SBI ನಿಂದ ಉದ್ಯೋಗವಕಾಶ| ಎಸ್ ಸಿಒ ಹುದ್ದೆಗೆ ನೇಮಕ ಅಧಿಸೂಚನೆ ಪ್ರಕಟ| ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ| ಅರ್ಜಿಗೆ ಫೆ. 25 ಕೊನೆಯ ದಿನಾಂಕ

ಭಾರತೀಯ ಸ್ಟೇಟ್ ಬ್ಯಾಂಕ್ ( ಎಸ್ ಬಿಐ) ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಈ ಹುದ್ದೆಗಳಿಗೆ ಭಾರತೀಯ ಪ್ರಜೆಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರು : ಅಸಿಸ್ಟೆಂಟ್ ಮ್ಯಾನೇಜರ್ ( ನೆಟ್ ವರ್ಕ್ ಸೆಕ್ಯುರಿಟಿ ಸ್ಪೆಷಲಿಸ್ಟ್) – 15
ಅಸಿಸ್ಟೆಂಟ್ ಮ್ಯಾನೇಜರ್ ( ರೌಟಿಂಗ್‌ ಮತ್ತು ಸ್ವಿಚಿಂಗ್) – 33

ಆನ್ಲೈನ್ ಅರ್ಜಿ ಸಲ್ಲಿಕೆಗೆ ಆರಂಭ ದಿನಾಂಕ : 05-02-2022

ಆನ್ಲೈನ್ ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ : 25-02-2022

ಆನ್ಲೈನ್ ಪರೀಕ್ಷೆ ದಿನಾಂಕ : 20-03-2022

ಅಡ್ಮಿಟ್ ಕಾರ್ಡ್ ಬಿಡುಗಡೆ ದಿನಾಂಕ : 05-03-2022

ವಯೋಮಿತಿ : ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ಮೀರಿರಬಾರದು.

ಆಯ್ಕೆ ಪ್ರಕ್ರಿಯೆ : ಆನ್ಲೈನ್ ಪರೀಕ್ಷೆ ಮತ್ತು ಸಂದರ್ಶನ

ಉದ್ಯೋಗ ಸ್ಥಳ : ಮುಂಬೈ / ಬೆಂಗಳೂರು

ವಿದ್ಯಾರ್ಹತೆ : ಅಭ್ಯರ್ಥಿಗಳು ಯಾವುದೇ ಪದವಿಯನ್ನು ಪಾಸಾಗಿರಬೇಕು.

ಅನುಭವ : ಈ ಹುದ್ದೆಗೆ ಕನಿಷ್ಠ 3 ವರ್ಷ ಕೆಲಸದ ಅನುಭವವನ್ನು ಹುದ್ದೆಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಪಡೆದಿರಬೇಕು.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

Leave A Reply

Your email address will not be published.