ ವ್ಯಕ್ತಿಯೋರ್ವರ ಬಾಳಿನಲ್ಲಿ ಅಕ್ರಮ ಸಂಬಂಧವೆಂಬ ಬಿರುಗಾಳಿ ಎದ್ದು,ಸೋಮೇಶ್ವರದ ಕಡಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ಮೂಲಕ ಜೀವನವೇ ಕೊನೆಯಾದ ಘಟನೆ ಮಂಗಳೂರು ಹೊರವಲಯದ ತೊಕ್ಕೊಟ್ಟು ಎಂಬಲ್ಲಿ ನಡೆದಿದ್ದು,ಮೃತ

ರೆವಿನ್ಯೂ ಡಿಪಾರ್ಟ್ಮೆಂಟ್ ( ಕಂದಾಯ ಇಲಾಖೆ) ನಿಂದ ಉದ್ಯೋಗ | ಬಿಇ, ಬಿಟೆಕ್ ಆದವರಿಗೆ ಆದ್ಯ ತೆ|ಅರ್ಜಿ ಸಲ್ಲಿಸಲು ಫೆ.11…

ಅಟಲ್ ಜೀ ಜನಸ್ನೇಹಿ ನಿರ್ದೇಶನಾಲಯದಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.ಸಾಫ್ಟ್ ವೇರ್ ಡೆವಲಪರ್ ಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಲು ಆಸಕ್ತರಿಂದ ಅರ್ಜಿಗಳನ್ನು

ಹಿಜಾಬ್ ಕೇಸರಿ ಶಾಲು ವಿವಾದ ಪ್ರಕರಣ | ಪೊಲೀಸರ ರಜೆ ರದ್ದುಗೊಳಿಸಿದ ಡಿಜಿ, ಐಜಿಪಿ ‘ ಪ್ರವೀಣ್ ಸೂದ್’ |…

ಬೆಂಗಳೂರು : ರಾಜ್ಯದಲ್ಲಿ ಹಿಜಾಬ್ ಕೇಸರಿ ವಿವಾದ ತಾರಕಕ್ಕೇರಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಗಲಭೆ ಉಂಟಾಗಿದೆ. ಈ ಹಿನ್ನೆಲೆ ರಾಜ್ಯದ ಪೊಲೀಸರ ರಜೆ ರದ್ದುಗೊಳಿಸಿ ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ.ಕೂಡಲೇ ರಜೆಯಲ್ಲಿರುವ ಪೊಲೀಸರು

ಸುಳ್ಯ:ಅನ್ಯಕೋಮಿನ ಜೋಡಿಯಿದ್ದ ಕಾರು ಪಲ್ಟಿ!! ನಿಲ್ಲಿಸಲು ಸೂಚನೆ ನೀಡಿದರೂ ಲೆಕ್ಕಿಸದೇ ಪರಾರಿಯಾಗಲು ಯತ್ನಿಸಿದಾಗ ನಡೆದ…

ಕೇರಳ ಕಡೆಯಿಂದ ಅತಿವೇಗವಾಗಿ ಬರುತ್ತಿದ್ದ ಮಡಿಕೇರಿ ಮೂಲದ ಅನ್ಯಕೋಮಿನ ಜೋಡಿಯಿದ್ದ ಕಾರೊಂದು ಸುಳ್ಯ ಸಮೀಪ ಪಲ್ಟಿಯಾದ ಘಟನೆ ಬೆಳಕಿಗೆ ಬಂದಿದ್ದು,ಜೋಡಿಯು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.ಜೋಡಿಯು ಕೇರಳದಿಂದ ಕೊಲ್ಚಾರು ಮಾರ್ಗವಾಗಿ

ನಾಳೆಯಿಂದ ಮೂರು ದಿನ ರಾಜ್ಯಾದ್ಯಂತ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಸಿಎಂ ಬೊಮ್ಮಾಯಿ

ನಾಳೆಯಿಂದ ರಾಜ್ಯಾದ್ಯಂತ ಮೂರು ದಿನ ಎಲ್ಲ ಶಾಲಾ-ಕಾಲೇಜುಗಳಿಗೆ ಸರ್ಕಾರ ರಜೆ ಘೋಷಿಸಿದೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಟ್ವಿಟ್ ಮೂಲಕ ತಿಳಿಸಿದ್ದಾರೆ.https://twitter.com/BSBommai/status/1491003220357165060?s=20&t=mysrFY0dk4TRyV8wV57pvQಹಲವು

ರಾಜ್ಯಾದ್ಯಂತ ಹಿಜಾಬ್ ವಿವಾದ ಪ್ರಕರಣ | ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ |ನಾಳೆ ಮಧ್ಯಾಹ್ನ 2.30 ಕ್ಕೆ ಮರು…

ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ನಲ್ಲಿ ಮಹತ್ವದ ವಿಚಾರಣೆ ನಡೆದಿದೆ.ಅರ್ಜಿದಾರರ ಸಂಪೂರ್ಣ ವಾದ ಕೇಳಿದ್ದೇನೆ.ವಿದ್ಯಾರ್ಥಿಗಳು ಹೊಡೆದಾಟದಲ್ಲಿ ತೊಡಗುವುದು ಸರಿಯಲ್ಲ. ಶಾಂತಿ ಭಂಗ ಮಾಡದಂತೆ ಹೈಕೋರ್ಟ್ ನ್ಯಾ ಯ ಮೂರ್ತಿ ಕೃಷ್ಣ

ಬಂಟ್ವಾಳ:ವಾಮದಪದವಿನ ಕಾಲೇಜಿಗೂ ಕೇಸರಿ ಧರಿಸಿ ಬಂದ ವಿದ್ಯಾರ್ಥಿಗಳು!! ಘೋಷಣೆ ಕೂಗುವ ಮೂಲಕ ಹಿಜಾಬ್ ನಿರ್ಬಂಧಿಸಲು ಆಗ್ರಹ

ಬಂಟ್ವಾಳ:ತಾಲೂಕಿನ ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲೂ ಇಂದು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದು, ಸ್ಕಾರ್ಫ್ ಧರಿಸುವುದಕ್ಕೆ ಅವಕಾಶ ಕೊಡದೆ ನಿರ್ಬಂಧಿಸಬೇಕೆಂದು ಪಟ್ಟು ಹಿಡಿದು ಘೋಷಣೆಗಳನ್ನು ಕೂಗಿದರು.ಕಾಲೇಜಿನ ಎಲ್ಲಾ ಹಿಂದೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ|ಏಪ್ರಿಲ್ 16 ರಿಂದ ಮೇ.6 ರವೆಗೆ ನಡೆಯುವ ಪರೀಕ್ಷಾ ವೇಳಾಪಟ್ಟಿ…

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯುಇಂದು ಪ್ರಕಟಿಸಿದ್ದು, ಪರೀಕ್ಷೆಯು ದಿನಾಂಕ 16-04-2022 ರಿಂದ ದಿನಾಂಕ 06-05-2022ರವರೆಗೆ ನಡೆಯಲಿವೆ.ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ