Daily Archives

February 11, 2022

ಅಂತರ್ಜಾತಿ ಮದುವೆಗೆ ನಿರಾಕರಿಸಿದ ಹೆತ್ತವರು |ಮನನೊಂದು ಪ್ರೇಮಿಗಳು ಜೊತೆಯಾಗಿ ನೇಣಿಗೆ ಶರಣು |ಬದುಕಿದ್ದಾಗ ಒಂದಾಗದ ಅಮರ…

ಕೆಲವೊಂದು ಸಂಬಂಧವೇ ಹೀಗೆ ಅದೆಷ್ಟು ದೂರ ಇರಬೇಕು ಎಂದೆನಿಸಿದರೂ ಉಳಿಯಲಾಗದ ಬಂಧ. ಅದೇ ಪ್ರೀತಿ. ನಿಜವಾದ ಸ್ನೇಹ ಸಾಯುವವರೆಗೂ ಜೊತೆಯಾಗಿ ಇರುತ್ತಂತೆ. ಅದೆಷ್ಟೇ ಅಡ್ಡಿ ಆತಂಕ ಎದುರಾದರೂ ನಾವಿಬ್ಬರು ಒಂದೇ ಎನ್ನುವ ಭಾವನೆಯಷ್ಟು ಬೆರೆತೋಗಿರುತ್ತೆ ಈ ಪ್ರೀತಿ. ಅಂತಹುದೇ ನಿಷ್ಕಲ್ಮಶ ಮನಸ್ಸಿನಿಂದ

NEET : ಈ ವರ್ಷ ಸಂಗ್ರಹ ಮಾಡಿದ್ದ ಶುಲ್ಕ ವಿದ್ಯಾರ್ಥಿಗಳಿಗೆ ವಾಪಾಸ್ | ಸಚಿವ ಡಾ.ಅಶ್ವತ್ಥ್ ನಾರಾಯಣ ಘೋಷಣೆ

ನೀಟ್ ಪರೀಕ್ಷೆಯಲ್ಲಿ ವಿಳಂಬ ಆಗಿರುವುದರಿಂದ, ಈಗಾಗಲೇ ಎಂಜಿನಿಯರಿಂಗ್ ಸೀಟು ಪಡೆದುಕೊಂಡು ಈಗ ವೈದ್ಯಕೀಯ ಕೋರ್ಸಿಗೆ ಪ್ರವೇಶ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ವಿಧಿಸುತ್ತಿದ್ದ ದಂಡ ಶುಲ್ಕವನ್ನು ರದ್ದುಪಡಿಸಲಾಗಿದೆ.ಈ ವರ್ಷ ಸಂಗ್ರಹ ಮಾಡಿದ್ದ ಶುಲ್ಕವನ್ನು ವಿದ್ಯಾರ್ಥಿಗಳಿಗೆ

ಸಯ್ಯದ್ ಮದನಿ ದರ್ಗಾ ಉರೂಸ್ ಕಾರ್ಯಕ್ರಮ| ಉಳ್ಳಾಲ ಭಾಗದ ಬೀಚ್ ಗಳಿಗೆ ಸಂಜೆ ವೇಳೆ ಪ್ರವೇಶ ನಿರ್ಬಂಧ| 25 ದಿನಗಳ ಕಾಲ…

ಮಂಗಳೂರು : ಉಳ್ಳಾಲದ ಇತಿಹಾಸ ಪ್ರಸಿದ್ಧ ಸಯ್ಯದ್ ಮದನಿ ದರ್ಗಾದ ಉರೂಸ್ ಕಾರ್ಯಕ್ರಮ ಹಿನ್ನೆಲೆಯಲ್ಲಿ ಮಂಗಳೂರಿನ ಉಳ್ಳಾಲ ಭಾಗದ ಬೀಚ್ ಗಳಿಗೆ ಸಂಜೆ ವೇಳೆ ಹೋಗದಂತೆ ನಿರ್ಬಂಧ ವಿಧಿಸಲಾಗಿದೆ.ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. 25 ದಿನ ಕಾಲ ಸಂಜೆ ವೇಳೆ

ಪಡುಬಿದ್ರಿ : ಯುವತಿ ಆತ್ಮಹತ್ಯೆ | ವಿಪ್ರೋ ಕಂಪನಿ ಉದ್ಯೋಗಿ ಮನೆಯಲ್ಲೇ ಸಾವು |

ಪಡುಬಿದ್ರಿ : ತಂದೆ ತಾಯಿ‌ ಸುರತ್ಕಲ್ ಗೆ ಹೋಗಿದ್ದ ಸಂದರ್ಭ ಮನೆಯಲ್ಲಿ ತಾನು ಕೆಲಸ ಮಾಡಿಕೊಂಡಿದ್ದ ಕೋಣೆಯಲ್ಲೇ ಸೌಜನ್ಯ ( 22) ಎಂಬ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಮಧ್ಯಾಹ್ನದ ವೇಳೆ ಹೆತ್ತವರು ಬಂದಾಗ ಈ ಘಟನೆ ತಿಳಿದು ಬಂದಿದೆ.ಬ್ರಹ್ಮಸ್ಥಾನ ರಸ್ತೆ ಬಳಿಯ ನಿವಾಸಿಯಾದ ಯುವತಿ

ಪೊಲೀಸ್ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ| ರಾಜ್ಯ ಕೈಗಾರಿಕಾ‌ ಭದ್ರತಾ ಪಡೆ SI ಹುದ್ದೆಗಳಿಗೆ ಅರ್ಜಿ ಆಹ್ವಾನ…

ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿನ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ ( ಕೆ ಎಸ್ ಐ ಎಸ್ಎಫ್) ಪೊಲೀಸ್ ಸಬ್ ಇನ್ಸ್ ಪೆಕ್ಟರ್ ( ಪುರುಷ ಮತ್ತು ಮಹಿಳಾ ಹಾಗೂ ತೃತೀಯ ಲಿಂಗ) ಮತ್ತು ಸೇವಾನಿರತರನ್ನೊಳಗೊಂಡ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ ( ವೃಂದ

ಪುಸ್ತಕ ಬಹುಮಾನಕ್ಕಾಗಿ ಲೇಖಕರಿಂದ ಹಾಗೂ ಪ್ರಕಾಶಕರಿಂದ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಫೆ.23 ಕೊನೆ ದಿನ

ಕರ್ನಾಟಕ ಯಕ್ಷಗಾನ ಅಕಾಡೆಮಿಯು ಯಕ್ಷಗಾನ ತೆಂಕು, ಬಡಗು ಬಡಾಬಡಗು, ಯಕ್ಷಗಾನ ಗೊಂಬೆಯಾಟ, ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ, ಇತ್ಯಾದಿ ಕಲಾಪ್ರಕಾರಗಳಲ್ಲಿ 2021ನೇ ಸಾಲಿನ ಕ್ಯಾಲೆಂಡರ್ ವರ್ಷದಲ್ಲಿ ಜನವರಿ 2021 ರಿಂದ ಡಿಸೆಂಬರ್ 2021 ರೊಳಗಾಗಿ ಪ್ರಕಟಿಸಿರುವ

ಕಡಬ: ಅನ್ಯ ಕೋಮಿನ ವ್ಯಕ್ತಿಯಿಂದ ಹಿಂದೂ ಮಹಿಳೆಯ ಮತಾಂತರಕ್ಕೆ ಯತ್ನ!! ಹಿಂದೂ ಜಾಗರಣ ವೇದಿಕೆಯಿಂದ ದಾಳಿ-ಸ್ವಪ್ನ…

ಕಡಬ:ಹಿಂದೂ ಮಹಿಳೆಯೋರ್ವರ ಮನೆಯಲ್ಲಿ ಅನ್ಯಕೋಮಿನ ವ್ಯಕ್ತಿಯೊರ್ವ ಇದ್ದು, ಮತಾಂತರ ನಡೆಸಲು ಯತ್ನಿಸುತ್ತಿದ್ದಾನೆ ಎಂಬ ಮಾಹಿತಿಯ ಆಧಾರದಲ್ಲಿ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ದಾಳಿ ನಡೆಸಿದ್ದು ಈ ವೇಳೆ ಮಹಿಳೆಯ ಮನೆಯಲ್ಲೇ ಇದ್ದ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಗೂಗಲ್ ಮ್ಯಾಪ್ ಆವಾಂತರ|ದಾರಿ ಗೊತ್ತಿಲ್ಲದೇ ಗೂಗಲ್ ಮ್ಯಾಪ್ ಬಳಸಿ ಮದುವೆಗೆ ಹೊರಟಿದ್ದ 7 ಮಂದಿಯಲ್ಲಿ 3 ಮಂದಿ ದಾರುಣ…

ಇತ್ತೀಚೆಗೆ ಎಲ್ಲರೂ ತಮಗೆ ಗೊತ್ತಿಲ್ಲದ ಸ್ಥಳಕ್ಕೆ ಹೋಗಬೇಕಾದರೆ ಮೊದಲಿಗೆ ಹುಡುಕುವುದೇ ಗೂಗಲ್ ಮ್ಯಾಪ್. ಇತ್ತೀಚೆಗಂತೂ ಗೂಗಲ್ ಮ್ಯಾಪ್ ಬಳಕೆ ಹೆಚ್ಚೇ ಆಗುತ್ತಿದೆ. ಆದರೆ ಗೂಗಲ್ ಮ್ಯಾಪ್ ಬಳಸುವಾಗ ಸ್ವಲ್ಪ ಎಚ್ಚರ ತಪ್ಪಿದರೂ ಅನಾಹುತ ಖಂಡಿತ. ಇದಕ್ಕೆ ಒಂದು ತಾಜಾ ನಿದರ್ಶನವೊಂದು ಕೇರಳದಲ್ಲಿ

ಪಾಲಕರು ಹೊರಗಡೆ ಹೋಗಿದ್ದಾಗ ಮನೆಯಲ್ಲಿ ನಡೆಯಿತು ಘೋರ ದುರಂತ| 19 ವರ್ಷದ ಯುವತಿಯ ಮೃತದೇಹ ಮನೆ ಆವರಣದ ಬಾವಿಯಲ್ಲಿ…

19 ವರ್ಷದ ಯುವತಿಯೊಬ್ಬಳು ತನ್ನ ಮನೆಯ ಆವರಣದಲ್ಲಿರುವ ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಕೇರಳದ ತ್ರಿಶೂರ್ ನಲ್ಲಿ ನಡೆದಿದೆ. ಮೃತ ಯುವತಿಯನ್ನು ಶಾಂತವನ(19) ಎಂದು ಗುರುತಿಸಲಾಗಿದೆ. ಈಕೆ ಇರಿಂಜಲಕುಡ ಮೂಲದ ನಿವಾಸಿ.ಗುರುವಾರ 11.30 ರ ಸುಮಾರಿಗೆ ಈ ಘಟನೆ ಬೆಳಕಿಗೆ ಬಂದಿದೆ.

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ !! | ವಜಾ ಆಗಿದ್ದ ನೌಕರರ ಮರುನೇಮಕಕ್ಕೆ ಚಾಲನೆ ನೀಡಿದ ರಾಜ್ಯ ಸರ್ಕಾರ

ಸಾರಿಗೆ ನೌಕರರಿಗೊಂದು ಸಿಹಿ ಸುದ್ದಿ ಇದೆ. ಸರ್ಕಾರದ ವಿರುದ್ಧ ಮುಷ್ಕರ ನಡೆಸಿ ವಜಾ ಆಗಿದ್ದ ಸಾರಿಗೆ ನೌಕರರ ಮರು ನೇಮಕಕ್ಕೆ ಸಾರಿಗೆ ಸಚಿವ ಶ್ರೀರಾಮುಲು ಚಾಲನೆ ನೀಡಿದ್ದಾರೆ.ಹೌದು, ನಿನ್ನೆ 100 ಸಿಬ್ಬಂದಿ ಮರು ನೇಮಕಕ್ಕೆ ಆದೇಶ ನೀಡಲಾಗಿದೆ. ಒಟ್ಟು 1,610 ಸಿಬ್ಬಂದಿ ಮುಷ್ಕರದಿಂದ ಕೆಲಸ