ಹಿಜಾಬ್ ವಿವಾದ : ಪ್ರಕರಣವನ್ನು ಮತ್ತೆ ನಾಳೆ ಮಧ್ಯಾಹ್ನ 2.30 ಕ್ಕೆ ಮುಂದೂಡಿದ ಹೈಕೋರ್ಟ್ ತ್ರಿಸದಸ್ಯ ಪೀಠ

ಬೆಂಗಳೂರು : ಕರ್ನಾಟಕದಲ್ಲಿ ಆತಂಕದ ವಾತಾವರಣವನ್ನು ಸೃಷ್ಟಿ ಮಾಡಿದ್ದ ಹಿಜಾಬ್ ವಿವಾದ‌ ಸಂಬಂಧಿಸಿ ಇದೀಗ ಕರ್ನಾಟಕ ಹೈಕೋರ್ಟ್ ನಲ್ಲಿ ಪ್ರಕರಣ ನಡೆಯುತ್ತಿದೆ. ನಿನ್ನೆ ವಿಚಾರಣೆಯನ್ನು ಮಾಡಿದ ಹೈಕೋರ್ಟ್ ತ್ರಿಸದಸ್ಯ ಪೀಠ ಅರ್ಜಿಯನ್ನು ಇಂದಿಗೆ ಮುಂದೂಡಿತ್ತು.

 

ಅರ್ಜಿದಾರರ ಪರವಾಗಿ ದೇವದತ್ ಕಾಮತ್, ಸರಕಾರದ ಪರವಾಗಿ ಎಜಿ ಪ್ರಭುಲಿಂಗ್ ನಾವದಗಿ ಹಾಗೂ ಇತರರು ವಾದ ಮಂಡಿಸಿದ್ದಾರೆ.

ವಾದ ಪ್ರತಿವಾದವನ್ನು ಆಲಿಸಿದ ಹೈಕೋರ್ಟ್ ಹಿಜಾಬ್ ಪ್ರಕರಣದ ವಾದವನ್ನು ನಾಳೆ ಮಧ್ಯಾಹ್ನ 2.30 ಕ್ಕೆ ಮುಂದೂಡಿದೆ.

Leave A Reply

Your email address will not be published.