Daily Archives

February 10, 2022

ಜಿಯೋ ಬಳಕೆದಾರರಿಗೆ ಸಿಹಿ ಸುದ್ದಿ!! | ಈ ಕಡಿಮೆ ದರದ ಯೋಜನೆಯಿಂದ ಪ್ರತಿದಿನ 1GB ಡಾಟಾದೊಂದಿಗೆ ಅನಿಯಮಿತ ಕರೆಯ ಲಾಭ…

ರಿಲಯನ್ಸ್ ಜಿಯೋ ತನ್ನ ಗ್ರಾಹಕರಿಗೆ ಕಡಿಮೆ ವೆಚ್ಚದಲ್ಲಿ ಹೆಚ್ಚಿನ ಪ್ರಯೋಜನಗಳನ್ನು ನೀಡುವ ಅನೇಕ ರಿಚಾರ್ಜ್ ಪ್ಲಾನ್ ಗಳನ್ನು ಈಗಾಗಲೇ ಪರಿಚಯಿಸಿದೆ. ಅನೇಕ ಅಗ್ಗದ ಯೋಜನೆಗಳಲ್ಲಿ ನೀವು ಬೊಂಬಾಟ್ ಸೌಲಭ್ಯಗಳನ್ನು ಪಡೆಯಬಹುದು. ಇದರಲ್ಲಿ ಹೆಚ್ಚಿನ ಡೇಟಾ ಮತ್ತು ಅನಿಯಮಿತ ಕರೆ ಲಭ್ಯವಿದೆ. ಹೌದು,

ಕೇಂದ್ರ ಆರೋಗ್ಯ ಸಚಿವಾಲಯದಿಂದ ಅಂತರಾಷ್ಟ್ರೀಯ ಪ್ರಯಾಣದ ಮಾರ್ಗಸೂಚಿ ಬದಲಾವಣೆ

ಕೇಂದ್ರ ಆರೋಗ್ಯ ಸಚಿವಾಲಯವು ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಫೆ.14 ರಿಂದ ಅನ್ವಯವಾಗುವಂತೆ ಮಾರ್ಗಸೂಚಿಗಳನ್ನು ಪರಿಷ್ಕರಿಸಿದೆ. ಅಪಾಯದಲ್ಲಿರುವ ಹಾಗೂ ಉಳಿದ ದೇಶಗಳ ಗಡಿರೇಖೆಗಳನ್ನು ಹೊಸ ಮಾರ್ಗಸೂಚಿಯಲ್ಲಿ ತೆಗೆದು ಹಾಕಲಾಗಿದೆ. ಹೊಸ ಮಾರ್ಗಸೂಚಿಗಳ ಪ್ರಕಾರ ಈ ಹಿಂದೆ ಕಡ್ಡಾಯ ಮಾಡಿದ್ದ 7

‘ಅಮ್ಮಾ ಬೇಗ ಬಾ ಎಲ್ಲರೂ ಸೇರಿಸಿ ನನ್ನನ್ನು ಸಾಯಿಸಿ ಬಿಡುತ್ತಾರೆ’ಎಂದ ಮಗಳು ಮರುಕ್ಷಣದಲ್ಲೇ…

ನೆಲಮಂಗಲ:ವರದಕ್ಷಿಣೆಗಾಗಿ ಅಪ್ಪನ ಜೊತೆ ಪತಿ ಸೇರಿ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ದಾಬಸ್ ಪೇಟೆಯಲ್ಲಿ ನಡೆದಿದೆ. 30 ವರ್ಷದ ರೇಖಾ ಎಂಬುವವರು ಕೊಲೆಯಾಗಿದ್ದು,ಮೃತರ ಮಾವ ನಾರಯಣಪ್ಪ ಮತ್ತು ಪತಿ ಗಿರೀಶ್​ನನ್ನು ಪೊಲೀಸರು

ಸ್ವರ್ಗದ ಬಾಗಿಲಿನಂತಿದೆ ವಿಶ್ವದ ಅತಿ ಎತ್ತರದ ಚೀನಾಬ್ ರೈಲ್ವೆ ಸೇತುವೆ !! | ಮೋಡಗಳ ಮೇಲೆ ಕಮಾನು ಕಟ್ಟಿದಂತಿರುವ ಈ…

ಇಡೀ ವಿಶ್ವವೇ ಭಾರತದತ್ತ ತಿರುಗಿನೋಡುವಂತಹ ಅಭಿವೃದ್ಧಿ ಪಥದಲ್ಲಿದೆ ಭಾರತದ ರೈಲ್ವೆ ಇಲಾಖೆ. ಹೌದು, ವಿಶ್ವದ ಅತಿ ಎತ್ತರದ ರೈಲ್ವೇ ಸೇತುವೆ ಚೀನಾಬ್ ಸೇತುವೆಯ ಫೋಟೋಗಳನ್ನು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ‘ಮೋಡಗಳ ಮೇಲಿನ ವಿಶ್ವದ ಅತಿ ಎತ್ತರದ ಕಮಾನು ಚೀನಾಬ್

ಬೆಳ್ತಂಗಡಿ: ಬಸ್ ನಿಲ್ದಾಣದ ಬಳಿಯ ಎರಡು ಅಂಗಡಿಗಳಿಗೆ ನುಗ್ಗಿದ ಕಳ್ಳರು | ನಗದು ಸೇರಿದಂತೆ ಅಪಾರ ಮೌಲ್ಯದ ಚಿನ್ನಾಭರಣ…

ಬೆಳ್ತಂಗಡಿ: ಬಸ್ ನಿಲ್ದಾಣದ ಬಳಿಯ ಎರಡು ಅಂಗಡಿಗಳ ಶಟರಿನ ಬೀಗವನ್ನು ಮುರಿದು ಈ ಕಳ್ಳತನ ಮಾಡಿರುವ ಘಟನೆ ನಿನ್ನೆ ರಾತ್ರಿ ವೇಳೆ ನಡೆದಿದೆ. ಸೀತಾರಾಮ ಭೈರ ಎಂಬವರ ಗೂಡಂಗಡಿ ಹಾಗೂ ಪ್ರಶಾಂತ ಆಚಾರ್ಯ ಎಂಬವರ ಗೋಲ್ಡನ್ ಜುವೆಲ್ಲರ್ಸ್ ವರ್ಕ್ಸ್‌ನ ಬೀಗವನ್ನು ಮುರಿದು, ಒಳನುಗ್ಗಿದ್ದಾರೆ.

ಬುರ್ಖಾ ಧರಿಸಿದ್ದ ಮುಸ್ಲಿಂ ಮಹಿಳೆಯ ಬೆನ್ನಮೇಲೆ ಸಮಾಜವಾದಿ ಪಕ್ಷದ ಸ್ಟಿಕ್ಕರ್ ಅಂಟಿಸಿದ ಯುವಕ !! | ಸಾಮಾಜಿಕ…

ಉತ್ತರಪ್ರದೇಶದಲ್ಲಿ ಚುನಾವಣಾ ಕಣ ರಂಗೇರಿದೆ. ಪ್ರಚಾರದ ಸಮಯದಲ್ಲಿ ಬುರ್ಖಾ ಧರಿಸಿದ್ದ ಮಹಿಳೆಯ ಬೆನ್ನ ಮೇಲೆ ಯುವಕನೊಬ್ಬ ಸಮಾಜವಾದಿ ಪಕ್ಷದ ಸ್ಟಿಕ್ಕರ್ ಅಂಟಿಸಿದ್ದು, ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಕರ್ನಾಟಕದಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದ ಭಾರತವನ್ನು

ಕಾಮದ ಮದದಲ್ಲಿ ಪತಿಗೆ ದೋಖಾ !! ಪರಪುರುಷನ ಸಂಗ ಬಯಸಿದ ಪತ್ನಿ ಸುಪಾರಿ ಕೊಟ್ಟು ಪತಿಯ ಕೊಲ್ಲಿಸಿದಳು

ಸಂಜೆ ಶಾಲೆಯಿಂದ ಮಗನನ್ನು ಕರೆತರಲೆಂದು ಬೈಕ್ ನಲ್ಲಿ ಹೋಗಿದ್ದ ವ್ಯಕ್ತಿಯನ್ನು ಕಾವಲು ಹೊಸೂರು ಗೇಟ್ ಬಳಿ ಅಡ್ಡಗಟ್ಟಿದ ಅಪರಿಚಿತರು ದೊಣ್ಣೆಯಿಂದ ಹೊಡೆದು ಕೊಲೆಗೈದಿದ್ದರು. ಈ ಘಟನೆ ಜನವರಿ 31 ರಂದು ಹಾಸನ ಜಿಲ್ಲೆ ಚನ್ನರಾಯಪಟ್ಟಣದಲ್ಲಿ ‌ನಡೆದಿತ್ತು. ಮೃತ ವ್ಯಕ್ತಿ ಆನಂದ ಕುಮಾರ್ ( 42)

ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಲ್ಲ !! | ಸರ್ಕಾರದ ಆದೇಶಕ್ಕೆ ವಿರುದ್ಧವಾಗಿ ಪಿಯು ವೆಬ್ ಸೈಟ್ ನಲ್ಲಿದೆ ಈ…

ಹಿಜಾಬ್ ವಿವಾದ ಕರಾವಳಿಯಿಂದ ಆರಂಭವಾಗಿ ಇದೀಗ ದೇಶ-ವಿದೇಶ ಮಟ್ಟಗಳಲ್ಲಿ ಸದ್ದು ಮಾಡುತ್ತಿರುವಾಗ, ಪಿಯುಸಿ ಶಿಕ್ಷಣ ಇಲಾಖೆಯ ವೆಬ್ ಸೈಟ್ ನಲ್ಲಿ ಸರ್ಕಾರಕ್ಕೆ ವ್ಯತಿರಿಕ್ತವಾದ ಮಾರ್ಗಸೂಚಿ ಕಂಡುಬಂದಿರುವುದು ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರವೇಶ

ಕಾರವಾರ : ‘ರಾಜ್ಯೋತ್ಸವ ಪ್ರಶಸ್ತಿ’ ಪುರಸ್ಕೃತ, ಪರಿಸರ ತಜ್ಞ ಮಹಾದೇವ ವೇಳಿಪ ನಿಧನ

ಜಾನಪದ ಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪರಿಸರ ತಜ್ಞ ಜೊಯಿಡಾ ತಾಲ್ಲೂಕಿನ ಕಾರ್ಟೊಳಿ ಗ್ರಾಮದ ಮಹಾದೇವ ಬುದೋ ವೇಳಿಪ ( 92) ಗುರುವಾರ ಬೆಳಿಗ್ಗೆ ನಿಧನರಾದರು. ಹಲವು ವರ್ಷಗಳಿಂದ ಬುಡಕಟ್ಟು ಸಂಸ್ಕೃತಿ ಹಾಗೂ ಕಲೆಯನ್ನು ಬೆಳೆಸಿ ಉಳಿಸುವ ಕಾರ್ಯದಲ್ಲಿ ತಮ್ಮನ್ನು ತಾವು

ಕೇಸರಿ ಶಾಲು ಧರಿಸಿ ಹಾಸ್ಟೆಲ್ ಗೆ ಬಂದ ವಿದ್ಯಾರ್ಥಿ ಮೇಲೆ ಅನ್ಯಕೋಮಿನ ವಿದ್ಯಾರ್ಥಿಗಳಿಂದ ಮನಬಂದಂತೆ ಹಲ್ಲೆ!!! ಹಿಂದೂಪರ…

ಕೇಸರಿ ಶಾಲು ಧರಿಸಿದ್ದ ವಿದ್ಯಾರ್ಥಿಯೊಬ್ಬನ ಮೇಲೆ ಕುಶಾಲನಗರದ ಗುಮ್ಮನ ಕೊಲ್ಲಿಯಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಹಾಸ್ಟೆಲ್ ನಲ್ಲಿದ್ದ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿದ್ದಾರೆ. ಕುಶಾಲನಗರದ ಸರಕಾರಿ ಪಾಲಿಟೆಕ್ನಿಕ್ ವಿದ್ಯಾರ್ಥಿ ಅಂಥೋಣಿ