Daily Archives

February 10, 2022

SBI ನಿಂದ ಉದ್ಯೋಗವಕಾಶ| ಎಸ್ ಸಿಒ ಹುದ್ದೆಗೆ ನೇಮಕ ಅಧಿಸೂಚನೆ ಪ್ರಕಟ| ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ| ಅರ್ಜಿಗೆ…

ಭಾರತೀಯ ಸ್ಟೇಟ್ ಬ್ಯಾಂಕ್ ( ಎಸ್ ಬಿಐ) ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಈ ಹುದ್ದೆಗಳಿಗೆ ಭಾರತೀಯ ಪ್ರಜೆಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.ಹುದ್ದೆಯ ಹೆಸರು : ಅಸಿಸ್ಟೆಂಟ್ ಮ್ಯಾನೇಜರ್ ( ನೆಟ್ ವರ್ಕ್ ಸೆಕ್ಯುರಿಟಿ ಸ್ಪೆಷಲಿಸ್ಟ್)

ಹಿಜಾಬ್ ವಿವಾದ : ಪೂರ್ಣಪೀಠದ ಅಂಗಳದಲ್ಲಿ ಇಂದು ಮಧ್ಯಾಹ್ನವೇ ವಿಚಾರಣೆ ಆರಂಭ

ಬೆಂಗಳೂರು : ಹಿಜಾಬ್ ಗೆ ( ಶಿರವಸ್ತ್ರ) ಸಂಬಂಧಿಸಿದಂತೆ ದಾಖಲಿಸಲಾಗಿರುವ ರಿಟ್ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ‌ ನೇತೃತ್ವದಲ್ಲಿ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಹಾಗೂ ಮಹಿಳಾ ನ್ಯಾಯಮೂರ್ತಿ ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ಇವರನ್ನುಗಳನ್ನೊಳಗೊಂಡ ಮೂವರು

ಸ್ನಾನಕ್ಕೆ ಹೋದ ನವವಿವಾಹಿತೆ ಸ್ನಾನಗೃಹದಲ್ಲೇ ಶವವಾಗಿ ಪತ್ತೆ | ಮದುವೆಯಾದ ಮೂರೇ ದಿನಕ್ಕೆ ನವವಿವಾಹಿತೆ ಗ್ಯಾಸ್ ಗೀಸರ್…

ಸ್ನಾನಕ್ಕೆಂದು ಗ್ಯಾಸ್ ಗೀಸರ್ ಯಾರಾದರೂ ಬಳಸುತ್ತಿದ್ದರೆ ತುಂಬಾ ಜಾಗೂರಕರಾಗಿ ಇರುವುದು ಒಳ್ಳೆಯದು. ಏಕೆಂದರೆ ಈ ಗ್ಯಾಸ್ ಗೀಸರ್ ಸೋರಿಕೆಯಿಂದ ತಾಯಿ, ಮಗು ಮೃತಪಟ್ಟಿರುವ ಘಟನೆ ಕೆಲ ತಿಂಗಳ ಹಿಂದೆ ಹಾಗೂ ಕೆಲ ದಿನಗಳ‌ ಹಿಂದೆ ಬೆಂಗಳೂರಿನಲ್ಲಿ ನಡೆದಿತ್ತು.ಈಗ ಇದರ ಬೆನ್ನಲ್ಲೇ

ಐದು ವರ್ಷದ ಬಳಿಕ ಮೊಸಳೆಯ ಕುತ್ತಿಗೆಯಲ್ಲಿ ಸಿಲುಕಿದ್ದ ಟೈರ್ ಹೊರತೆಗೆಯಲು ಯಶಸ್ವಿಯಾದ ವ್ಯಕ್ತಿ

ಪ್ರಾಣಿಗಳು ಅದೆಷ್ಟೇ ಭಯಾನಕವಾಗಿದ್ದರೂ ಕೆಲವೊಮ್ಮೆ ಜೀವಸಂಕಟಕ್ಕೆ ಒಳಗಾಗಿ ಬಿಡುತ್ತವೆ. ಅಂತಹ ಸಂದರ್ಭದಲ್ಲಿ ಅವುಗಳನ್ನು ರಕ್ಷಿಸುವುದು ಮಾನವರ ಹೊಣೆಯಾಗಿರುತ್ತದೆ. ಇದೀಗ ಮೊಸಳೆಯ ಕುತ್ತಿಗೆಯಲ್ಲಿ ಸಿಲಿಕಿದ್ದ ಬೈಕ್‌ನ ಟೈರ್‌ನ್ನು ಬರೋಬ್ಬರಿ 6 ವರ್ಷಗಳ ಬಳಿಕ ಹೊರತೆಗೆದು ಮೊಸಳೆಯನ್ನು

ಬೆಳಗಿನ ಜಾವದ ಈ ಸಮಯದಲ್ಲೇ ಹೆಚ್ಚು ಸಾವು ಸಂಭವಿಸುವುದು -ಅಧ್ಯಯನ ವರದಿ

ಬೆಳಗಿನ ಜಾವದ 3 ರಿಂದ 4ರ ಸಮಯವು ಮನುಷ್ಯನಿಗೆ ಅತ್ಯಂತ ಅಪಾಯಕಾರಿಯಾಗಿದೆ ಎಂಬ ಅಂಶಕ್ಕೆ ಸಂಬಂಧಿಸಿದ ಸತ್ಯಗಳನ್ನು ಸಂಗ್ರಹಿಸಲು ತಜ್ಞರು ಪ್ರಯತ್ನಿಸಿದ್ದು, ಈ ಸಂಬಂಧ ಅಧ್ಯಯನ ಕೂಡ ನಡೆಸಿದ್ದಾರೆ.ಬೆಳಗಿನ ಜಾವದ ಸಮಯ 3 ರಿಂದ 4 ಗಂಟೆಗಳ ನಡುವೆ ಆಸ್ತಮಾ ಕೂಡ ಹೆಚ್ಚುತ್ತದೆ . ಅಲ್ಲದೇ ಇದರ