ಹಿಜಾಬ್ ಪ್ರಕರಣ : ಇಂದು ಮಧ್ಯಾಹ್ನ 2.30ಕ್ಕೆ ಹೈಕೋರ್ಟ್ ನಲ್ಲಿ ವಿಚಾರಣೆ

Share the Article

ಬೆಂಗಳೂರು : ಶಾಲೆ ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ನಿರ್ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಗಳ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ಮುಂದುವರಿಯಲಿದೆ.

ಇಂದು ಮಧ್ಯಾಹ್ನ 2.30 ಕ್ಕೆ ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ ವಿಸ್ತ್ರತ ಪೀಠದಲ್ಲಿ ವಿಚಾರಣೆ ನಡೆಯಲಿದೆ.

ಸಮವಸ್ತ್ರ ನೀತಿ ಜಾರಿ ಇರುವ ಶಾಲೆ ಕಾಲೇಜುಗಳಲ್ಲಿ ತರಗತಿಗೆ ಹಾಜರಾಗುವಾಗ ಹಿಜಾಬ್, ಕೇಸರಿ ಶಾಲು ಧರಿಸುವಂತಿಲ್ಲ ಈ ಕುರಿತಂತೆ ಸಲ್ಲಿಕೆಯಾದ ತಕರಾರಿ ಅರ್ಜಿಗಳ ವಿಚಾರಣೆ ಇಂದು ನಡೆಯಲಿದೆ.

Leave A Reply