ಶಿವಮೊಗ್ಗ : ಬಜರಂಗದಳ ಕಾರ್ಯಕರ್ತನ ಅಂತಿಮಯಾತ್ರೆ ವೇಳೆ ಕಲ್ಲು ತೂರಾಟ: ಇಬ್ಬರು ಪತ್ರಕರ್ತರಿಗೆ ಗಂಭೀರ ಗಾಯ
ಶಿವಮೊಗ್ಗ : ಬಜರಂಗದಳದ ಕಾರ್ಯಕರ್ತನ ಹತ್ಯೆ ಘಟನೆ ನಂತರ ಶಿವಮೊಗ್ಗ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಈ ಮಧ್ಯೆ ಹರ್ಷ ಪಾರ್ಥೀವ ಶರೀರದ ಅಂತಿಮಯಾತ್ರೆಯಲ್ಲಿ ಕಿಡಿಗೇಡಿಗಳು ನಡೆಸಿದ ಕಲ್ಲು ತೂರಾಟದಿಂದ ಇಬ್ಬರು ಪತ್ರಕರ್ತರು ಗಾಯಗೊಂಡಿರುವ ಘಟನೆ ನಡೆದಿದೆ.
ಇಂದು ಮೆಗ್ಗಾನ್…