Day: February 17, 2022

ಅಪ್ರಾಪ್ತ ಬಾಲಕಿಯೊಂದಿಗೆ ಪ್ರೀತಿ-ಲೈಂಗಿಕ ಸಂಪರ್ಕ!! ಮನಸ್ತಾಪ ಉಂಟಾಗಿ ದೂರವಾಗಿದ್ದ ಜೋಡಿಯು ಮತ್ತೆ ಒಂದಾಗುವ ದಿನ ಹತ್ತಿರವಾದಾಗ ಬಯಲಾಯಿತು ಸತ್ಯ!!

ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ಸಂಪರ್ಕ ಬೆಳೆಸಿದ ಆರೋಪದಡಿ ಯುವಕನೋರ್ವನನ್ನು ಪೋಕ್ಸೋ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಘಟನೆಯು ಕೊಲ್ಲಂ ಜಿಲ್ಲೆಯ ಕಡೈಕಲ್ ಎಂಬಲ್ಲಿಂದ ವರದಿಯಾಗಿದ್ದು,ಆರೋಪಿ ಯುವಕನನ್ನು ಧನಿಲ್ ಎಂದು ಗುರುತಿಸಲಾಗಿದೆ. ಘಟನೆ ವಿವರ: ಆರೋಪಿ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುತ್ತಿದ್ದ. ಇದೇ ಪ್ರೀತಿಯು ಸಲುಗೆಯಿಂದ ಬೆಳೆದಿದ್ದು, ಆರೋಪಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ಕ್ರಿಯೆಯನ್ನೂ ನಡೆಸಿದ್ದ. ಇದಾದ ಬಳಿಕ ಇಬ್ಬರ ನಡುವೆ ಮನಸ್ತಾಪ ಉಂಟಾಗಿ ಮಾತು ಬಿಟ್ಟಿದ್ದರು. ಇದಾದ ಬಳಿಕ ಒಂದು ದಿನ ಆಕೆಯನ್ನು ಆರೋಪಿ …

ಅಪ್ರಾಪ್ತ ಬಾಲಕಿಯೊಂದಿಗೆ ಪ್ರೀತಿ-ಲೈಂಗಿಕ ಸಂಪರ್ಕ!! ಮನಸ್ತಾಪ ಉಂಟಾಗಿ ದೂರವಾಗಿದ್ದ ಜೋಡಿಯು ಮತ್ತೆ ಒಂದಾಗುವ ದಿನ ಹತ್ತಿರವಾದಾಗ ಬಯಲಾಯಿತು ಸತ್ಯ!! Read More »

ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಮತ್ತೊಮ್ಮೆ ಅರೆಸ್ಟ್ !!!

ಸಚಿವ ಈಶ್ವರಪ್ಪ ಕೆಂಪುಕೋಟೆ ಯ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಹೇಳಿಕೆ ನೀಡಿದ ಬೆನ್ನಲ್ಲೇ ರಾಷ್ಟ್ರದ್ರೋಹ ದಂತಹ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಇಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಎದುರು ಪ್ರತಿಭಟನೆ ಮಾಡಿದ್ದಾರೆ. ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಹಾಗೂ ಇತರ ಕಾಂಗ್ರೆಸ್ ಕಾರ್ಯಕರ್ತರು ಯತ್ನಿಸಿದಾಗ ಪೊಲೀಸರು ಮೊಹಮ್ಮದ್ ನಲಪಾಡ್ ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದು ಕೊಂಡ ಘಟನೆ ಇಂದು …

ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಮತ್ತೊಮ್ಮೆ ಅರೆಸ್ಟ್ !!! Read More »

ಸಾರ್ವಜನಿಕರೇ ಗಮನಿಸಿ : ಸಬ್ ರಿಜಿಸ್ಟ್ರಾರ್ ಆಫೀಸ್ ಸಮಯದಲ್ಲಿ ಬದಲಾವಣೆ | ಇನ್ನು ಮುಂದೆ ಬೆಳಗ್ಗೆ 9 ರಿಂದ ಸಂಜೆ 7 ರವರೆಗೂ ಕಚೇರಿ ಓಪನ್| ರಾಜ್ಯ ಸರಕಾರದಿಂದ ಆದೇಶ

ಬೆಂಗಳೂರು : ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಸಬ್ ರಿಜಿಸ್ಟ್ರಾರ್ ಕಚೇರಿ‌ ಕರ್ತವ್ಯದ ಸಮಯವನ್ನು ಬೆಳಿಗ್ಗೆ 9 ರಿಂದ‌ ರಾತ್ರಿ‌ 7 ಗಂಟೆಯವರೆಗೂ ವಿಸ್ತರಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಕರ್ನಾಟಕ ನೋಂದಣಿ ನಿಯಮ‌ 1965 ರ ನಿಯಮ 4 ಅನ್ವಯ ಬೆಳಗ್ಗೆ 9 ರಿಂದ 7 ಗಂಟೆಯವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ. ನೋಂದಣಿ ಉಪ ಮಹಾಪರಿವೀಕ್ಷಕರು ಮಂಗಳವಾರ ಆದೇಶ ಹೊರಡಿಸಿದ್ದಾರೆ. ರಾಜ್ಯದಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ‌ಉಪನೋಂದಣಿ ಕಚೇರಿ ಕರ್ತವ್ಯದ ಸಮಯ ಪರಿಷ್ಕರಣೆ …

ಸಾರ್ವಜನಿಕರೇ ಗಮನಿಸಿ : ಸಬ್ ರಿಜಿಸ್ಟ್ರಾರ್ ಆಫೀಸ್ ಸಮಯದಲ್ಲಿ ಬದಲಾವಣೆ | ಇನ್ನು ಮುಂದೆ ಬೆಳಗ್ಗೆ 9 ರಿಂದ ಸಂಜೆ 7 ರವರೆಗೂ ಕಚೇರಿ ಓಪನ್| ರಾಜ್ಯ ಸರಕಾರದಿಂದ ಆದೇಶ Read More »

ತಮ್ಮದೇ ಜಗತ್ತಲ್ಲಿ ಸ್ವಚ್ಛಂದವಾಗಿ ಹಾರಾಡುತ್ತಿದ್ದ ಹಕ್ಕಿಗಳ ಸಾಮೂಹಿಕ ಸಾವು !! | ನೂರಾರು ಹಕ್ಕಿಗಳ ಹಿಂಡೇ ಕೆಳಕ್ಕೆ ಬೀಳೋ ಭಯಾನಕ ವೀಡಿಯೋ ವೈರಲ್

ತಮ್ಮಷ್ಟಕ್ಕೇ ಆಕಾಶದಲ್ಲಿ ಸ್ವಚ್ಛಂದವಾಗಿ ಹಾರಾಡುತ್ತಿದ್ದ ನೂರಾರು ಹಕ್ಕಿಗಳು ಇದ್ದಕ್ಕಿದ್ದಂತೆ ಧೊಪ್ಪನೆ ಕೆಳಗೆ ಬಿದ್ದು ಮೃತಪಟ್ಟಿರುವ ಆಘಾತಕಾರಿ ಘಟನೆ ಮೆಕ್ಸಿಕೋದ ಚಿಹೌಹುವಾದಲ್ಲಿ ನಡೆದಿದೆ. ಹಳದಿ ತಲೆಯ ಕಪ್ಪು ಹಕ್ಕಿಗಳ ಹಿಂಡು ಏಕಾಏಕಿ ಕುಸಿದು ಆಕಾಶದಿಂದ ನೆಲಕ್ಕೆ ಕುಸಿದು ಬಿದ್ದಿದ್ದು, ಇದರ ವೀಡಿಯೋ ವೈರಲ್ ಆಗಿದೆ. ಮಾರ್ಗದಲ್ಲಿ ಹಕ್ಕಿಗಳು ಸತ್ತು ಬಿದ್ದಿರುವುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹಕ್ಕಿಗಳ ಸಾಮೂಹಿಕ ಸಾವಿನ ಬಗ್ಗೆ ಫೋನ್ ಕರೆಗಳು ಬರತೊಡಗಿದವು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಆಕಾಶದಿಂದ ಕಪ್ಪು ಹಕ್ಕಿಗಳ ರಾಶಿ …

ತಮ್ಮದೇ ಜಗತ್ತಲ್ಲಿ ಸ್ವಚ್ಛಂದವಾಗಿ ಹಾರಾಡುತ್ತಿದ್ದ ಹಕ್ಕಿಗಳ ಸಾಮೂಹಿಕ ಸಾವು !! | ನೂರಾರು ಹಕ್ಕಿಗಳ ಹಿಂಡೇ ಕೆಳಕ್ಕೆ ಬೀಳೋ ಭಯಾನಕ ವೀಡಿಯೋ ವೈರಲ್ Read More »

ಹಿಜಾಬ್ ಪ್ರಕರಣ : ರಾಜ್ಯ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಮಹತ್ವದ ಸುತ್ತೋಲೆ!!!

ಬೆಂಗಳೂರು : ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯು ಹಿಜಾಬ್ ಗೆ ಸಂಬಂಧಪಟ್ಟಂತೆ ಸುತ್ತೋಲೆಯನ್ನು ಹೊರಡಿಸಿದೆ. ಇದರ ಪ್ರಕಾರ, ಅಲ್ಪಸಂಖ್ಯಾತ ಇಲಾಖೆಯಡಿಯಲ್ಲಿ ಬರುವ ವಸತಿ ಶಾಲಾ, ಕಾಲೇಜು ‌ಮತ್ತು ಮೌಲಾನಾ ಅಜಾದ್ ಉರ್ದು ಶಾಲೆಗಳ ತರಗತಿಗಳಲ್ಲಿ ಕೇಸರಿ ಶಾಲು, ಸ್ಕಾರ್ಫ್ , ಹಿಜಾಬ್ ಧರಿಸುವಂತಿಲ್ಲ‌ ಎಂಬ ಮಾಹಿತಿ ಇದೆ. ಹಿಜಾಬ್ ಗಲಾಟೆ ಹೈಕೋರ್ಟ್ ಮಧ್ಯಂತರ ಆದೇಶ‌ ಕೊಟ್ಟರೂ ಕೂಡಾ ಮುಗಿದಿಲ್ಲ. ಮಧ್ಯಂತರ ಆದೇಶ ಪಾಲನೆ ಮಾಡಲು ಹೇಳಿದರೂ ವಿದ್ಯಾರ್ಥಿನಿಯರು ಹಿಜಾಬ್ ಹಾಕಿಕೊಂಡೇ ಬರುತ್ತಿದ್ದಾರೆ. ಇದರ ಬಗ್ಗೆ ಮೌಖಿಕವಾಗಿ ಆದೇಶ ನೀಡಲಾಗಿತ್ತು. …

ಹಿಜಾಬ್ ಪ್ರಕರಣ : ರಾಜ್ಯ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಮಹತ್ವದ ಸುತ್ತೋಲೆ!!! Read More »

ಮುಸ್ಲಿಂ ಸಮುದಾಯದ ವೇಷ ಧರಿಸಿ ಭಿಕ್ಷೆ ಬೇಡುತ್ತಿದ್ದ ಅನ್ಯಕೋಮಿನವರ ಬಂಧನ

ಬೆಳಗಾವಿ:ಅನ್ಯಕೋಮಿನ ಐವರು ಮುಸ್ಲಿಂ ಸಮುದಾಯದ ವೇಷ ಧರಿಸಿ ಭಿಕ್ಷೆ ಬೇಡುತ್ತಿದ್ದ ಘಟನೆ ಬೆಳಗಾವಿಯ ವೀರಭದ್ರ ನಗರದಲ್ಲಿ ನಡೆದಿದೆ.ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಐವರು ಮುಸ್ಲಿಂ ಸಮುದಾಯದವರು ವೇಷ ಧರಿಸಿ ಮನೆ ಮನೆಗೆ ತೆರಳಿ ಭಿಕ್ಷೆ ಬೇಡುತ್ತಿದ್ದರು.ಈ ಬಗ್ಗೆ ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಬಳಿಕ ಸ್ಥಳಕ್ಕೆ ತೆರಳಿ ಮಾರ್ಕೆಟ್ ಠಾಣೆ ಪೊಲೀಸರು ವಿಚಾರಣೆ ನಡೆಸಿದಾಗ ಐವರು ಅನ್ಯಕೋಮಿನವರು ಎಂದು ಪತ್ತೆಯಾಗಿದ್ದು, ಸದ್ಯ ಐವರನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಬೀದರ್ ಜಿಲ್ಲೆಯ ಹುಮ್ನಾಬಾದ್‌ನವರಾಗಿದ್ದು, ಹೊಟ್ಟೆಪಾಡಿಗಾಗಿ ಮುಸ್ಲಿಂ ಸಮುದಾಯದ …

ಮುಸ್ಲಿಂ ಸಮುದಾಯದ ವೇಷ ಧರಿಸಿ ಭಿಕ್ಷೆ ಬೇಡುತ್ತಿದ್ದ ಅನ್ಯಕೋಮಿನವರ ಬಂಧನ Read More »

ಮಂಗಳೂರು:ಬುರ್ಖಾದ ಮರೆಯಲ್ಲಿ ನಡೆಯುವ ಅನೈತಿಕ ಚಟುವಟಿಕೆಗಳಿಗೆ ಬೀಳಲಿದೆಯೇ ಬ್ರೇಕ್!! ಸಾಮಾಜಿಕ ಜಾಲತಾಣದಲ್ಲಿ ಪ್ರಚಾರಗಿಟ್ಟಿಸಿಕೊಂಡ ಆ ಒಂದು ಗೂಂಡಾ ಗ್ಯಾಂಗ್ ತಯಾರಾಗಿದ್ದು ಯಾಕೆ!??

ಮಂಗಳೂರು:ಹಿಂದೂ ಯುವತಿಯರ ಓಡಾಟ, ಮೋಜು ಮಸ್ತಿಯ ಮೇಲೆ ನಿಗಾ ಇಡಲು ಹಿಂದೂ ಸಂಘಟನೆಗಳು ಒಟ್ಟಾಗಿರುವ ಬೆನ್ನಲ್ಲೇ ಮಂಗಳೂರಿನಲ್ಲಿ ಮುಸ್ಲಿಂ ಸಂಘಟನೆಯೊಂದು ತಮ್ಮ ಧರ್ಮದ ಯುವತಿಯರ ಬೆನ್ನು ಬಿದ್ದಿದೆ.ಬುರ್ಖಾದ ಮರೆಯಲ್ಲಿ ಇಲ್ಲಸಲ್ಲದ ಅಶ್ಲೀಲ ಚಟುವಟಿಕೆಗಳಲ್ಲಿ ತೊಡಗುವ ಯುವತಿಯರ ಮೇಲೆ ನಿಗಾ ಇಡಲು ಮುಸ್ಲಿಂ ಡಿಫೆನ್ಸ್ ಫೋರ್ಸ್ ಎಂಬ ತಂಡವೊಂದು ತಯಾರಾಗಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರವಾಗಿದೆ. ಇತ್ತೀಚಿಗೆ ಮಂಗಳೂರಿನ ಪ್ರತಿಷ್ಟಿತ ಫೋರಮ್ ಫಿಜ್ಜಾ ಮಾಲ್ ಒಂದರ ಮೂಲೆಯಲ್ಲಿ ಬುರ್ಖಾ ಧರಿಸಿದ್ದ ಯುವತಿಯೊರ್ವಳು ತನ್ನ ಸ್ನೇಹಿತನೊಂದಿಗೆ ಮೈಮರೆತ ವಿಡಿಯೋ ತುಣುಕುಗಳು …

ಮಂಗಳೂರು:ಬುರ್ಖಾದ ಮರೆಯಲ್ಲಿ ನಡೆಯುವ ಅನೈತಿಕ ಚಟುವಟಿಕೆಗಳಿಗೆ ಬೀಳಲಿದೆಯೇ ಬ್ರೇಕ್!! ಸಾಮಾಜಿಕ ಜಾಲತಾಣದಲ್ಲಿ ಪ್ರಚಾರಗಿಟ್ಟಿಸಿಕೊಂಡ ಆ ಒಂದು ಗೂಂಡಾ ಗ್ಯಾಂಗ್ ತಯಾರಾಗಿದ್ದು ಯಾಕೆ!?? Read More »

ಮಹಿಳೆಯರೇ ನಿಮಗೆ ರುಚಿಕರವಾದ ಚಹಾ ಮಾಡಲು ಬರುತ್ತದೆಯೇ ? ಹಾಗಾದರೆ ಒಂದು ಲಕ್ಷ ರೂಪಾಯಿ ಬಹುಮಾನ ನಿಮಗಾಗಿ ಕಾದಿದೆ!!!

ಚಹಾ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ ? ಅದರಲ್ಲೂ ಚಹಾ ದಲ್ಲಿ ಎಷ್ಟೊಂದು ಬಗೆಯ ಚಹಾ ಇದೆ. ಅಲ್ವಾ ? ಒಂದೊಂದು ರಾಜ್ಯದ ಜನರಿಗೆ ಒಂದೊಂದು ರೀತಿಯ ಚಹಾ ಇಷ್ಟ. ಹಾಗೆಯೇ ದೇಶಕ್ಕೆ‌ ಹೋಲಿಸಿದರೂ ಕೂಡಾ. ಎಲ್ಲಾ ಕಡೆ ಒಂದೊಂದು ರೀತಿಯ ರುಚಿಕರವಾದ ಚಹಾ ಕುಡಿಯಲು ಸಿಗುತ್ತದೆ. ಹಾಗಾದರೆ ಬನ್ನಿ ಈಗ ಚಹಾ ಮಾಡುವುದರ ಬಗ್ಗೆ ಮಾತನಾಡೋಣ. ನಿಮಗೆ ಚಹಾ ಮಾಡಲು ಬರುತ್ತದೆಯೇ ? ಹಾಗಾದರೆ ನಿಮಗೆ ಒಂದು ಲಕ್ಷ ಗೆಲ್ಲುವ ಅವಕಾಶ ಇದೆ. ಹೌದು …

ಮಹಿಳೆಯರೇ ನಿಮಗೆ ರುಚಿಕರವಾದ ಚಹಾ ಮಾಡಲು ಬರುತ್ತದೆಯೇ ? ಹಾಗಾದರೆ ಒಂದು ಲಕ್ಷ ರೂಪಾಯಿ ಬಹುಮಾನ ನಿಮಗಾಗಿ ಕಾದಿದೆ!!! Read More »

ಹಿಜಾಬ್ ವಿವಾದ : ವಿಚಾರಣೆ ನಾಳೆ ಮಧ್ಯಾಹ್ನಕ್ಕೆ ಮುಂದೂಡಿದ ಹೈಕೋರ್ಟ್| ನಾಳೆ ರಾಜ್ಯ ಸರಕಾರದ ಪರ ವಾದ ಮಂಡನೆ

ಬೆಂಗಳೂರು : ಕರ್ನಾಟಕದಲ್ಲಿ ಆತಂಕದ ವಾತಾವರಣವನ್ನು ಸೃಷ್ಟಿ ಮಾಡಿದ್ದ ಹಿಜಾಬ್ ವಿವಾದ‌ ಸಂಬಂಧಿಸಿ ಇದೀಗ ಕರ್ನಾಟಕ ಹೈಕೋರ್ಟ್ ನಲ್ಲಿ ಪ್ರಕರಣ ನಡೆಯುತ್ತಿದೆ. ನಿನ್ನೆ ವಿಚಾರಣೆಯನ್ನು ಮಾಡಿದ ಹೈಕೋರ್ಟ್ ತ್ರಿಸದಸ್ಯ ಪೀಠ ಅರ್ಜಿಯನ್ನು ಇಂದಿಗೆ ಮುಂದೂಡಿತ್ತು. ಅರ್ಜಿದಾರರ ಪರವಾಗಿ ಇಂದು ವಿನೋದ್ ಕುಲಕರ್ಣಿ ವಾದ ಮಂಡನೆ ಮಾಡಿದ್ದಾರೆ. ವಾದ ಪ್ರತಿವಾದ ಆಲಿಸಿದ ಕೋರ್ಟ್ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.

ಉಡುಪಿ : ಪಿ ಯು ಪ್ರಾಯೋಗಿಕ ಪರೀಕ್ಷೆ ನಾಳೆಗೆ ಮುಂದೂಡಿಕೆ

ಉಡುಪಿ : ಇಂದು ಆರಂಭಗೊಳ್ಳಬೇಕಾಗಿದ್ದ ಪಿಯುಸಿ ವಿಜ್ಞಾನ ವಿಭಾಗದ ಪ್ರಾಯೋಗಿಕ ಪರೀಕ್ಷೆಗಳನ್ನು ತಾಂತ್ರಿಕ ಕಾರಣದಿಂದಾಗಿ ನಾಳೆಗೆ ಮುಂದೂಡಲಾಗಿದೆ. ನಾಳೆಯಿಂದ ಎಲ್ಲಾ ಪದವಿಪೂರ್ವ ಕಾಲೇಜುಗಳಲ್ಲಿ ನಾಳೆಯಿಂದ ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ ಎಂದು ಡಿಡಿಪಿಯು ಮಾರುತಿ ಮಾಹಿತಿ ನೀಡಿದ್ದಾರೆ. ಇಂದು ನಡೆಯಬೇಕಾಗಿದ್ದ ಪ್ರಾಯೋಗಿಕ ಪರೀಕ್ಷೆಯನ್ನು ಮಾ.11 ರಂದು ನಡೆಸಲಾಗುವುದು ಎಂದು ಹೇಳಿದ್ದಾರೆ. ಇಂದಿನಿಂದ ಮಾ.25 ರೊಳಗೆ ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆಗಳನ್ನು ಮುಗಿಸಲು ಪ.ಪೂ.ಶಿಕ್ಷಣ ಮಂಡಳಿ ಸೂಚನೆ ನೀಡಿದೆ.

error: Content is protected !!
Scroll to Top