Daily Archives

February 8, 2022

ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕಿರುಕುಳ ವಿಚಾರವಾಗಿ ಜಿಲ್ಲಾಧಿಕಾರಿಯನ್ನು ಬೇಟಿಯಾದ SDPI ನಿಯೋಗ

ಮಂಗಳೂರು ಫೆ 8: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಹಲವಾರು ವರ್ಷಗಳಿಂದ ಪ್ರಯಾಣಿಕರಿಗೆ ನಿರಂತರ ಕಿರುಕುಳ ನೀಡುತ್ತಿದ್ದ ಅಲ್ಲಿನ ಸಿಬ್ಬಂದಿಗಳು ಮತ್ತು ಕಸ್ಟಮ್ಸ್, ಎಮಿಗ್ರೇಷನ್ ,ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪ್ರಯಾಣಿಕರೊಂದಿಗೆ ದುರಹಂಕಾರ,ಮತ್ತು

ಜನಪ್ರಿಯ “ಮಹಾಭಾರತ” ಸೀರಿಯಲ್ ನ ಭೀಮ ಪಾತ್ರಧಾರಿ ಪ್ರವೀಣ್ ಕುಮಾರ್ ಸೋಬ್ತಿ ನಿಧನ

ನವದೆಹಲಿ : ಬಿ ಆರ್ ಚೋಪ್ರಾ ಅವರ ಮಹಾಭಾರತ ಸೀರಿಯಲ್ ನ ಭೀಮ ಪಾತ್ರಧಾರಿ ಪ್ರವೀಣ್ ಕುಮಾರ್ ಸೋಬ್ತಿ ನಿಧನ ಹೊಂದಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ದೀರ್ಘ ಕಾಲದ ಎದೆನೋವಿನ ಸೋಂಕಿನಿಂದ ಬಳಲುತ್ತಿದ್ದ ಅವರು ಇಂದು ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ‌. ಇವರು ನಟ ಮಾತ್ರವಲ್ಲದೇ

ಚಂದನವನದ ಹೊಸ ಕೋಲ್ಮಿಂಚು ಸುಶ್ಮಿತಾ ಊರ್ವಿ

ಕನ್ನಡ ಚಿತ್ರರಂಗ ಸದಾ ನೈಜ ಪ್ರತಿಭೆಗಳನ್ನು ಕೈಬೀಸಿ ಕರೆಯುತ್ತದೆ, ಬೆಳೆಸುತ್ತದೆ ,ನೈಜವಾಗೇ ಉಳಿದರೆ ಉಳಿಸುತ್ತದೆ ಕೂಡ. ತನ್ನ ಅಮೋಘ ಪ್ರತಿಭಾ ಕೌಶಲ್ಯತೆಯಿಂದ ಅನೇಕ ನಟ ನಟಿಯರು ಇಲ್ಲಿ ನೆಲೆ ಕಟ್ಟಿಕೊಂಡು ಬೆಳೆದಿದ್ದಾರೆ. ಇದೀಗ ಈ ಸಾಲಿಗೆ ಸೇರಲು ತಯಾರಾಗಿದ್ದಾರೆ ಮಂಗಳೂರಿನ ಬೆಡಗಿ ಸುಶ್ಮಿತಾ

ಕೈ ಕಾಲು ತೊಳೆಯಲೆಂದು ನದಿಯ ದಡಕ್ಕೆ ಹೋದ ಯುವಕನನ್ನು ಎಳೆದೊಯ್ದ ಮೊಸಳೆ| ಮೊಸಳೆ ದಾಳಿಗೆ ಬಲಿಯಾದ 22 ರ ಯುವಕ|

ಆತ ಎಂದಿನಂತೆ ತನ್ನ ಕೆಲಸ ಕಾರ್ಯಗಳನ್ನು ಮುಗಿಸಿ, ಮನೆ ಕಡೆ ದಾರಿ ಹಿಡಿಯಲು ರೆಡಿ ಆಗಿದ್ದ. ಕೈಕಾಲು ತೊಳೆಯುವ ಎಂದು ಹತ್ತಿರದಲ್ಲೇ ಇದ್ದ ಕಾಳಿ ನದಿಯ ದಡಕ್ಕೆ ಹೋಗಿದ್ದಾನೆ. ಇನ್ನೇನು ಕೈ ಹಾಕಬೇಕು ನೀರಿಗೆ ಅನ್ನುವಷ್ಟರಲ್ಲಿಯೇ ಅದೇ ನದಿಯ ನೀರಿನಲ್ಲಿ ಹೊಂಚು ಹಾಕಿ ಕುಳಿತಿದ್ದ ಮೊಸಳೆಯೊಂದು

ಪ್ರಥಮ ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ| ಪಿಯುಸಿ ವಾರ್ಷಿಕ ಮತ್ತು ಪೂರಕ ಪರೀಕ್ಷೆ ದಿನಾಂಕ ಪ್ರಕಟ|

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ಮಾರ್ಚ್ 28 ರಿಂದ ಎಪ್ರಿಲ್ 13 ರವರೆಗೆ ಮಧ್ಯಾಹ್ನ 2.30 ರಿಂದ 5.45 ರ ಅವಧಿಯಲ್ಲಿ ನಡೆಸಬೇಕು ಎಂದು ಶಿಕ್ಷಣ ಇಲಾಖೆಯ ನಿರ್ದೇಶಕರು ಸೂಚನೆ ನೀಡಿದ್ದಾರೆ. ಎಪ್ರಿಲ್ 20 ರೊಳಗೆ ಮೌಲ್ಯಮಾಪನವನ್ನು ಪೂರ್ಣಗೊಳಿಸಿ ಆಯಾ ಕಾಲೇಜಿನಲ್ಲಿ 30 ರಂದು ಫಲಿತಾಂಶ

ಜನವಸತಿ ಪ್ರದೇಶಕ್ಕೆ ನುಗ್ಗಿದ ಕಾಡಾನೆ!! ಆನೆಯ ತುಳಿತಕ್ಕೆ ಸಿಕ್ಕಿ ಐದು ವರ್ಷದ ಬಾಲಕಿ ಸಾವು-ಓರ್ವ ಗಂಭೀರ

ಕೇರಳ:ವಸತಿ ಪ್ರದೇಶಕ್ಕೆ ನುಗ್ಗಿದ ಕಾಡಾನೆಯೊಂದು ಐದು ವರ್ಷದ ಬಾಲಕಿಯನ್ನು ತುಳಿದುಕೊಂದ ಘಟನೆ ತ್ರಿಶೂರ್ ನ ಪುತನ್ ಚಿರಾ ಎಂಬಲ್ಲಿ ನಡೆದಿದೆ.ಮೃತ ಬಾಲಕಿಯನ್ನು ಅಗ್ನಿಮಿಯಾ ಎಂದು ಗುರುತಿಸಲಾಗಿದೆ. ಜನವಸತಿ ಪ್ರದೇಶಕ್ಕೆ ರಾತ್ರಿ ವೇಳೆ ಕಾಡನೇ ನುಗ್ಗಿದ್ದು,ಈ ವೇಳೆ ಮೃತ ಬಾಲಕಿಯ ಮನೆ

545 ಪಿಎಸ್ ಐ ಹುದ್ದೆಗಳ ನೇಮಕಾತಿಗೆ ತಡೆ | ಅಭ್ಯರ್ಥಿಗಳ ನೇಮಕಾತಿಯಲ್ಲಿ ಅಕ್ರಮ |

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ನೇಮಕಾತಿ ಪ್ರಕ್ರಿಯೆಯನ್ನು ತಡೆಹಿಡಿಯಲಾಗಿದೆ. ಸಿವಿಲ್ ಪಿಎಸ್ ಐ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಂಡು ಅರ್ಹ ಅಭ್ಯರ್ಥಿಗಳ ಘಟಕವಾರು ತಾತ್ಕಾಲಿಕ

ನೂಜಿಬಾಳ್ತಿಲ:ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಡಿಜಿಟಲ್ ಸೇವಾ ಕೇಂದ್ರ ಉದ್ಘಾಟನೆ!!ಹಲವು ಗಣ್ಯರು ಭಾಗಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ವಲಯದ ನೂಜಿಬಾಳ್ತಿಲ ಉಮೇಶ್ ಶಾಯಿರಾಂ ರವರ ಕೊಠಡಿಯಲ್ಲಿ ನೂತನ ಸೇವಾಕೇಂದ್ರ ಕಛೇರಿ ಉಧ್ಘಾಟನೆ ಹಾಗೂ ಸಿ ಯಸ್ ಸಿ ಕೇಂದ್ರಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಅಧ್ಶಕ್ಷತೆ ವಹಿಸಿ ನೂತನ ಸೇವಾಕೇಂದ್ರವನ್ನು ಉಧ್ಘಾಟಿಸಿದ

ಮೂರನೆಯ ಅಲೆ ಮುಕ್ತಾಯದ ಹಂತದಲ್ಲಿ | ಕಳೆದೊಂದು ವಾರದಿಂದ ಸೋಂಕು ತೀವ್ರ ಇಳಿಮುಖ, ನಿರಾಳತೆಯತ್ತ ಮತ್ತೆ ಜನಸಮುದಾಯ!

ಬೆಂಗಳೂರು : ಇಡೀ ದೇಶದಲ್ಲಿ ಕೊರೊನಾ ತಾಂಡವಾಡುತ್ತಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿನ ಮೊದಲೆರಡು ಅಲೆಗಳಿಗಿಂತ ಮೂರನೇ ಅಲೆ ದುರ್ಬಲವಾಗಿದೆ. ಈ 3 ನೇ ಅಲೆಯ ಸೋಂಕು ಇನ್ನೆರಡು ವಾರಗಳಲ್ಲಿ ಬಹುತೇಕ ಮುಕ್ತಾಯಗೊಳ್ಳಲಿದೆ. ಕೋವಿಡ್ ಮೊದಲನೇ ಹಾಗೂ ಎರಡನೇ ಅಲೆಗಳು ಜನರನ್ನು ಬಿಟ್ಟು‌ಬಿಡದೆ

ಕೆಲಸದ ನಿಮಿತ್ತ ಹೊರ ಹೋಗುತ್ತಿದ್ದ ಪತಿಯ ಮೇಲೆ ಪತ್ನಿಯ ಅನುಮಾನ!! ಕಾರಿನ ಜಿ.ಪಿ.ಎಸ್ ನಿಂದಾಗಿ ಬಯಲಾಯಿತು ಸತ್ಯ

ಪುಣೆ: ಕೆಲಸದ ನಿಮಿತ್ತ ಹೊರ ಊರುಗಳಿಗೆ ತೆರಳುತ್ತಿದ್ದ ಪತಿಯ ಮುಖದಲ್ಲಿ ಇರುತ್ತಿದ್ದ ಖುಷಿಯನ್ನು ಕಂಡು ಅನುಮಾನ ಪಟ್ಟ ಪತ್ನಿ ಕೊನೆಗೂ ಪತಿಯನ್ನು ರೆಡ್ ಹಾಂಡ್ ಆಗಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾಳೆ. ಹೌದು, ಇಂತಹದೊಂದು ಘಟನೆ ನಡೆದದ್ದು ಪುಣೆಯಲ್ಲಿ. ಸದಾ ಆಫೀಸ್ ಕೆಲಸದ ನಿಮಿತ್ತ