ಹಿಜಾಬ್ ಕೇಸರಿ ಶಾಲು ಪ್ರಕರಣ : ಧರಣಿ ಕೂತ ವಿದ್ಯಾರ್ಥಿಗಳಿಗೆ ಹಾಜರಾತಿ ಇಲ್ಲ- ಸಚಿವ ಬಿ ಸಿ ನಾಗೇಶ್ ಘೋಷಣೆ

ಬೆಂಗಳೂರು : ರಾಜ್ಯಾದ್ಯಂತ ಹಿಜಾಬ್ ಕೇಸರಿ ಶಾಲು ವಿವಾದ ತೀವ್ರ ರೂಪ ಪಡೆದುಕೊಂಡಿದೆ. ರಾಜ್ಯಾದ್ಯಂತ ಈಗಲೂ ಕಾಲೇಜಿನಲ್ಲಿ ಧರಣಿ ನಡೆಯುತ್ತಲೇ ಇದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್ , ಕಾಲೇಜು ಕ್ಲಾಸ್ ಗೆ ಬರದೆ ಧರಣಿನಿರತ ವಿದ್ಯಾರ್ಥಿಗಳಿಗೆ ಹಾಜರಾತಿ ನೀಡಲ್ಲ. ಹಾಜರಾತಿ ಇಲ್ಲ ಅಂದರೆ ಪಿಯುಸಿ ಮುಖ್ಯ ಪರೀಕ್ಷೆಗೆ ಅವಕಾಶ ನೀಡಲ್ಲ ಎಂಬ ಎಚ್ಚರಿಕೆಯನ್ನು ಬಿ ಸಿ ನಾಗೇಶ್ ನೀಡಿದ್ದಾರೆ.

 

Leave A Reply

Your email address will not be published.