Daily Archives

February 21, 2022

ಸುರತ್ಕಲ್ ಟೋಲ್ ಗೇಟ್ ಪ್ರಕರಣ : ಆಸಿಫ್ ಆಪತ್ಭಾಂಧವ ಪೊಲೀಸ್ ವಶದಿಂದ ಬಿಡುಗಡೆ

ಮಂಗಳೂರು : ಎನ್ ಐಟಿಕೆ ಟೋಲ್ ಗೇಟ್ ವಿರುದ್ಧ ಕಳೆದ 15 ದಿನಗಳಿಂದ ಅಹೋರಾತ್ರಿ ಧರಣಿ ಕುಳಿತಿದ್ದ ಸಾಮಾಜಿಕ ಕಾರ್ಯಕರ್ತ ಆಸಿಫ್ ಅಪದ್ಭಾಂಧವ ಹಾಗೂ ಸ್ಥಳದಲ್ಲಿದ್ದ ಇತರ ಮೂವರನ್ನು ಸುರತ್ಕಲ್ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದು , ನಂತರ ಬಿಡುಗಡೆ ಮಾಡಿದ್ದಾರೆ ಎಂದು ತಿಳಿದು‌ ಬಂದಿದೆ.ಕೆಲವು

ಶಿವಮೊಗ್ಗ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ| ಪ್ರಧಾನಿ ಮೋದಿಯಿಂದ ಜನತೆಯಲ್ಲಿ ಶಾಂತಿ ಕಾಪಾಡುವಂತೆ ಮನವಿ

ಶಿವಮೊಗ್ಗದಲ್ಲಿ ನಿನ್ನೆ ನಡೆದ ಬಜರಂಗದಳ ಕಾರ್ಯಕರ್ತನ ಕೊಲೆ ಪ್ರಕರಣದ ಸುದ್ದಿ ಪ್ರಧಾನಿ ನರೇಂದ್ರ ಮೋದಿಯವರಿಗೂ ತಲುಪಿದೆ ಎಂದು ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.ಈಶ್ವರಪ್ಪ ಅವರು ಇಂದು ಹರ್ಷ ಪಾರ್ಥೀವ ಶರೀರದ ಮೆರವಣಿಗೆಯಲ್ಲಿ ಭಾಗವಹಿಸಿ, ನಂತರ ಹರ್ಷನ ಮನೆಗೆ ಭೇಟಿ ನೀಡಿದ ನಂತರ ಮಾತನಾಡಿದ

ಮತ್ತೆ ಗರಿಗೆದರಿದ ‘ ಮ್ಯಾಂಗಲೂರ್ ಮುಸ್ಲಿಂ ಪೇಜ್’ : ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಬಗ್ಗೆ…

ಹಿಂದೂ‌ ಯುವಕರ, ಹಿಂದೂ ದೇವರ ಬಗ್ಗೆ, ಕಟೀಲು ದೇವಿಯ ಬಗ್ಗೆ ಹೀಗೆ ಅನೇಕ ಹಿಂದೂ ಭಾವನೆಗಳ ಬಗ್ಗೆ ಪದೇ ಪದೇ ಅವಹೇಳನಕಾರಿಯಾಗಿ ಪೋಸ್ಟ್ ಹಾಕುತ್ತಿದ್ದ ಈ ಪೇಜ್ ತುಂಬಾ ಸಮಯ ಸ್ಥಗಿತವಾಗಿತ್ತು. ಇದೀಗ ಚುನಾವಣೆಗೆ ಕೆಲವೇ ಸಮಯ ಇರುವಾಗ ಈ ಪೇಜ್ ಮತ್ತೆ ತನ್ನ ಹಳೇ ಚಾಳಿಯನ್ನು ಮುಂದುವರಿಸಿದೆ.

ಕರ್ತವ್ಯದ ನಿಮಿತ್ತ ಹೊರಹೋಗಿದ್ದ ಪತಿ ಮನೆಗೆ ಬರುವಷ್ಟರಲ್ಲೇ ಕಾದಿತ್ತು ಶಾಕ್!! ಪತ್ನಿಯ ಶವ ಕಂಡು ತಾನೂ ಆತ್ಮಹತ್ಯೆಗೆ…

ಕೊಡಗು ಜಿಲ್ಲೆಯ ಬಾಡಿಗೆ ಮನೆಯೊಂದರಲ್ಲಿ ನವದಂಪತಿಗಳ ಸುಂದರ ಜೀವನ.ಪತಿ ಅರಣ್ಯ ಇಲಾಖೆಯಲ್ಲಿ ಹುದ್ದೆಯಲ್ಲಿದ್ದು ಸಂಜೆ ವೇಳೆ ಕರ್ತವ್ಯ ಮುಗಿಸಿ ಮನೆಗೆ ಬಂದಾಗ ಪತ್ನಿಯ ಶವ ಕಂಡು ಬರಸಿಡಿಲೇ ಬಡಿದಂತಾಗಿದೆ.ಬೆಟ್ಟದಷ್ಟು ಕನಸುಗಳನ್ನು ಹೊತ್ತು ದಾಂಪತ್ಯಕ್ಕೆ ಕಾಲಿರಿಸಿದ್ದ ಆ ಜೋಡಿಯು ಇಂದು

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ| ಮೂವರ ಬಂಧನ- ಸುದ್ದಿಗೋಷ್ಠಿಯಲ್ಲಿ ಗೃಹಸಚಿವ ಅರಗ ಜ್ಞಾನೇಂದ್ರ ಹೇಳಿಕೆ

ಬೆಂಗಳೂರು : ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಎಡಿಜಿಪಿ ಎಸ್ ಮುರುಗನ್ ಅವರನ್ನೇ ಸ್ಥಳಕ್ಕೆ ಕಳುಹಿಸಿಕೊಡಲಾಗಿದೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಎಲ್ಲಾ ಕ್ರಮಗಳನ್ನು

ಹಿಜಾಬ್ ವಿವಾದ : ನಾಳೆ ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದೂಡಿದ ತ್ರಿಸದಸ್ಯ ಪೀಠ

ಬೆಂಗಳೂರು : ಕರ್ನಾಟಕದಲ್ಲಿ ಆತಂಕದ ವಾತಾವರಣವನ್ನು ಸೃಷ್ಟಿ ಮಾಡಿದ್ದ ಹಿಜಾಬ್ ವಿವಾದ‌ ಸಂಬಂಧಿಸಿ ಇದೀಗ ಕರ್ನಾಟಕ ಹೈಕೋರ್ಟ್ ನಲ್ಲಿ ಪ್ರಕರಣ ನಡೆಯುತ್ತಿದೆ.ರಾಜ್ಯ ಸರಕಾರದ ವಾದ ಆಲಿಸಿದಂತ‌ ನ್ಯಾಯಪೀಠವು, ಅರ್ಜಿಯ ವಿಚಾರಣೆಯನ್ನು ಮತ್ತೆ ನಾಳೆ ಮಧ್ಯಾಹ್ನ ‌2.30 ಕ್ಕೆ ಮುಂದೂಡಿಕೆ

ಮೂಲಭೂತವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಬಜರಂಗದಳದ ಕಾರ್ಯಕರ್ತ ಹರ್ಷ !! | ವೈರಲ್ ಆಗುತ್ತಿದೆ ಮುಸ್ಲಿಂ ಪೇಜೊಂದರ…

ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಇದೀಗ ಬಜರಂಗದಳ ಕಾರ್ಯಕರ್ತನ ಹತ್ಯೆಯಾಗಿದೆ. ಹತ್ಯೆಗೀಡಾದ ಹರ್ಷನಿಗೆ ಈ ಮೊದಲೇ ಬೆದರಿಕೆ ನೀಡಿದ್ದ ಮುಸ್ಲಿಂ ಪೇಜ್ ಒಂದರ ಪೋಸ್ಟ್ ಇದೀಗ ವೈರಲ್ ಆಗಿದೆ.ಬಜರಂಗದಳ ಕಾರ್ಯಕರ್ತನ ಹತ್ಯೆಯಲ್ಲಿ ಪೊಲೀಸರ ದೊಡ್ಡ ವೈಫಲ್ಯ ಬಯಲಿಗೆ ಬಂದಿದೆ. ಈ

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ: ರಕ್ತದ ಕಿಮ್ಮತ್ತು ಜಿಹಾದಿ ಮೂಲಭೂತವಾದಿಗಳಿಗೆ ತಿಳಿಯಬೇಕು- ಬೆಳ್ತಂಗಡಿ…

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ನಿನ್ನೆ ರಾತ್ರಿ ಶಿವಮೊಗ್ಗದಲ್ಲಿ ನಡೆದ ಬಜರಂಗದಳದ ಕಾರ್ಯಕರ್ತನ ಕೊಲೆಯ ಬಗ್ಗೆ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದು, ಈ ಮೂಲಕ ಹಿಂದುತ್ವದ ಮಹತ್ವವನ್ನು ಸಾರಿದ್ದಾರೆ."ಹಿಂದೂ ಕಾರ್ಯಕರ್ತನ ಮೈಯಿಂದ ಹರಿದು ಬಿದ್ದ ಪ್ರತೀ ಬಿಂದು ರಕ್ತದ ಕಿಮ್ಮತ್ತು

ಶಿವಮೊಗ್ಗ ಹರ್ಷ ಹತ್ಯೆ ಪ್ರಕರಣ : ಇನ್ನಾದರೂ SDPI ಸಂಘಟನೆ ಬ್ಯಾನ್ ಮಾಡಲಿ- ಪ್ರತಾಪ್ ಸಿಂಹ ಆಕ್ರೋಶ

ಬೆಂಗಳೂರು : ಕಾರ್ಯಕರ್ತನ ಕಗ್ಗೊಲೆ ನೋಡಿ ಮನಸ್ಸಿಗೆ ನೋವಾಗುತ್ತಿದೆ. ನಮ್ಮ‌ ಸರಕಾರದ ಅವಧಿಯಲ್ಲಿಯೇ ಇಂತಹ ಘಟನೆ ಆಗ್ತಿರೋದು ನಾಚಿಕೆ ಆಗ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಬೇಸರ ವ್ಯಕ್ತಪಡಿಸಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ಅವರು ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತನ ಹತ್ಯೆ

ಮೇವು ಹಗರಣ : 5 ವರ್ಷ ಜೈಲು ಶಿಕ್ಷೆಗೊಳಗಾದ ಲಾಲೂ ಪ್ರಸಾದ್ ಯಾದವ್| ರಾಂಚಿಯ ವಿಶೇಷ ಸಿಬಿಐ ನ್ಯಾಯಾಲಯದಿಂದ ಆದೇಶ

ಹೊಸದಿಲ್ಲಿ : ಆರ್ ಜೆ ಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ಅವರಿಗೆ ರಾಂಚಿಯ ವಿಶೇಷ ಸಿಬಿಐ ನ್ಯಾಯಾಲಯವು ಸೋಮವಾರ ಐದು ವರ್ಷಗಳ ಜೈಲು ಶಿಕ್ಷೆ ಹಾಗೂ 60 ಲಕ್ಷ ರೂ.ದಂಡ ವಿಧಿಸಿದೆ.ಫೆ.15 ರಂದು ಲಾಲು ಪ್ರಸಾದ್ ಅವರನ್ನು ರಾಂಚಿಯ ಡೊರಾಂಡಾ ಖಜಾನೆ ಪ್ರಕರಣದಲ್ಲಿ ದೋಷಿ ಎಂದು ವಿಶೇಷ ಸಿಬಿಐ