Daily Archives

February 13, 2022

ಮದುವೆ ಮನೆಯಲ್ಲಿ ನಾಡ ಬಾಂಬ್ ದಾಳಿ-ಓರ್ವ ಸಾವು!!

ಕಾಸರಗೋಡು:ಮದುವೆಯ ಮುನ್ನ ದಿನ ನಡೆದ ವಿವಾದಕ್ಕೆ ಪ್ರತೀಕಾರವಾಗಿ ಮದುವೆಯ ದಿನ ನಡೆದ ನಾಡ ಬಾಂಬ್ ದಾಳಿಯಲ್ಲಿ ಓರ್ವ ಮೃತಪಟ್ಟ, ಮತ್ತೊರ್ವ ಗಾಯಗೊಂಡ ಘಟನೆ ಕೇರಳದ ಕಣ್ಣೂರಿನ ತೊಟ್ಟಡ ಎಂಬಲ್ಲಿ ನಡೆದಿದೆ.ಘಟನೆಯಲ್ಲಿ ಮೃತರನ್ನು ಏಚೂರು ನಿವಾಸಿ ಜಿಶ್ಣು ಎಂದು ಗುರುತಿಸಲಾಗಿದ್ದು, ಘಟನೆಯಲ್ಲಿ

ಪ್ರೀತಿಯ ತೇರು ಎಳೆದವನಿಗೆ ಸಾವಿನ ಸೂರು ತೋರಿಸಿದ ಪ್ರೇಯಸಿ-ಮಡದಿ!! ಅನೈತಿಕ ಸಂಬಂಧಕ್ಕೆ ಬಿದ್ದ ಮಡದಿ ಕೊಟ್ಟೇ ಬಿಟ್ಟಳು…

ಪ್ರೀತಿಸಿ ಮದುವೆಯಾಗಿದ್ದ ಜೋಡಿಗೆ ಅದಾಗಲೇ ಇಬ್ಬರು ಬೆಳೆದುನಿಂತ ಮಕ್ಕಳಿದ್ದರು. ಖುಷಿಯಲ್ಲಿಯೇ ಸಾಗುತ್ತಿದ್ದ ಅವರ ದಾಂಪತ್ಯಕ್ಕೆ ಪರ ಪುರುಷನೊಬ್ಬನ ಎಂಟ್ರಿಯಾಗುತ್ತಲೇ ಅಲ್ಲೊಂದು ಕೊಲೆಯೇ ನಡೆದಿದ್ದು ಪ್ರೀತಿ ನೀಡಿ ಮನೆ ತುಂಬಿಸಿಕೊಂಡಿದ್ದ ಪತ್ನಿಯೇ ಪತಿಯನ್ನು ಕೊಲ್ಲಿಸಿದ ಪಾಪಿಯಾಗಿದ್ದಾಳೆ.

ಮಂಗಳೂರು : ಸೋಮೇಶ್ವರ ಕಡಲಿಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆ| ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ| ಪೊಲೀಸ್…

ಉಳ್ಳಾಲ : ಯುವಕನೋರ್ವ ಸೋಮೇಶ್ವರ ಕಡಲಿಗೆ ಜಿಗಿದು‌ ಆತ್ಮಹತ್ಯೆಗೈದ ಘಟನೆ‌ ಇಂದು ನಡೆದಿದೆ.ಉಚ್ಚಿಲ ಸಂಕೊಳಿಗೆ ನಿವಾಸಿ ಭಾಸ್ಕರ್ ನಾಯಕ್ ( 32) ಎಂಬುವವರು ಮೃತ ವ್ಯಕ್ತಿ. ಇವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಗೆಟ್ ಅಪ್ ಸಾಫ್ಟ್ ಡ್ರಿಂಕ್ಸ್ ಸಂಸ್ಥೆಯಲ್ಲಿ ವಾಹನ

ಮಗನ ಕೈ ಹಿಡಿದುಕೊಂಡು ಆತನ ಮದುವೆ ಸಂಭ್ರಮದಲ್ಲಿ ನೃತ್ಯ ಮಾಡುತ್ತಿದ್ದ ತಾಯಿ ಹಠಾತ್ ಸಾವು| ಮಗನ ತೆಕ್ಕೆಯಲ್ಲೇ…

ತನ್ನ ಮಗನ ಮದುವೆ ಸಂಭ್ರಮದಲ್ಲಿದ್ದ ತಾಯಿ ಅದೇ ಖುಷಿಯನ್ನು ಅನುಭವಿಸುತ್ತಿರುವಾಗಲೇ ಮಗನ ತೆಕ್ಕೆಯಲ್ಲೇ ಪ್ರಾಣಕಳೆದುಕೊಂಡ ಘಟನೆಯೊಂದು ನಡೆದಿದೆ. ಈ ಘಟನೆಯಿಂದ ಕುಟುಂಬವೊಂದು ಈಗ ಶೋಕ ಸಾಗರದಲ್ಲಿ ಮುಳುಗಿದೆ.ಹೌದು ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ಮದುವೆ ಮೆರವಣಿಗೆಯಲ್ಲಿ ದುರಂತ

ಜಾತ್ರೆಗೆ ಹೋಗುವಾಗ ಎತ್ತಿನಗಾಡಿ ಡಿಕ್ಕಿಯಾಗಿ ವ್ಯಕ್ತಿ ಸಾವು

ಚಿಕ್ಕಮಗಳೂರು: ಜಾತ್ರೆಗೆ ಎತ್ತಿನ ಗಾಡಿ ಹೊಡೆದುಕೊಂಡು ಬರುವಾಗ ವ್ಯಕ್ತಿಗೆ ಡಿಕ್ಕಿಯಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಸಮೀಪ ನಡೆದಿದೆ.ಮೃತರನ್ನು ಅಜ್ಜಂಪುರ ತಾಲೂಕಿನ ಅಬ್ಬಿನಹೊಳಲು ಗ್ರಾಮದ, ಗೌರಪುರ ಗ್ರಾಮ ಪಂಚಾಯತಿಯಲ್ಲಿ ವಾಟರ್ಮ್ಯಾನ್ ಆಗಿ ಕೆಲಸ

ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಜೊತೆಗೆ ನಟಿಸಿದ್ದ ನಟಿಗೆ ‘ಪಾಕಿಸ್ತಾನಿ ಭಿಕ್ಷುಕಿ’ ಎಂದ ನೆಟ್ಟಿಗರು…

ಸಾಮಾಜಿಕ ಜಾಲತಾಣದಲ್ಲಿ ಸೆಲೆಬ್ರಿಟಿಗಳ ಮೇಲೆ ಟ್ರೋಲ್ ಹೆಚ್ಚಾಗೇ ನಡೆಯುತ್ತದೆ. ಸೆಲೆಬ್ರಿಟಿಗಳ ಉಡುಗೆ ತೊಡುಗೆ, ಸಿನಿಮಾ, ಮ್ಯಾನರಿಸಂ ಕುರಿತು ಕಾಮೆಂಟ್‌ಗಳನ್ನು ಮಾಡುತ್ತಲೇ ಇರುತ್ತಾರೆ.‌ ಕೆಲವು ಸೆಲೆಬ್ರಿಟಿಗಳು ಇಂಥಹ ಟ್ರೋಲಿಂಗನ್ನು ಗಮನಿಸದೆ ಸುಮ್ಮನಾಗುತ್ತಾರೆ. ಆದರೆ ಕೆಲವರು ಅದಕ್ಕೆ

ಹಿಜಾಬ್ ವಿವಾದ : ನಾಳೆಯಿಂದ ಫೆ. 19 ರವರೆಗೆ ಉಡುಪಿಯಲ್ಲಿ ಸೆಕ್ಷನ್ 144 ಜಾರಿ !!

ಹಿಜಾಬ್ ವಿವಾದದ ನಡುವೆಯೇ ಉಡುಪಿ ಜಿಲ್ಲಾಡಳಿತವು ಜಿಲ್ಲೆಯ ಎಲ್ಲಾ ಪ್ರೌಢಶಾಲೆಗಳ ಸುತ್ತಮುತ್ತ ಫೆಬ್ರವರಿ 14 ರಿಂದ ಫೆಬ್ರವರಿ 19 ರವರೆಗೆ ಸೆಕ್ಷನ್ 144 ಜಾರಿಗೊಳಿಸಿದೆ. ಜಿಲ್ಲೆಯ ಪ್ರೌಢಶಾಲೆಗಳ 200 ಮೀಟರ್ ವ್ಯಾಪ್ತಿಯಲ್ಲಿ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಯಾವುದೇ ರೀತಿಯ ಮೆರವಣಿಗೆ

ಅಂಗಡಿ ಬಾಗಿಲು ಹಾಕದೇ ಟೀ ಕುಡಿಯಲು ಹೋದ ಮಾಲೀಕ| ವಾಪಾಸು ಬಂದು ನೋಡಿದಾಗ ಬಿಗ್ ಶಾಕ್!!!

ಅಂಗಡಿ ಮಾಲೀಕನೊಬ್ಬ ಅಂಗಡಿ ಬಾಗಿಲು ಮುಚ್ಚದೇ ಹತ್ತಿರದಲ್ಲೇ ಇದ್ದ ಟೀ ಅಂಗಡಿಗೆ ಹೋಗಿ ಬಂದು ನೋಡಿದಾಗ ಗಲ್ಲಾಪೆಟ್ಟಿಗೆಯಲ್ಲಿದ್ದ ಕ್ಯಾಶ್ ಇಲ್ಲದಾಗಿದೆ.ಇಲ್ಲೇ ಹತ್ತಿರದಲ್ಲಿ ಟೀ ಅಂಗಡಿ ಇದೆ ಅಂತಾ ತನ್ನ ಅಂಗಡಿ ಬಾಗಿಲು ಮುಚ್ಚದೇ ಹೊರಗಡೆ ಹೋದರೆ ಏನಾಗಬಹುದು ಎಂಬುದಕ್ಕೆ ಇದೇ ನಿದರ್ಶನ.

ಹಿಜಾಬ್ ಪ್ರಕರಣ : ವಿವಾದ ಸೃಷ್ಟಿಸಿದರೆ ಕಠಿಣ ಕ್ರಮ- ಸಿ ಎಂ ವಾರ್ನಿಂಗ್

ಹಿಜಾಬ್ ವಿಚಾರದಲ್ಲಿ ಯಾರಾದರೂ ವಿವಾದ ಸೃಷ್ಟಿಸಲು ಪ್ರಯತ್ನ ಪಟ್ಟರೆ ಅಂತವರ ಮೇಲೆ ನಿಗಾ ಇಡಲಾಗುವುದು ಹಾಗೂ ಕಟ್ಟು ನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.ನಾಳೆಯಿಂದ ಪ್ರೌಢಶಾಲೆಗಳನ್ನು ಪ್ರಾರಂಭಿಸುತ್ತೇವೆ. ನಾಳೆಯಿಂದ ಶಾಂತಿಯುತವಾಗಿ‌ ಎಲ್ಲಾ

ವಿದ್ಯಾರ್ಥಿಗಳೇ ಗಮನಿಸಿ| ಈ ಬಾರಿ ಬೇಸಿಗೆ ರಜೆಗೆ ಬೀಳಲಿದೆ ಕತ್ತರಿ

ಬೆಂಗಳೂರು : ರಾಜ್ಯದ ಶಾಲೆ ಬೇಸಿಗೆ ರಜೆಯನ್ನು ಈ ಬಾರಿ 15 ದಿನಗಳ ಕಾಲ ಕಡಿತಗೊಳಿಸುವ ಸಾಧ್ಯತೆ ಇದೆ. ರಾಜ್ಯದಲ್ಲಿ ವಿದ್ಯಾರ್ಥಿಗಳ ಕಲಿಕಾ ಅಂತರವನ್ನು ಕಡಿಮೆ ಮಾಡುವ ಉದ್ದೇಶ ಇದಾಗಿದೆ.ಕೊರೊನಾ ಮಹಾಮಾರಿಯಿಂದಾಗಿ ಈ ಬಾರಿ ಕೂಡಾ‌ ಶಾಲೆಗಳು ತುಂಬಾ ತಿಂಗಳುಗಳ ಕಾಲ ಮುಚ್ಚಿದ್ದು, ಮಕ್ಕಳ