Daily Archives

February 20, 2022

ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ತಂದೆ ಹೃದಯಸ್ತಂಭನದಿಂದ ನಿಧನ|ಗಂಡನನ್ನು ಕಳೆದುಕೊಂಡ ರೀತಿಯಲ್ಲೇ ತಂದೆಯನ್ನೂ…

ಬೆಂಗಳೂರು:ಪುನೀತ್ ರಾಜಕುಮಾರ್ ಮರಣದ ನೋವು ಇನ್ನೂ ತಡೆಯಲಾರದ ಪರಿಸ್ಥಿತಿಯ ನಡುವೆ ಪತ್ನಿ ಅಶ್ವಿನಿ ಅವರಿಗೆ ಮತ್ತೊಂದು ಆಘಾತ ಎದುರಾಗಿದ್ದು,ಅವರ ತಂದೆ ರೇವನಾಥ್ ಹೃದಯಸ್ತಂಭನದಿಂದ ನಿಧನರಾಗಿದ್ದಾರೆ.ಅಶ್ವಿನಿ ಅವರ ತಂದೆ ರೇವನಾಥ್ ಅವರು ಹೃದಯಾಘಾತದಿಂದ ಬೆಂಗಳೂರಿನಲ್ಲಿ ಎಂ.ಎಸ್. ರಾಮಯ್ಯ

ಹಸಿಬಿಸಿ ದೃಶ್ಯಗಳಿಂದಲೇ ಕೂಡಿದ ‘ಗೆಹರಾಯಿಯಾ’ ಸಿನಿಮಾದ ಬಗ್ಗೆ ಮಾಜಿ ಪೊಲೀಸ್ ಕಮೀಷನರ್ ಟ್ವೀಟ್|…

ಇತ್ತೀಚೆಗಷ್ಟೇ ಬಿಡುಗಡೆಯಾ ಸಿನಿಮಾ ' ಗೆಹರಾಯಿಯಾ' ಬಗ್ಗೆ ಹಲವು ಚರ್ಚೆಗಳು ಹುಟ್ಟಿದೆ. ತುಂಡುಡುಗೆ, ಪದೇ ಪದೇ ಕಿಸ್ಸಿಂಗ್ ಸೀನ್ ಜೊತೆಗೆ ಗೊಂದಲಮಯವಾದ ಸಂಬಂಧಗಳು ಇವೆಲ್ಲವೂ ಈ ಸಿನಿಮಾದಲ್ಲಿ ಭರಪೂರವಾಗಿದೆ. ಒಟ್ಟಾರೆ ಹಸಿಬಿಸಿ ದೃಶ್ಯಗಳು ಈ ಸಿನಿಮಾದಲ್ಲಿ ನೋಡಬಹುದು. ಹಾಗಾಗಿಯೇನೋ ಈ

ಪುತ್ತೂರು:ರೈಲ್ವೆ ನಿಲ್ದಾಣದ ಬಳಿ ಪತ್ತೆಯಾದ ಅಪರಿಚಿತ ಶವ|ಮರಣೋತ್ತರ ಪರೀಕ್ಷೆಯ ಬಳಿಕ ಪುರುಷನ ದೇಹವೆಂದು ದೃಢ

ಪುತ್ತೂರು: ಕಬಕ-ಪುತ್ತೂರು ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದ ಅಪರಿಚಿತ ಶವದ ಮರಣೋತ್ತರ ಪರೀಕ್ಷೆಯು ಇಂದು ನಡೆಸಲಾಗಿದ್ದು ಪುರುಷನ ಮೃತದೇಹ ಎಂದು ವೈದ್ಯರು ದೃಢಪಡಿಸಿದ್ದಾರೆ.ಕಬಕ ಪುತ್ತೂರು ರೈಲ್ವೇ ನಿಲ್ದಾಣದ 50 ಮೀಟರ್ದೂರದಲ್ಲಿರುವ ರೈಲ್ವೇ ಇಲಾಖೆಗೆ ಒಳಪಟ್ಟ ರೈಲ್ವೇ ವಸತಿ

ವಿಶ್ವದ ನಂ.1 ಶ್ರೀಮಂತ ಎಲಾನ್ ಮಸ್ಕ್ ನ್ನು ಹಿಂದಿಕ್ಕಿದ 6 ಲಕ್ಷ ಫಾಲೋವರ್ಸ್ ಹೊಂದಿರುವ ಯೂಟ್ಯೂಬರ್!!! ಈತ ವಿಶ್ವದ…

ಲಂಡನ್ : ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿರುವುದು ಟೆಸ್ಲಾ ಎಲೆಕ್ಟ್ರಿಕ್ ಕಾರು ಕಂಪನಿಯ ಸಿಇಒ ಎಲಾನ್ ಮಸ್ಕ್ ಅವರಲ್ಲಿದೆ. ಈ ಗುರಿಯನ್ನು ಅವರು ಅವಿರತ ಪರಿಶ್ರಮ, ಸಾಧ‌ನೆ ಮೂಲಕ ಅವರು ಈ ಸ್ಥಾನವನ್ನು ಇಂದು ಅಲಂಕರಿಸಿಕೊಂಡಿದ್ದಾರೆ. ಆದರೆ ಈ ನಂಬರ್ 1 ಸ್ಥಾನವನ್ನು

ತನ್ನ ಪಾಡಿಗೆ ಈಜುತ್ತಿದ್ದ ವ್ಯಕ್ತಿಯನ್ನು ಗಬಕ್ಕನೆ ನುಂಗಿದ ಶಾರ್ಕ್ ಮೀನು !!| ಮೈ ಜುಮ್ ಎನ್ನುವ ವೀಡಿಯೋ ಫುಲ್ ವೈರಲ್

ಜಗತ್ತು ಎಷ್ಟು ವಿಚಿತ್ರ ಅಂದ್ರೆ ಯಾವೊಬ್ಬ ವ್ಯಕ್ತಿಗೂ ತಾನು ಎಷ್ಟು ದಿನಗಳ ಕಾಲ ಜೀವಿಸಬಲ್ಲೆ ಎಂಬ ಸುಳಿವೇ ಇರುವುದಿಲ್ಲ.ಅಂತ್ಯ-ಆರಂಭ ಎರಡು ದೇವರ ಕೈಯಲ್ಲಿದೆ ಎನ್ನುತ್ತಾರೆ ಹಿರಿಯರು. ಆದ್ರೆ ಇಲ್ಲೊಂದು ಕಡೆ ವ್ಯಕ್ತಿಯೋರ್ವನ ಜೀವ ಮೀನಿನ ಕೈಯಲ್ಲಿತ್ತು. ಹೌದು. ದಿನದಿಂದ ದಿನಕ್ಕೆ ವಿಚಿತ್ರ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಾಲಿವುಡ್ ನ ಜನಪ್ರಿಯ ಜೋಡಿಹಕ್ಕಿ !! | ಪ್ರತಿಜ್ಞೆ ವಿನಿಮಯದ ಮೂಲಕ ವಿವಾಹವಾದ ಫರ್ಹಾನ್…

ಬಾಲಿವುಡ್ ನ ಜೋಡಿಹಕ್ಕಿಯೊಂದು ಇದೀಗ ಹಸೆಮಣೆಯೇರಿದೆ. ನಟ, ನಿರ್ದೇಶಕ ಫರ್ಹಾನ್‌ ಅಖ್ತರ್‌ ಮತ್ತು ನಟಿ,ಗಾಯಕಿ ಶಿಬಾನಿ ದಾಂಡೇಕರ್‌ ಅವರು ಮನೆಯವರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.ಎಲ್ಲರಂತೆ ಸಾಂಪ್ರದಾಯಿಕವಾಗಿ ಮರಾಠಿ ಮತ್ತು ಮುಸ್ಲಿಂ ಪದ್ಧತಿಯಂತೆ ಹಸೆಮಣೆ ಏರದೆ,

ಮಕ್ಕಳ ಮುಂದೆ ಬೆತ್ತಲೆಯಾಗಿಯೇ ವಾಸಿಸುವ ತಾಯಿ!!! ಉತ್ತಮ ಪೋಷಕರಾಗಲು ಮಕ್ಕಳ ಮುಂದೆ ಇದೆಂಥಾ ಪ್ರಯೋಗ?

ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಬೇಕು ಮತ್ತು ಉತ್ತಮ ಪೋಷಕರಾಗಬೇಕು ಎಂದು ಎಲ್ಲಾ ತಂದೆ ತಾಯಂದಿರು ತಮ್ಮ ಕೈಯಲ್ಲಿ ಸಾಧ್ಯವಾದಷ್ಟನ್ನೂ ಮಾಡುತ್ತಾರೆ. ಆದರೆ ಯಾವ ತಂದೆ ತಾಯಿನೂ ಪರಿಪೂರ್ಣ ಅಲ್ಲ. ಕೆಲವು ತಂದೆ ತಾಯಿಯಂದಿರು ತಮ್ಮ ಮಕ್ಕಳು ಒಳ್ಳೆ ಹಾದಿಯಲ್ಲಿ ನಡೆಯಲಿ ಎಂದು ಕೆಲವೊಂದು

ಎರಡನೇ ಮಗುವನ್ನು ಸ್ವಾಗತಿಸಲು 5 ವಾರಗಳ ಪಿತೃತ್ವ ರಜೆ ಪಡೆದುಕೊಂಡ ಟ್ವಿಟ್ಟರ್ ಸಿಇಓ ಪರಾಗ್ ಅಗರವಾಲ್! ಭಾರತ ಮೂಲದ…

ನೂತನ ಸಿಇಓ ಆಗಿ ಮೂರು ತಿಂಗಳ ಹಿಂದೆ ನೇಮಕಗೊಂಡಿದ್ದ ಭಾರತ ಮೂಲದ ಪರಾಗ್ ಅಗರವಾಲ್ ಈಗ ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಹಾಗಾಗಿ ಮಗುವನ್ನು ಸ್ವಾಗತಿಸುವ ಸಲುವಾಗಿ 5 ವಾರಗಳ ಪಿತೃತ್ವ ರಜೆ ತೆಗೆದುಕೊಳ್ಳಲು ಮುಂದಾಗಿದ್ದಾರೆ.37 ವರ್ಷದ ಪರಾಗ್ ಅವರು ಕೆಲವು ವಾರಗಳ ವಿರಾಮವನ್ನು

ಕೇವಲ 12,199 ರೂಪಾಯಿಗೆ ಮನೆಗೆ ಕೊಂಡೊಯ್ಯಿರಿ ಹೊಸ ಕಾರು !! | ಮಾರುತಿ ಸುಜುಕಿ ತನ್ನ ಗ್ರಾಹಕರಿಗಾಗಿ ಪರಿಚಯಿಸಿದೆ ಹೊಸ…

ಜೀವನದಲ್ಲಿ ಎಲ್ಲರಿಗೂ ತಮ್ಮದೇ ಆದ ಸ್ವಂತ ಮನೆ, ಕಾರು ಇರಬೇಕೆಂಬ ಕನಸಿರುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಕಾರುಗಳ ಬೆಲೆ ಗಗನಕ್ಕೇರಿದೆ. ಪೆಟ್ರೋಲ್ ಬೆಲೆಯು ಹೆಚ್ಚಿರುವುದರಿಂದ ಕಾರು ಕೊಳ್ಳುವುದು ಸ್ವಲ್ಪ ಕಷ್ಟದ ಸಂಗತಿ ಸರಿ. ಸ್ವಂತವಲ್ಲದಿದ್ದರೂ ಇದೀಗ ಬಾಡಿಗೆ ಕಾರು ಖರೀದಿಸಲು ನಿಮಗೊಂದು

ಪವಾಡಗಳಿಂದಲೇ ಫೇಮಸ್ ಅಂತೆ ಈ ಬಸಪ್ಪ |ನಟಿ ರಚಿತಾ ರಾಮ್ ಕೂಡ ಆಶೀರ್ವಾದ ಪಡೆದುಕೊಂಡ ಬಸಪ್ಪನಿಂದ ಇನ್ನೊಮ್ಮೆ…

ಗೋವುಗಳನ್ನು ದೇವರ ಸ್ಥಾನದಲ್ಲಿಟ್ಟು ಪೂಜಿಸುತ್ತಾರೆ.ಯಾಕಂದ್ರೆ ಅವುಗಳ ಶಕ್ತಿ ಅಂತದ್ದು.ಕೆಲವರು ಇಂತಹ ನಂಬಿಕೆಗಳನ್ನು ನಂಬುವುದಿಲ್ಲ. ಆದರೆ ಈ ಬಸಪ್ಪನ ಪವಾಡ ನೋಡಿದ ಮೇಲೆ ನಂಬಲೇ ಬೇಕು. ಇದರ ಪವಾಡ ಮಾತ್ರ ಅಂತಿಂತದ್ದು ಅಲ್ಲ.ಅಷ್ಟಕ್ಕೂ ಯಾರಿದು ಬಸಪ್ಪ? ಇದರ ಪವಾಡ ಏನೆಂಬುದು ಇಲ್ಲಿದೆ ನೋಡಿ.