Daily Archives

February 11, 2022

ಬಾರ್‌ನಲ್ಲಿ ಗಲಾಟೆ : ಇಬ್ಬರಿಗೆ ಚೂರಿ ಇರಿತ

ಬಂಟ್ವಾಳ: ಬಾರೊಂದರಲ್ಲಿ ಕುಡಿದು ಕ್ಷುಲಕ ಕಾರಣಕ್ಕೆ ಜಗಳ ಮಾಡಿಕೊಂಡು ಬಳಿಕ ಇರಿತಕ್ಕೊಳಗಾಗಿ ಇಬ್ಬರು ಗಾಯಗೊಂಡ ಘಟನೆ ಬಂಟ್ವಾಳ ಬೈಪಾಸ್ ಜಂಕ್ಷನ್ ಬಳಿ ಫೆ. 9ರಂದು ನಡೆದಿದೆ. ಯಾವುದೋ ಕ್ಷುಲಕ ಕಾರಣಕ್ಕೆ ಯುವಕರ ಮಧ್ಯೆ ಜಗಳ ನಡೆದಿದ್ದು, ಈ ವೇಳೆ ಚೂರಿಯಿಂದ ಇರಿದುಕೊಂಡಿದ್ದಾರೆ. ಇರಿತದ

ಒಂದಲ್ಲ ಎರಡಲ್ಲ‌ ಬರೋಬ್ಬರಿ 78 ಬಾರಿ ಕೊರೊನಾ ಪಾಸಿಟಿವ್ ಗೆ ಒಳಗಾದ ವ್ಯಕ್ತಿ | 14 ತಿಂಗಳಿನಿಂದ ಕ್ವಾರಂಟೈನ್!!!

ಮನುಷ್ಯನಿಗೆ ಒಂದು ಬಾರಿ ಕೊರೊನಾ ಬಂದರೆ ಸಾಕು ಇಲ್ಲದ ಕಿರಿಕಿರಿ ಪ್ರಾರಂಭವಾಗುತ್ತದೆ. ಕೊರೊನಾ ಬಂದ ಮೇಲೆ ಶುರುವಾಗುವ ನೋವು ಯಾತನೆ ಇದೆಯಲ್ಲಾ ಅದು ಯಾರಿಗೂ ಬೇಡ. ಉಸಿರಾಟದ ಸಮಸ್ಯೆ, ಗ್ಯಾಸ್ಟ್ರಿಕ್ ಸಮಸ್ಯೆ ಇತ್ಯಾದಿ ಸಮಸ್ಯೆಗಳು ಬೆಂಬಿಡದೆ ಕಾಡುತ್ತದೆ. ಈ ಕೊರೊನಾದ ಪರಿಣಾಮ ಈ ರೀತಿ ಇರುವಾಗ

ಬಿಕಿನಿ ಬೇಕಾದರೆ ಹಾಕ್ಕೊಳ್ಳಿ ಎಂದ ಪ್ರಿಯಾಂಕಾ ಗಾಂಧಿ | ಶಾಲೆಯಲ್ಲಿ ಬಿಕಿನಿ ಹಾಕೊಳ್ಳಕ್ಕೆ…

ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಧಾರವಾಡದಲ್ಲಿ ಹಿಜಬ್ ಕುರಿತು ಮಾತನಾಡುತ್ತಾ ," ಹಿಜಬ್ ವಿಚಾರ ಪ್ರಾರಂಭ ಮಾಡಿದ್ದು ಉಡುಪಿಯ ಮುಸ್ಲಿಂ ವಿದ್ಯಾರ್ಥಿನಿಯಿಂದ. ವಿದ್ಯೆಗಿಂತ ಹಿಜಬ್ ಗೆ ಮಹತ್ವ ಕೊಡುತ್ತೇವೆ ಎಂದಿದ್ದರೆ ಇಷ್ಟೊಂದು ಬೆಳವಣಿಗೆ ಆಗುತ್ತಿರಲಿಲ್ಲ. ಕೋರ್ಟ್ ಆದೇಶ

ಹಿಜಾಬ್ ಸಂಘರ್ಷದ ಸಂದರ್ಭ ಮುಸ್ಲಿಂ ಮಹಿಳೆಯರ ಪರ ನಿಂತ ನರೇಂದ್ರ ಮೋದಿ

ಲಕ್ನೋ : ಉತ್ತರ ಪ್ರದೇಶದಲ್ಲಿ ಚುನಾವಣೆ ಪ್ರಚಾರ ನಡೆಸುತ್ತಿರುವ ಮೋದಿ ಅವರು ಹಿಜಾಬ್ ಕುರಿತಂತೆ ಹೇಳಿಕೆಯೊಂದನ್ನು ಹೇಳಿದ್ದಾರೆ. ಬಿಜೆಪಿಯವರಿಗೆ ಮುಸ್ಲಿಂ ಹೆಣ್ಣುಮಕ್ಕಳ ಬಗ್ಗೆ ಗೌರವವಿದೆ ಎಂಬುದಾಗಿ ಹೇಳಿದ್ದಾರೆ. ವಿಪಕ್ಷ ನಾಯಕರು ಜನರ ಹಾದಿಯನ್ನು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ.

ಗಂಡು ಮಗು ಬೇಕೆಂದು ಕೇಳಿದ ಗರ್ಭಿಣಿಯ ತಲೆಗೆ ಮೊಳೆ ಹೊಡೆದ ಧರ್ಮಗುರು !

ಗಂಡು ಮಗುವೇ ಜನಿಸಬೇಕು ಎನ್ನುವ ಕಾರಣಕ್ಕೆ ಮುಸ್ಲಿಂ ಧರ್ಮಗುರುವೊಬ್ಬರು ಗರ್ಭಿಣಿಯ ತಲೆಗೆ ಮೊಳೆ ಹೊಡೆದಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಈಗಾಗಲೇ ಮೂರು ಹೆಣ್ಣು ಮಕ್ಕಳ ತಾಯಿಯಾಗಿರುವ ಗರ್ಭಿಣಿ. ಈಗ ಗರ್ಭದಲ್ಲಿರುವ ಮಗು ಗಂಡೇ ಆಗಬೇಕೆಂದು ಕೋರಿಕೊಂಡು ಧರ್ಮಗುರುವಿನ ಬಳಿ

ಸುರತ್ಕಲ್: ಟೋಲ್ ಗೇಟ್ ವಿರುದ್ಧ ವಿಶೇಷ ಪ್ರತಿಭಟನೆ!! ಕೆಸರಿನಲ್ಲಿ ಕುಳಿತು ಏಕಾಂಗಿ ಹೋರಾಟ ನಡೆಸುತ್ತಿರುವ ಆಸೀಫ್…

ಸುರತ್ಕಲ್: ಇಲ್ಲಿನ ರಾಷ್ಟೀಯ ಹೆದ್ದಾರಿ 66 ರ ಸುರತ್ಕಲ್ ಬಳಿ ಹೆದ್ದಾರಿ ಟೋಲ್ ಗೇಟ್ ವಿರುದ್ಧ ಈ ಮೊದಲಿನಿಂದಲೂ ಪ್ರತಿಭಟನೆ ನಡೆಯುತ್ತಿದ್ದು, ಈ ಬಾರಿ ಏಕಾಂಗಿಯಾಗಿ ವಿಶೇಷ ಪ್ರತಿಭಟನೆ ನಡೆಯುತ್ತಿದೆ. ಹೌದು, ಸುರತ್ಕಲ್ ಟೋಲ್ ಗೇಟ್ ಬಳಿಯಲ್ಲೇ ರಸ್ತೆ ಬದಿ ಗುಂಡಿಯೊಂದನ್ನು ತೋಡಿ ಅದರಲ್ಲಿ

ಇಂದು ಸರ್ವೆ ಶ್ರೀ ಸುಬ್ರಹ್ಮಣೇಶರ ದೇವಸ್ಥಾನದಲ್ಲಿ ದೃಢಕಲಶ,ಅಭಿನಂದನೆ,ಧಾರ್ಮಿಕ ಸಭೆ

ಪುತ್ತೂರು: ಸರ್ವೆ ಶ್ರೀ ಸುಬ್ರಹ್ಮಣೇಶ್ವರ ದೇವ ಸ್ಥಾನದಲ್ಲಿ ಫೆ. 11ರಂದು ದೃಢಕಲಶ ನಡೆಯಲಿದೆ. ಬೆಳಗ್ಗೆ ಗಣಪತಿ ಹೋಮ, ಕಲಶಪೂಜೆ, ಕಲಶಾಭಿಷೇಕ ನಡೆಯಲಿದ್ದು, ಮಧ್ಯಾಹ್ನ ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ 6ರಿಂದ ರಂಗಪೂಜೆ, ಮಹಾಮಂಗಳಾರತಿ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ