Daily Archives

February 17, 2022

ಮಲ್ಪೆ:ರೆಸಾರ್ಟ್ ನಲ್ಲಿ ಅನ್ಯಕೋಮಿನ ಜೋಡಿ ಪತ್ತೆ |ಬಜರಂಗದಳ ಕಾರ್ಯಕರ್ತರಿಂದ ಪೊಲೀಸರಿಗೆ ಮಾಹಿತಿ

ಮಲ್ಪೆ: ಅನ್ಯಕೋಮಿನ ಜೋಡಿಯೊಂದು ರೆಸಾರ್ಟ್ ನಲ್ಲಿ ಇದ್ದು,ಬಜರಂಗದಳ ಕಾರ್ಯಕರ್ತರು ಪತ್ತೆಹಚ್ಚಿ ಮಲ್ಪೆ ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ. ಬಡನಿಡಿಯೂರಿನಲ್ಲಿನ ರೆಸಾರ್ಟ್ ಒಂದರಲ್ಲಿ ಬ್ರಹ್ಮಾವರದ ಯುವತಿ ಹಾಗೂ ಹುಬ್ಬಳ್ಳಿಯ ಅನ್ಯಕೋಮಿನ ಯುವಕ ಕಳೆದ ರಾತ್ರಿ ಕೊಠಡಿ ಬುಕ್ಮಾಡಿದ್ದರು.ಜೋಡಿ

ಮಹಿಳೆಯ ತೂಕಕ್ಕಿಂತಲೂ ಹೆಚ್ಚು ತೂಕದ ಗೆಡ್ಡೆ ಆಕೆಯ ಹೊಟ್ಟೆಯಲ್ಲಿ !! | 18 ವರ್ಷದಿಂದ ಹೊಟ್ಟೆಯಲ್ಲಿ ಹೊತ್ತುಕೊಂಡ ಭಾರ…

8 ಜನ ವೈದ್ಯರ ತಂಡವೊಂದು 56 ವರ್ಷದ ಮಹಿಳೆಯೊಬ್ಬಳ ಹೊಟ್ಟೆಯಿಂದ ಬರೋಬ್ಬರಿ 47 ಕೆಜಿ ತೂಕದ ಗೆಡ್ಡೆಯನ್ನು ಯಶಸ್ವಿಯಾಗಿ ಹೊರತೆಗೆದ ಘಟನೆ ಗುಜರಾತಿನ ಅಹಮದಾಬಾದ್ ನಲ್ಲಿರುವ ಅಪೊಲೋ ಆಸ್ಪತ್ರೆಯಲ್ಲಿ ನಡೆದಿದೆ. ಮಹಿಳೆಯು ಸುಮಾರು 18 ವರ್ಷಗಳಿಂದ ಗೆಡ್ಡೆಯನ್ನು ತನ್ನ ಹೊಟ್ಟೆಯಲ್ಲಿ

ಬಿಜೆಪಿ ಕಾರ್ಯಕರ್ತನ ಕೊಲೆ| ದೇವಸ್ಥಾನದಲ್ಲಿ ಪೂಜೆ ಮುಗಿಸಿ ಹೊರಬರುವಾಗ ಚಾಕುವಿನಿಂದ ಇರಿದು ಕೊಲೆ ಮಾಡಿದ…

ಭಾರತೀಯ ಜನತಾ ಪಾರ್ಟಿ ಪಕ್ಷದ ಕಾರ್ಯಕರ್ತನೊಬ್ಬನ ಮೇಲೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಹಳೆ ದ್ವೇಷದ ಹಿನ್ನಲೆ ಕೇರಳದ ಆಲಪ್ಪುಳ ಜಿಲ್ಲೆಯ ಹರಿಪಾಡ್ ನಲ್ಲಿ ಈ ಘಟನೆ ನಡೆದಿದೆ. ಮೃತ ಯುವಕನನ್ನು ಹರಿಪಾದ್ ನ ಕುಮಾರಪುರಂ ಬಳಿಯ ವರ್ಯಂಕೋಡ್ವಿದ ಶರತ್ ಚಂದ್ರನ್ ( 26) ಎಂದು

ಹಿಜಾಬ್, ಬುರ್ಖಾ ಅಥವಾ ನಿಖಾಬ್ ಧರಿಸುವುದು ಪುರುಷರ ದಬ್ಬಾಳಿಕೆಯ ಸಂಕೇತ ಎಂದ ಬಾಂಗ್ಲಾದೇಶದ ವಿವಾದಿತ ಲೇಖಕಿ ತಸ್ಲೀಮಾ…

ಹಿಜಾಬ್ ವಿವಾದ ಕರ್ನಾಟಕದಿಂದ ಪ್ರಾರಂಭವಾಗಿ ದೇಶ-ವಿದೇಶಗಳಿಗೂ ಹಬ್ಬಿದೆ. ಈ ಕುರಿತಂತೆ ಅನೇಕರು ತಮ್ಮ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಬಾಂಗ್ಲಾದೇಶದ ವಿವಾದಿತ ಲೇಖಕಿ ತಸ್ಲೀಮಾ ನಸ್ರೀನ್ ಹಿಜಾಬ್, ಬುರ್ಖಾ ಅಥವಾ ನಿಖಾಬ್ ಪುರುಷರ ದಬ್ಬಾಳಿಕೆಯ ಸಂಕೇತಗಳಾಗಿವೆ ಎಂದು

ಎಸ್ ಬಿಐ ನಿಂದ ಫಿಕ್ಸೆಡ್ ಡಿಪಾಸಿಟ್ ಗಳ ಮೇಲಿನ ಬಡ್ಡಿ ದರ ಹೆಚ್ಚಳ !!!

ಫೆಬ್ರವರಿ 15, 2022 ಕ್ಕೆ ಜಾರಿಗೆ ಬರುವಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ಸ್ಥಿರ ಠೇವಣಿಗಳ ಮೇಲಿನ ಬಡ್ಡಿ ದರವನ್ನು ಹೆಚ್ಚಿಸಿದೆ. 2 ವರ್ಷಗಳಿಗಿಂತ ಹೆಚ್ಚಿನ ಅವಧಿಯ ಫಿಕ್ಸೆಡ್ ಡೆಪಾಸಿಟ್ ಗಳ ಮೇಲೆ ಮಾತ್ರ ಇದು ಅನ್ವಯಿಸುತ್ತದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಇತ್ತೀಚಿನ ಎಫ್ ಡಿ

ಪತಿಯ ಕ್ಯಾಟರಿಂಗ್ ಘಟಕದಲ್ಲಿ ಕೆಲಸಕ್ಕಿದ ಯುವಕನ ಜೊತೆ ಮೂರು ಮಕ್ಕಳ ತಾಯಿ ಲವ್ವಿ ಡವ್ವಿ | ಅಕ್ರಮ ಸಂಬಂಧ ಪ್ರಾಣಕ್ಕೇ…

ಪತಿ ನಡೆಸುತ್ತಿದ್ದ ಕ್ಯಾಟರಿಂಗ್ ಘಟಕದಲ್ಲಿ ಕೆಲಸಕ್ಕಿಂದ ಯುವಕನ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಪತ್ನಿ ಹಾಗೂ ಯುವಕ ಸೇರಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಕೇರಳದ ತ್ರಿಸ್ಸೂರ್ ನಲ್ಲಿ ನಡೆದಿದೆ. ಮೃತರನ್ನು ಒಲರಿಕ್ಕರದ ನಿವಾಸಿ ರಿಜೊ( 26) ಮತ್ತು ಕರ್ಯತ್ತುಕುರಾ ನಿವಾಸಿ ಸಂಗೀತಾ ( 26)

ಉಪ್ಪಿನಂಗಡಿ: ಹಿಜಾಬ್ ಧರಿಸಿಕೊಂಡೇ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರು | ಒಳ ಪ್ರವೇಶಿಸಲು ಬಿಡದ ಕಾರಣ ತರಗತಿ…

ಉಪ್ಪಿನಂಗಡಿ:ಹಿಜಾಬ್‌ ತರಗತಿಗಳಿಗೆ ಧರಿಸಿಕೊಂಡು ಬರುವಂತಿಲ್ಲ ಎಂಬ ಆದೇಶವಿದ್ದರೂ ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿನ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಕಾಲೇಜಿಗೆ ಬಂದಿದ್ದು,ಅವರಿಗೆ ತರಗತಿ ಕೊಠಡಿಯೊಳಗೆ ಪ್ರವೇಶ ನಿರಾಕರಿಸಿದ್ದಾರೆ.ಈ ಹಿನ್ನೆಲೆಯಲ್ಲಿ ಗೊಂದಲಗಳಿಗೆ

ಪೇಟಿಎಂ ನಿಂದ ಸಣ್ಣ ವ್ಯಾಪಾರಸ್ಥರಿಗೆ 5 ಲಕ್ಷದವರೆಗೆ ಸಾಲ ಸೌಲಭ್ಯ !! | ಯಾವುದೇ ರೀತಿಯ ಗ್ಯಾರಂಟಿ ನೀಡದೆ ಸಾಲ ಪಡೆಯಲು…

ಸಾಲ ಎಂದಾಕ್ಷಣ ನೆನಪಾಗುವುದು ಬ್ಯಾಂಕುಗಳು. ಬ್ಯಾಂಕ್‌ನಿಂದ ಸಾಲ ಪಡೆಯುವುದು ಹಿಂದಿಗಿಂತ ಈಗಿನ ದಿನಗಳಲ್ಲಿ ತುಂಬಾ ಸುಲಭವಾಗಿದೆ. ಆದರೆ ಇದಕ್ಕಾಗಿ ನಿಮ್ಮ CIBIL ಸ್ಕೋರ್ ಉತ್ತಮವಾಗಿರುವುದು ಅವಶ್ಯಕ. ಇತ್ತೀಚಿನ ದಿನಗಳಲ್ಲಿ ವಿವಿಧ ರೀತಿಯ ಸಾಲಗಳಿಗೆ ಡಿಜಿಟಲ್ ಪಾವತಿ ವೇದಿಕೆಯಿಂದ ವಿವಿಧ

ಮದುವೆಯಾಗಿ 22 ತಿಂಗಳಾದರೂ ದೈಹಿಕ ಸುಖಕ್ಕೆ ಒಪ್ಪದ ಪತ್ನಿ| ಖಿನ್ನತೆಯಿಂದ ಪತಿ ಆತ್ಮಹತ್ಯೆ

ಮದುವೆಯಾಗಿದ್ದರೂ ಹೆಂಡತಿಯಿಂದ ದೈಹಿಕ ಸುಖ ಸಿಗದ ಕಾರಣ ವ್ಯಕ್ತಿಯೊಬ್ಬ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮದುವೆಯಾಗಿ 22 ತಿಂಗಳು ಕಳೆದರೂ, ಜೊತೆಯಲ್ಲಿದ್ದರೂ ಪತ್ನಿ ದೈಹಿಕ‌ ಸಂಪರ್ಕಕ್ಕೆ ಒಪ್ಪದ ಕಾರಣ ಖಿನ್ನತೆಗೊಳಗಾಗಿ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ

ಬ್ಯಾಂಕ್ ಗ್ರಾಹಕರೇ ಗಮನಿಸಿ : ಮರಣಹೊಂದಿದವರ ATM ನಿಂದ ಹಣ ಡ್ರಾ ಮಾಡುವುದು ಕಾನೂನು ಬಾಹಿರ| ಹೀಗೆ ಮಾಡಿದರೆ ಜೈಲು…

ಡಿಜಿಟಲ್ ಬ್ಯಾಂಕಿಂಗ್ ಆರಂಭವಾದ ನಂತರ ಇತ್ತೀಚೆಗೆ ಹಲವಾರು ವಂಚನೆ ಪ್ರಕರಣಗಳು ಬೆಳಕಿಗೆ ಬಂದಿದೆ. ಹಾಗೆಯೇ ಮೃತರ ಎಟಿಎಂನಿಂದ ಹಣ ತೆಗೆಯುವುದು ಕಾನೂನು ಬಾಹಿರ ಯಾರೋ ಒಬ್ಬರು ಸತ್ತ ನಂತರ ಅವರ ಖಾತೆಯಿಂದ ಕುಟುಂಬದ ಸದಸ್ಯರು ಎಟಿಎಂ ಮೂಲಕ ಹಣ ಡ್ರಾ ಮಾಡಿದ್ದು ಅಕ್ರಮ ಎಸಗಿರುವ ಘಟನೆ ಹಲವು