Daily Archives

February 9, 2022

ವೈದ್ಯಕೀಯ ಶಿಕ್ಷಣಕ್ಕಾಗಿ ಸಿಂಚನಾಲಕ್ಷ್ಮೀ ದೆಹಲಿಯ ಏಮ್ಸ್ ಮೆಡಿಕಲ್ ಕಾಲೇಜಿನಲ್ಲಿ ಸೇರ್ಪಡೆ

ಪುತ್ತೂರು: 2021ನೇ ಸಾಲಿನ ನೀಟ್ ಪರೀಕ್ಷೆಯಲ್ಲಿ ರಾಷ್ಟ ಮಟ್ಟದಲ್ಲಿ ವಿಶೇಷ ಸಾಧನೆಗೈದ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸಿಂಚನಾಲಕ್ಷ್ಮೀ ಎಂಬಿಬಿಯಸ್ ವೈದ್ಯಕೀಯ ಶಿಕ್ಷಣಕ್ಕಾಗಿ ದೆಹಲಿಯ ಏಮ್ಸ್ ಮೆಡಿಕಲ್ ಕಾಲೇಜಿನಲ್ಲಿ ಸೇರ್ಪಡೆಗೊಂಡಿದ್ದಾರೆ. ಈಕೆ ನೀಟ್ ಪರೀಕ್ಷೆಯಲ್ಲಿ

ಪುತ್ತೂರು : ಮರಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಬಿದ್ದ ಮರದ ಕೊಂಬೆ | ಯುವಕ ಸಾವು

ಪುತ್ತೂರು: ಮರ ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಮರದ ಕೊಂಬೆ ಬಿದ್ದು ಯುವಕನೊಬ್ಬ ಸ್ಥಳದಲ್ಲೇ ದಾರುಣ ಮೃತಪಟ್ಟ ಘಟನೆ ಪುತ್ತೂರು ಸಮೀಪದ ಪುರುಷರಕಟ್ಟೆ ಎಂಬಲ್ಲಿ ನಡೆದಿದೆ.ಸರ್ವೆ ಗ್ರಾಮದ ರೆಂಜಲಾಡಿ ನಿವಾಸಿ ಬಾತಿಷ್ ಸುಲ್ತಾನ್ (32) ಮೃತ ವ್ಯಕ್ತಿ.ಪುತ್ತೂರು ಸಮೀಪದ ಪುರುಷರಕಟ್ಟೆ

“ಜೈ ಶ್ರೀರಾಮ್” ಎಂದು ಕೂಗಿದ ಹುಡುಗರ ಮುಂದೆ ‘ಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗಿದ…

ಮಂಡ್ಯದಲ್ಲಿ ಹಿಂದೂ ಹುಡುಗರ ಮುಂದೆ 'ಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗಿದ ಪಿಇಎಸ್‌ ಕಾಲೇಜಿನ ವಿದ್ಯಾರ್ಥಿನಿ ಮುಸ್ಕಾನ್‌ ಖಾನ್‌ ಗೆ ಜಮಾತ್‌ ಉಲೆಮಾ-ಎ-ಹಿಂದ್‌ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಪ್ರಕಟಿಸಿದೆ.ಕಾಲೇಜಿನಲ್ಲಿ ಹುಡುಗರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಾಗ

ಚಾರಣಕ್ಕೆಂದು ಹೋದ ಯುವಕರ ತಂಡ | ಬೆಟ್ಟದಿಂದ ಜಾರಿ ಬಿದ್ದ ಓರ್ವ ಯುವಕ| ಈತನ ರಕ್ಷಣೆ ಮಾಡಿದ ಕಥೆಯೇ ರೋಚಕ| ರಕ್ಷಣಾ…

ಯುವಕರ ತಂಡವೊಂದು ಬೆಟ್ಟ ಏರೋಕೆ ಹೋಗಿ ಜೀವಕ್ಕೇ ಸಂಚಾಕಾರ ತಂದ ಘಟನೆಯೊಂದು ಕೇರಳ ರಾಜ್ಯದ ಪಾಲಕ್ಕಾಡ್ ಜಿಲ್ಲೆಯ ಮಲಪ್ಪುಳ ಪ್ರದೇಶದಲ್ಲಿ‌ ನಡೆದಿದೆ.ಮಲಪ್ಪುಳ ಪ್ರದೇಶದಲ್ಲಿರುವ ಚೆರಾಡ್ ಬೆಟ್ಟವನ್ನು ಹತ್ತೋದಕ್ಕೆ ತೆರಳಿದ್ದಂತ ಮೂವರು ಯುವಕರ ತಂಡವೊಂದು ಮೇಲೇರಿದ್ದು, ಇಬ್ಬರಿಗೆ

ಕಡಬ : ಮಸೀದಿಗೆ ನಮಾಝ್‌ಗೆ ತೆರಳಿದ ವ್ಯಕ್ತಿ ನಾಪತ್ತೆ

ನೆಲ್ಯಾಡಿ: ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ.ಫೆ.4ರಂದು ಮಸೀದಿಗೆ ಜುಮಾ ನಮಾಝ್‌ಗೆಂದು ಮನೆಯಿಂದ ಹೋದಮಣ್ಣಗುಂಡಿ ನಿವಾಸಿ ಇಬ್ರಾಹಿಂ(57೭ವ.)ರವರು ನಾಪತ್ತೆಯಾದ ವ್ಯಕ್ತಿ.ಮನೆಗೆ ಹಿಂತಿರುಗದೆ ನಾಪತ್ತೆಯಾಗಿರುವ ಬಗ್ಗೆ

ಹಿಜಾಬ್ ಧರಿಸಿದ ವಿದ್ಯಾರ್ಥಿನಿಯ ಬೆಂಬಲಿಸಿದ ಪ್ರತಾಪ್ ಸಿಂಹ ಟ್ವೀಟ್ ವೈರಲ್

ಬೆಂಗಳೂರು : ಸಂಸದ ಪ್ರತಾಪ್ ಸಿಂಹ ಅವರ ಅಳಿಸಲ್ಪಟ್ಟ ಟ್ವೀಟ್ ಒಂದು ವೈರಲ್ ಆಗಿದೆ.ಮಂಡ್ಯ ನಗರದ ಪಿಇಎಸ್ ವಿಜ್ಞಾನ , ಕಲಾ ಮತ್ತು ವಾಣಿಜ್ಯ ಕಾಲೇಜಿನ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜು ಆವರಣದಲ್ಲಿ ಜೈ ಶ್ರೀರಾಂ ಘೋಷಣೆ ಕೂಗಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಗೆ

ಯುಪಿ ಯಲ್ಲಿ ಮರಳಿ ಬಿಜೆಪಿ ಅಧಿಕಾರಕ್ಕೆ ಬಂದರೆ ಲವ್ ಜಿಹಾದ್ ಗೆ 10 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡ !!

ಪಂಚರಾಜ್ಯಗಳ ಚುನಾವಣಾ ಕಣ ರಂಗೇರಿದೆ. ಎಲ್ಲಾ ಪಕ್ಷಗಳು ತನ್ನ ಚುನಾವಣಾ ಪ್ರಣಾಳಿಕೆಗಳನ್ನು ಬಿಡುಗಡೆ ಮಾಡುತ್ತಿವೆ. ಹೀಗಿರುವಾಗ ಉತ್ತರ ಪ್ರದೇಶದಲ್ಲಿ ಬಿಜೆಪಿ ಮರಳಿ ಅಧಿಕಾರಕ್ಕೆ ಬಂದರೆ ಲವ್ ಜಿಹಾದ್ ನಡೆಸುವವರಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡವನ್ನು ವಿಧಿಸುವುದಾಗಿ

ಹಿಜಾಬ್ ವಿವಾದ : ಸಹೋದರಿಯರಿಗೆ ಈ ಹೋರಾಟದಲ್ಲಿ ಯಶಸ್ಸು ಸಿಗಲಿ ಎಂದು ಹಾರೈಸಿದ ಓವೈಸಿ

ಕರ್ನಾಟಕದಲ್ಲೆಡೆ ಹಿಜಾಬ್ ವಿವಾದ ಹೆಚ್ಚಾಗುತ್ತಿದ್ದು, ಹಿಂಸಾಚಾರ ರೂಪ ಪಡೆದುಕೊಂಡಿದೆ. ಇದರ ನಡುವೆ ಆಲ್ ಇಂಡಿಯಾ AIMM ನಾಯಕ ಅಸಾದುದ್ದೀನ್ ಓವೈಸಿ ಸಹೋದರಿಯರು ಈ ಹೋರಾಟದಲ್ಲಿ ಯಶಸ್ವಿಯಾಗಲಿ ಎಂದು ಹೇಳಿದ್ದಾರೆ.ಜನರು ತಮ್ಮ ದ್ವೇಷ ಸಾಧಿಸುವ ಮತ್ತು ಗುಂಡಿನ ದಾಳಿ ನಡೆಸುವವರ ವಿರುದ್ಧ

ಮಂಡ್ಯ ಒಂದೇ ಕುಟುಂಬದ ಐವರ ಸಾಮೂಹಿಕ ಹತ್ಯೆ ಪ್ರಕರಣ| ತಂಗಿ ಗಂಡನ ವ್ಯಾಮೋಹಕ್ಕೆ ಬಿದ್ದು ಮಾರಣಹೋಮ ನಡೆಸೇ ಬಿಟ್ಟಳು…

ಮಂಡ್ಯ : ಸಕ್ಕರೆ ನಾಡು ಮಂಡ್ಯವನ್ನೇ ಬೆಚ್ಚಿಬೀಳಿಸಿದ ಐವರ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಮಂಡ್ಯ ಪೊಲೀಸರು ಯಶಸ್ವಿಯಾಗಿದ್ದಾರೆ.ದೊಡ್ಡಪ್ಪನ ಮಗಳಿಂದಲೇ ಈ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ. ತಂಗಿಯ ಗಂಡನ ವ್ಯಾಮೋಹ ಆಕೆಯನ್ನು ಈ ಕೊಲೆ ಮಾಡಲು ಪ್ರೇರೇಪಿಸಿದೆ.ಆರೋಪಿ

ಬೆಳ್ತಂಗಡಿ: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಉಜಿರೆ ಘಟಕದ ಸತ್ಸಂಗ ಪ್ರಮುಖ್ ಹರೀಶ್ ಗುರಿಪಳ್ಳ ನಿಧನ

ಬೆಳ್ತಂಗಡಿ: ಬಣ್ ಕಲ್ ನಲ್ಲಿ ಅಪಘಾತಕ್ಕೀಡಾಗಿದ್ದ ಉಜಿರೆ ಘಟಕದ ಸತ್ಸಂಗ ಪ್ರಮುಖ್ ಹರೀಶ್ ಗುರಿಪಳ್ಳ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಇಹಲೋಕ ತ್ಯಜಿಸಿದ್ದಾರೆ.ಜನವರಿ 22 ರಂದು ಬಣ್ ಕಲ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ