Daily Archives

February 14, 2022

ಗೊಮ್ಮಟೇಶ್ವರನಿಗೆ ಚಡ್ಡಿ ಹಾಕಿಸಿ ಎಂದ ಕಾಂಗ್ರೆಸ್ ನಾಯಕ !! | ಜೈನ ಸಮುದಾಯದಿಂದ ವ್ಯಾಪಕ ಆಕ್ರೋಶ

ಗೊಮ್ಮಟೇಶ್ವರನಿಗೆ ಚಡ್ಡಿ ಹಾಕಿಸಿ ಎಂದು ಭಗವಾನ್ ಬಾಹುಬಲಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ನ್ಯೂ ಇಂಡಿಯನ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಖಾನ್‍ರನ್ನು ಉದಯಗಿರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಗೊಮ್ಮಟೇಶ್ವರನಿಗೆ ಚಡ್ಡಿ ಹಾಕಿಸಿ ಎಂದು ಅಯೂಬ್ ಖಾನ್

ಮಂಗಳೂರು : ಮುಕ್ಕ ಬಳಿ ಮೀನು ಸಾಗಾಟದ ಲಾರಿ ಪಲ್ಟಿ!!!

ಮುಲ್ಕಿ : ಮೀನು ಸಾಗಾಟದ ಲಾರಿಯೊಂದು ರಾಷ್ಟ್ರೀಯ ಹೆದ್ದಾರಿ 66 ರ ಸುರತ್ಕಲ್ ಸಮೀಪದ ಮುಕ್ಕದಲ್ಲಿ ಪಲ್ಟಿಯಾಗಿದೆ. ಈ ಘಟನೆ ನಿನ್ನೆ ರಾತ್ರಿ ನಡೆದಿದೆ. ಹೆದ್ದಾರಿ ಸಂಚಾರ ಇದರಿಂದ ಅಸ್ತವ್ಯಸ್ತಗೊಂಡಿದ್ದು, ಬಳಿಕ ಸಂಚಾರ ಉತ್ತರ ಠಾಣೆಯ ಪೊಲೀಸರು ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಚೀನಾದ 54 ಆ್ಯಪ್ ಗಳನ್ನು ಬ್ಯಾನ್ ಮಾಡಿದ ಕೇಂದ್ರ ಸರಕಾರ!!!

ರಾಷ್ಟ್ರೀಯ ಭದ್ರತೆಗೆ ಮಾರಕವಾದ ಚೀನಾದ 54 ಆ್ಯಪ್ ಗಳನ್ನು ಕೇಂದ್ರ ಸರಕಾರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಸೋಮವಾರ ( ಫೆ.14 ) ಬ್ಯಾನ್ ಮಾಡಿದೆ. ಬ್ಯೂಟಿ ಕ್ಯಾಮೆರಾ: ಸ್ವೀಟ್ ಸೆಲ್ಫಿ ಎಚ್ ಡಿ, ಬ್ಯೂಟಿ ಕ್ಯಾಮೆರಾ - ಸೆಲ್ಫಿ- ಸೆಲ್ಫಿ ಕ್ಯಾಮೆರಾ, ಈಕ್ವಲೈಜರ್

ಮದುವೆಯಾದ ಐದನೇ ದಿನಕ್ಕೆ ಶವವಾಗಿ ಪತ್ತೆಯಾದ ನವ ವಧು!! ಸಾವಿನ ಸುತ್ತ ಹಲವು ಅನುಮಾನ

ಮದುವೆಯಾಗಿ ಐದನೇ ದಿನಕ್ಕೆ ನವ ವಧುವೊಬ್ಬಳು ಶವವಾಗಿ ಪತ್ತೆಯಾದ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಡೆದಿದೆ. ಮೃತ ನವ ವಧುವನ್ನು ಆರ್ಯ(26)ಎಂದು ಗುರುತಿಸಲಾಗಿದೆ. ಜಿಲ್ಲೆಯ ಶರತ್ ಎಂಬವರೊಂದಿಗೆ ಕಳೆದ ಸೋಮವಾರವಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಆರ್ಯ ಐದನೇ ದಿನಕ್ಕೆ ಶವವಾಗಿ

‘ಮೈನಾ ಕಾಕ’ ಅಂತಿಮ ಯಾತ್ರೆಗೆ ಗೌರವ ಸಲ್ಲಿಸಿದ ಹಿಂದೂ ಬಾಂಧವರು| ಓಕುಳಿ ನೃತ್ಯದಲ್ಲಿದ್ದ ಹಿಂದೂ ಬಾಂಧವರು…

ಪುತ್ತೂರು : ಹಿಜಾಬ್ ಕೇಸರಿ ಶಾಲು ನಡುವಿನ ಸಂಘರ್ಷದ ಮಧ್ಯದಲ್ಲೊಂದು ಸೌಹಾರ್ದಯುತ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನಡೆದಿದೆ. ಜೆಎಸ್ ಬಿ ಸಮುದಾಯದ ಓಕುಳಿ ಮೆರವಣಿಗೆ ಮುಖ್ಯ ರಸ್ತೆಯಲ್ಲಿ ಸಾಗುತ್ತಿತ್ತು. ಈ ಸಂದರ್ಭದಲ್ಲಿ ನಿಧನರಾಗಿದ್ದ ಉಪ್ಪಿನಂಗಡಿಯ ಹಿರಿಯ ವರ್ತಕ

ನಟನಾ ಕ್ಷೇತ್ರದ ಬೆಳೆಯುವ ಪ್ರತಿಭೆ – ಸುಜಿತ್ ಪಳ್ಳಿ

ಬರಹ : ನೀತು ಬೆದ್ರ ನುಡಿ ಮನಸ್ಸುಗಳ ಒಳಗೊಳಗೆ, ಸಾಧನೆಯೆಂಬ ಪತದಲ್ಲಿ ಕೇಳ ಹೊರಟು,ಹೇಳಿಸಿದಾಗ, ಅವನೊಬ್ಬನ್ನ ಸಾಧನೆ ಮನತಲುಪಿತು. ಸಿನೆಮಾ. ಗೆದ್ದವರು,ಬಿದ್ದವರು, ಸೋತವರು ,ಹೆಸರುವಾಸಿಯಾದವರು ಇದ್ದೇ ಇರುತ್ತಾರೆ. ಗೆದ್ದವರ ಜಾಡು ಹಿಡಿದಾಗ,ಅವರು ಸೋತಾಗ ಕಂಡ ಹತಾಶೆಯ ನೋಟಗಳು ಬದುಕಿನ

ಬದುಕಿದ್ದಾಗ ನೂರಾರು ಮಂದಿಯ ಸೇವೆ ಮಾಡಿದ ನರ್ಸ್ ಹಠಾತ್ ಸಾವು| ಮಗಳ ಸಾವಿನಿಂದ ಪೋಷಕರ ದೊಡ್ಡ ನಿರ್ಧಾರ| ಸಚಿವ ಸುಧಾಕರ್…

ನರ್ಸ್ ಒಬ್ಬಳು ತನ್ನ ಅಂಗಾಂಗ ದಾನ ಮಾಡುವ ಮೂಲಕ ಐವರ ಬಾಳಿಗೆ ಬೆಳಕಿನ ದಾರಿ ತೋರಿಸಿದ್ದಾಳೆ. ಚಿಕ್ಕಮಗಳೂರಿನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ್ದ ಯುವತಿಯೋರ್ವಳ ಅಂಗಾಂಗಗಳನ್ನು ಪೋಷಕರು ಆಸ್ಪತ್ರೆಗೆ ದಾನ ಮಾಡಿದ್ದಾರೆ. ಗಾನವಿ ಶಿವಮೊಗ್ಗದ ನರ್ಸಿಂಗ್ ಹೋಮ್ ನಲ್ಲಿ

ಹಿಜಾಬ್ ಪ್ರಕರಣ : ಇಂದು ಮಧ್ಯಾಹ್ನ 2.30ಕ್ಕೆ ಹೈಕೋರ್ಟ್ ನಲ್ಲಿ ವಿಚಾರಣೆ

ಬೆಂಗಳೂರು : ಶಾಲೆ ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ನಿರ್ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಗಳ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ಮುಂದುವರಿಯಲಿದೆ. ಇಂದು ಮಧ್ಯಾಹ್ನ 2.30 ಕ್ಕೆ ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ ವಿಸ್ತ್ರತ ಪೀಠದಲ್ಲಿ

ಇಲ್ಲೊಂದು ನಾಯಿಗೋಸ್ಕರ ನಡೆದ ಗಲಾಟೆ| ಬರೋಬ್ಬರಿ 14 ಮಂದಿಗೆ ಗಾಯ, 57 ಜನರ ವಿರುದ್ಧ ದೂರು ದಾಖಲು| ಅಷ್ಟಕ್ಕೂ ಕಾರಣ ಏನು…

ಕೊಪ್ಪಳ : ನಾಯಿಯಂದ್ರೆ ಅನೇಕರಿಗೆ ಪ್ರೀತಿ ಜಾಸ್ತಿ. ಅಷ್ಟೇ ಪ್ರೀತಿಯಿಂದ ಕೆಲವರು ತಮ್ಮ ನಾಯಿಗಳನ್ನು ಸಾಕಿ ಬೆಳೆಸುತ್ತಾರೆ. ಆದರೆ ಇಲ್ಲೊಂದು ಘಟನೆ ನಡೆದಿದೆ. ಅದು ಕೂಡಾ ನಾಯಿಯಿಂದ. ಹಾಗೂ ಇದು ಮಾರಾಮಾರಿಗೆ ಕಾರಣವಾಗಿದೆ. ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಬಂಕಾಪುರದ ಸೂಜಿ ನರಿಯಪ್ಪ