ಪುತ್ತೂರು : ಮರಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಬಿದ್ದ ಮರದ ಕೊಂಬೆ | ಯುವಕ ಸಾವು

Share the Article

ಪುತ್ತೂರು: ಮರ ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಮರದ ಕೊಂಬೆ ಬಿದ್ದು ಯುವಕನೊಬ್ಬ ಸ್ಥಳದಲ್ಲೇ ದಾರುಣ ಮೃತಪಟ್ಟ ಘಟನೆ ಪುತ್ತೂರು ಸಮೀಪದ ಪುರುಷರಕಟ್ಟೆ ಎಂಬಲ್ಲಿ ನಡೆದಿದೆ.

ಸರ್ವೆ ಗ್ರಾಮದ ರೆಂಜಲಾಡಿ ನಿವಾಸಿ ಬಾತಿಷ್ ಸುಲ್ತಾನ್ (32) ಮೃತ ವ್ಯಕ್ತಿ.

ಪುತ್ತೂರು ಸಮೀಪದ ಪುರುಷರಕಟ್ಟೆ ಎಂಬಲ್ಲಿ ಮರ ಕಡಿಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

Leave A Reply