Daily Archives

February 19, 2022

9 ನೇ ತರಗತಿಯ ವಿದ್ಯಾರ್ಥಿನಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರಗೈದ ದುಷ್ಕರ್ಮಿಗಳು!!!

ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ 9 ನೇ ತರಗತಿ ವಿದ್ಯಾರ್ಥಿನಿಯನ್ನು‌ ನಾಲ್ಕು ಜನ ದುಷ್ಕರ್ಮಿಗಳು ‌ಅಪಹರಿಸಿ‌ ಸಾಮೂಹಿಕ‌ ಅತ್ಯಾಚಾರ ಮಾಡಿದ ಘಟನೆಯೊಂದು ನಡೆದಿದೆಬಂಗಾರಪೇಟೆಯ ತಾಲೂಕಿನ ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆನಂದ ಕುಮಾರ್ ( 25), ಕಾಂತರಾಜ್

ಹಿಜಾಬ್‍ಗೆ ಅವಕಾಶ ನೀಡಿ ಎಂದು ಶಾಲಾವರಣದಲ್ಲಿ ಪ್ರತಿಭಟಿಸುತ್ತಿದ್ದ 58 ವಿದ್ಯಾರ್ಥಿಗಳು ಸಸ್ಪೆಂಡ್ !!

ಶಾಲೆಯಲ್ಲಿ ಹಿಜಾಬ್‍ಗೆ ಅವಕಾಶ ನೀಡುವಂತೆ ನಿರಂತರ ಪ್ರತಿಭಟನೆ ನಡೆಸುತ್ತಿದ್ದ 58 ವಿದ್ಯಾರ್ಥಿಗಳನ್ನು ಅಮಾನತು ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪದಲ್ಲಿ ನಡೆದಿದೆ.ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಹಿಜಾಬ್‍ಗೆ ಅವಕಾಶ ನೀಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗಿ

ಶಾಕಿಂಗ್ ನ್ಯೂಸ್ : ಹುಟ್ಟಿದಹಬ್ಬದಂದು ಫೋನ್ ಗಿಫ್ಟ್ ನೀಡಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ 18 ರ ಯುವತಿ| ಪಬ್ ಜಿ ಗೇಮ್…

18 ವರ್ಷದ ಬಾಲಕಿಯೊಬ್ಬಳು ಶುಕ್ರವಾರ ( ಫೆ.18) ತನ್ನ ತಂದೆ ತಾಯಿ ಪಬ್ ಜಿ ಗೇಮ್ ಆಡಲು ಹೊಸ ಫೋನ್ ಕೊಟ್ಟಿಲ್ಲವೆಂದು ನೇಣಿಗೆ ಶರಣಾಗಿದ್ದಾಳೆ.ಈ ಘಟನೆ ಜೈಪುರ ಸೋಡಾಲಾ ಪ್ರದೇಶದಲ್ಲಿ ನಡೆದಿದೆ. 12 ನೆಯ ತರಗತಿಯಲ್ಲಿ ಓದುತ್ತಿದ್ದ 18 ವರ್ಷದ ವಿದ್ಯಾರ್ಥಿನಿಯ ಹುಟ್ಟಿದ ಹಬ್ಬ ಫೆಬ್ರವರಿ 13

ಹಿಜಾಬ್ ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಕಾಲೇಜಿನ 12 ವಿದ್ಯಾರ್ಥಿನಿಯರ ವಿರುದ್ಧ ಎಫ್ ಐಆರ್ ದಾಖಲು

ತುಮಕೂರು :ಹಿಜಾಬ್, ಕೇಸರಿ ವಾದ-ವಿವಾದ ರಾಜ್ಯ ಸರ್ಕಾರದ ಆದೇಶ ಬಂದರೂ ಹೋರಾಟ ನಿಂತಿಲ್ಲ.ಧಾರ್ಮಿಕ ಸಂಕೇತದ ಉಡುಪುಗಳನ್ನು ಧರಿಸುವಂತಿಲ್ಲ ಎಂಬ ನಿಯಮವಿದ್ದರೂ ಹಿಜಾಬ್ ಧರಿಸಿಯೇ ಶಾಲಾ-ಕಾಲೇಜುಗಳಿಗೆ ಪ್ರವೇಶುಸುತ್ತಿದ್ದಾರೆ.ಇದೀಗ ಹಿಜಾಬ್ ಗಾಗಿ ಪ್ರತಿಭಟನೆ ನಡೆಸಿದ 12 ವಿದ್ಯಾರ್ಥಿನಿಯರ

ಪ್ರತಿಭಟನೆಗೋಸ್ಕರ ಕತ್ತೆಯನ್ನು ಕದ್ದ ಕಾಂಗ್ರೆಸ್ ಮುಖಂಡ! ಕತ್ತೆ ಮಾಲೀಕನಿಂದ ದೂರು

ಯುವಕಾಂಗ್ರೆಸ್ ಮುಖಂಡನೊಬ್ಬ ಕತ್ತೆಯನ್ನು ಕದ್ದು ಆ ಕತ್ತೆಯನ್ನು ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ವಿರುದ್ಧದ ಪ್ರತಿಭಟನೆಯಲ್ಲಿ ಬಳಸಿದ್ದಕ್ಕಾಗಿ ಈಗ ಈತನನ್ನು ಪೊಲೀಸರು ಬಂಧಿಸಿದ್ದಾರೆ.ಈ ಘಟನೆ ನಡೆದಿರುವುದು ಕರೀಂನಗರ, ತೆಲಂಗಾಣದಲ್ಲಿ.ಬಂಧಿತ ಆರೋಪಿಯನ್ನು ವೆಂಕಟ್ ಬಲ್ಮೂರ್ ಎಂದು

ಬಿ.ಸಿಎಂ ಹಾಸ್ಟೆಲ್‌ ವಿದ್ಯಾರ್ಥಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ|ಯಾರೋ ಕೊಲೆ ಮಾಡಿ ನೇಣು ಹಾಕಿದ್ದಾರೆ…

ಮೈಸೂರು:ಸರಸ್ವತಿಪುರಂ ಬಿ.ಸಿಎಂ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯೋರ್ವನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಹುಣಸೂರು ತಾಲೂಕಿನ ಬಿಳಿಕೆರೆಯಲ್ಲಿ ನಡೆದಿದೆ.ಮೃತ ವಿದ್ಯಾರ್ಥಿಯನ್ನು ಬಿಳಿಕೆರೆ ನಿವಾಸಿ ಅಕ್ಷಯ್ (18) ಎನ್ನಲಾಗಿದ್ದು,ಈತ ಲಕ್ಷ್ಮೀಪುರಂ ಸರ್ಕಾರಿ

ಆತ ದೇಶ ಕಾಯುವ ರಕ್ಷಣಾ ತಂಡದಲ್ಲಿದ್ದ ಮಾಜಿ ಐಪಿ ಎಸ್ ಅಧಿಕಾರಿ | ಆದರೆ ಆತ ಮಾಡಿದ್ದು ಮಾತ್ರ ದೇಶದ್ರೋಹದ ಕೆಲಸ|…

ಆತ ದೇಶ ಕಾಯುವ ಯೋಧ. ಆದರೆ ಆತ ಮಾಡಿದ್ದು ಮಾತ್ರ ದೇಶದ್ರೋಹದ ಕೆಲಸ. ರಾಷ್ಟ್ರೀಯ ತನಿಖಾ ದಳ ( NIA) ಈಗ ಆತನನ್ನು ಬಂಧಿಸಿದೆ. ಅಷ್ಟಕ್ಕೂ ಆತ ಮಾಡಿದ ದೇಶದ್ರೋಹದ ಕೆಲಸ ಯಾವುದು ? ಎನ್ ಐಎ ತನಿಖೆ ವೇಳೆ ಸಿಕ್ಕಿದ ಮಾಹಿತಿ ಏನು ? ಇಲ್ಲಿದೆ ಸಂಪೂರ್ಣ ವರದಿ.ದೇಶವನ್ನೇ ರಕ್ಷಿಸಬೇಕಾಗಿದ್ದ

ಅತಿಥಿ ಶಿಕ್ಷಕರನ್ನು ಖಾಯಂಗೊಳಿಸಲು ಸಾಧ್ಯವಿಲ್ಲ -ಸಚಿವ ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು :ಅತಿಥಿ ಶಿಕ್ಷಕರನ್ನು ಖಾಯಂಗೊಳಿಸಲು ಸಾಧ್ಯವಿಲ್ಲವೆಂದು ಸಮಾಜಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.ವಿಧಾನಪರಿಷತ್ ನಲ್ಲಿ ಜೆಡಿಎಸ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಸಮಾಜಕಲ್ಯಾಣ ಇಲಾಖೆಯ ವಸತಿ ಶಾಲೆಗಳಲ್ಲಿ ಸೇವೆ

ಸ್ವಂತ ಉದ್ಯಮ ಪ್ರಾರಂಭಿಸಲು ಇಲ್ಲಿದೆ ಸುವರ್ಣಾವಕಾಶ !!| ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ…

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ವತಿಯಿಂದ ಸಂಕಲ್ಪ ಯೋಜನೆಯಡಿಯಲ್ಲಿ ಪ್ರತಿಭಾನ್ವಿತರಿಗೆ ಕಿರು ಉದ್ಯಮ ಪ್ರಾರಂಭಿಸಲು ಅಗತ್ಯವಿರುವ ಸೂಕ್ತ ಮಾರ್ಗದರ್ಶನ ಹಾಗೂ ಉತ್ತೇಜನ ಕಾರ್ಯಕ್ರಮವನ್ನು ಕರ್ನಾಟಕ ಕೌಶಲ್ಯಅಭಿವೃದ್ಧಿ ನಿಗಮವು

ಸಿಂಧೂರ, ಕುಂಕುಮ ಧರಿಸಿ ಬಂದವರನ್ನು ತಡೆಯಬಾರದು – ಬಿ ಸಿ ನಾಗೇಶ್| ಹಿಜಾಬ್ ಧಾರ್ಮಿಕ ಸಂಕೇತ- ಬಿಂದಿ, ಸಿಂಧೂರ…

ಹಿಜಾಬ್ ಪ್ರಕರಣ ತಣ್ಣಗಾಗುವ ಲಕ್ಷಣ ಕಾಣಿಸುತ್ತಿಲ್ಲ. ಇದೀಗ ಹಿಜಾಬ್ ಜೊತೆ ಜೊತೆಗೆ ಸಿಂಧೂರ ಕುಂಕುಮ ಹಾಕುವುದಕ್ಕೆ ಕೂಡಾ ಈ ಸಂಘರ್ಷ ಬಂದಿದೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ಬಿ ಸಿ ನಾಗೇಶ್ , " ಸಿಂಧೂರ, ಕುಂಕುಮ, ಬಳೆ ಪ್ರಶ್ನೆ ಬೇಡ. ಅದು ನಮ್ಮ ಸಂಸ್ಕೃತಿಯ ಪ್ರತೀಕ.