Daily Archives

February 15, 2022

ತನ್ನ ಕೊನೇ ಮಗನ ಹೆಂಡತಿಯೊಂದಿಗೆ ಮಾವನ ಪಲ್ಲಂಗ ಸುಖ| ಕಿರಿಯ ಸೊಸೆಯೊಂದಿಗೆ ಅಕ್ರಮ ಸಂಬಂಧ| ವಿಷಯ ತಿಳಿದ ಹೆಂಡತಿ ಹಾಗೂ…

55 ವರ್ಷದ ವ್ಯಕ್ತಿಯೊಬ್ಬ ಕಿರಿಯ ಸೊಸೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಕಾರಣ ಆತನ ಪತ್ನಿ ಹಾಗೂ ಹಿರಿಯ ಸೊಸೆ ಸೇರಿ ಆತನನ್ನು ಕೊಲೆ ಮಾಡಿದ ಘಟನೆ‌ ಉತ್ತರ ಪ್ರದೇಶದ ಭಾದೋಹಿ ಜಿಲ್ಲೆಯಲ್ಲಿ ನಡೆದಿದೆ.ಮೃತ ವ್ಯಕ್ತಿಗೆ ನಾಲ್ವರು ಗಂಡು‌ಮಕ್ಕಳು. ಅದರಲ್ಲಿ ಕಿರಿಯ ಮಗನ ಹೆಂಡತಿ ಜೊತೆ ಅಕ್ರಮ

ನಾಳೆಯಿಂದ ಪಿಯು ಹಾಗೂ ಡಿಗ್ರಿ ಕಾಲೇಜುಗಳು ಪುನರಾರಂಭ !!|ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡ ಶಿಕ್ಷಣ ಸಚಿವ ಬಿಸಿ ನಾಗೇಶ್

ನಾಳೆಯಿಂದ ಪಿಯು ಹಾಗೂ ಡಿಗ್ರಿ ಕಾಲೇಜುಗಳನ್ನು ಪುನಾರಂಭಿಸಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಸಚಿವರಾದ ಅರಗ ಜ್ಙಾನೇಂದ್ರ, ಡಾ.ಅಶ್ವತ್ ನಾರಾಯಣ ಹಾಗೂ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.ಈ

ನೆಲ್ಯಾಡಿ : ಜೀಪಿನಲ್ಲಿ ನೇಮಕ್ಕೆ ಹೋದ ಕುಟುಂಬ| ಗಾಡಿ ಪಲ್ಟಿಯಾಗಿ ಮೂವರು ಮಕ್ಕಳು ಸಹಿತ ವೃದ್ಧೆ ಸೇರಿ ಏಳು ಮಂದಿಗೆ…

ನೆಲ್ಯಾಡಿ : ಕೊಕ್ಕಡ ಸಮೀಪ ನೇಮಕ್ಕೆಂದು ಕಡಬದ ಕೊಣಾಜೆಯಿಂದ ಕುಟುಂಬವೊಂದು ಜೀಪಿನಲ್ಲಿ ತೆರಳುತ್ತಿದ್ದಾಗ ಚಾಲಕನ ಹತೋಟಿ ತಪ್ಪಿ ಜೀಪು ಪಲ್ಟಿಯಾಗಿದೆ. ಹಲವು ಮಂದಿ ಗಂಭೀರ ಗಾಯಗೊಂಡ ಘಟನೆಯೊಂದು ನಡೆದಿದೆ.ಈ ಘಟನೆ ಕೊಕ್ಕಡ ಮತ್ತು ಅರಸಿನಮಕ್ಕಿ ಸಮೀಪದ ಪುತ್ತಿಗೆಯಲ್ಲಿ ರಾತ್ರಿ ನಡೆದಿದೆ.

ಮಂಗಳೂರು : ಸೆಂಟ್ರಲ್ ಮಾರ್ಕೆಟ್ ಬಳಿ ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ| ಪ್ರತ್ಯೇಕ ಘಟನೆಯಲ್ಲಿ ಇಬ್ಬರ ಬಂಧನ…

ಮಂಗಳೂರು : ಸೆಂಟ್ರಲ್ ಮಾರ್ಕೆಟ್ ಬಳಿ ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ‌ ಆರೋಪದಲ್ಲಿ ಫೆ‌.13 ರಂದು ದೇರಳಕಟ್ಟೆ ಸಮೀಪದ ಬೆಳ್ಮ ಗ್ರಾಮದ ರೆಂಜಾಡಿಯ ಬಾತೀಶ್ ( 20) ಎಂಬಾತನನ್ನು ಬಂದರು ಠಾಣೆಯ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಕೋಡಿಕಲ್ ಸರಕಾರಿ

ಕುಡಿದ ನಶೆಯಲ್ಲಿ 112 ಗೆ ಕರೆ ಮಾಡಿದ ವ್ಯಕ್ತಿ | ಪೊಲೀಸರು ಬಂದಾಗ ಆತ ಹೇಳಿದ್ದಾದರೂ ಏನು? ಈತ ಕೊಟ್ಟ ಕಾರಣ ಕೇಳಿದರೆ…

ಪೊಲೀಸ್, ಅಗ್ನಿಶಾಮಕ ಮತ್ತು ಆಂಬ್ಯುಲೆನ್ಸ್ ನಂತಹ ವಿವಿಧ ಸೇವೆಗಳಿಗೆ ಒಂದೇ ತುರ್ತು ಸಹಾಯವಾಣಿ ಸಂಖ್ಯೆಯಾಗಿದೆ. ಎಮರ್ಜೆನ್ಸಿ ನಂಬರ್ 112. ಈ ಸಂಖ್ಯೆಗೆ ಬರುವಂತಹ ಅನೇಕ ಕರೆಗಳಲ್ಲಿ ಮಿಸ್ ಡಯಲ್ , ಪ್ರಾಂಕ್ ಕಾಲ್, ನಿಂದನಾ ಕರೆಗಳು ಹೆಚ್ಚಿರುತ್ತದೆ.ಈಗ ಇದಕ್ಕೆ ಸಂಬಂಧಿಸಿದಂತೆ ಒಂದು ಘಟನೆ

ಬಿ.ಸಿರೋಡ್ :ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ ಪಲ್ಟಿ!! ಪ್ರಯಾಣಿಕರಿಗೆ…

ಬಿ.ಸಿ ರೋಡ್:ಪ್ರಯಾಣಿಕರನ್ನು ಹೊತ್ತು ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ರಾತ್ರಿ ಸಂಚಾರದ ಖಾಸಗಿ ಬಸ್ಸು ಪಲ್ಟಿಯಾಗಿ ಪ್ರಯಾಣಿಕರು ಗಾಯಗೊಂಡ ಘಟನೆ ಸೋಮವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪ ನಡೆದಿದೆ.ತುಂಬೆ ಬಿಎ ಕಾಲೇಜಿನ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ