Daily Archives

February 21, 2022

ರಶ್ಮಿಕಾ – ವಿಜಯ್ ದೇವರಕೊಂಡ ಮದುವೆ ಶೀಘ್ರದಲ್ಲೇ!!!

ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಶೀಘ್ರದಲ್ಲಿಯೇ ವಿವಾಹವಾಗಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ.ಈ ವರ್ಷದ ಕೊನೆಯಲ್ಲಿ ಈ ಜೋಡಿ ಸಪ್ತಪದಿ ತುಳಿಯುವ ಬಗ್ಗೆ ಊಹಾಪೋಹಗಳು ಎದ್ದಿವೆ. ಆದರೆ ಈ ಬಗ್ಗೆ ರಶ್ಮಿಕಾ ಆಗಲಿ, ವಿಜಯ್ ದೇವರಕೊಂಡ ಇನ್ನೂ ಬಾಯಿ ಬಿಟ್ಟಿಲ್ಲ.

ಬಿಜೆಪಿ ಕಾರ್ಯಕರ್ತನ ಪಾದ ಮುಟ್ಟಿ ನಮಸ್ಕಾರ ಮಾಡಿದ ಪ್ರಧಾನಿ ಮೋದಿ| ವೇದಿಕೆಯಲ್ಲೇ ನಡೆದ ಈ ಘಟನೆ| ಸೋಷಿಯಲ್…

ಭಾನುವಾರ ಉತ್ತರ ಪ್ರದೇಶದಲ್ಲಿ ಚುನಾವಣಾ ಸಭೆ ಉದ್ದೇಶಿಸಿ ಮಾತನಾಡುತ್ತಾ ಇರುವ ಸಂದರ್ಭದಲ್ಲಿ ಒಂದು ಘಟನೆ ನಡೆದಿದೆ. ಪ್ರಧಾನಿ ಮೋದಿ ಅವರು‌ ಶ್ರೀರಾಮನ ಮೂರ್ತಿ ನೀಡಿದ ಕಾರ್ಯಕರ್ತನ ಪಾದ ಮುಟ್ಟಿ ನಮಸ್ಕರಿಸಿದ ವೀಡಿಯೋ ಒಂದು ವೈರಲ್ ಆಗಿದೆ.ಚುನಾವಣಾ ಸಭೆಯ ವೇದಿಕೆಯಲ್ಲಿ ಶ್ರೀರಾಮ‌ನ

ಬಂಟ್ವಾಳ :ಕಕ್ಕೆ ಪದವಿನಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಹೃದಯಾಘಾತದಿಂದ ವ್ಯಕ್ತಿ ಸಾವು

ವ್ಯಕ್ತಿಯೊಬ್ಬರು ಕ್ರಿಕೆಟ್ ಆಡುತ್ತಿರುವಾಗ ಮೈದಾನದಲ್ಲಿ ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ಬಂಟ್ವಾಳ ತಾಲೂಕಿನ ಕಕ್ಕೆಪದವಿನಲ್ಲಿ ನಡೆದಿದೆ.ಮೃತರನ್ನು ‌ಅನ್ನಡ್ಕ ನಿವಾಸಿ, ಕೃಷಿಕ ಮನೋಹರ್ ಪ್ರಭು(45) ಎಂದು ಗುರುತಿಸಲಾಗಿದೆ.ನಿನ್ನೆ ರಜಾದಿನದ ಕಾರಣ ಮಧ್ಯಾಹ್ನ 2.00 ಗಂಟೆ

ಸುಳ್ಯ :ಇಲಿಪಾಷಣ ಸೇವಿಸಿ ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು

ಸುಳ್ಯ :ಇಲಿಪಾಷಣ ಸೇವಿಸಿ ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಿನ್ನೆ ನಡೆದಿದೆ.ಮೃತ ವಿದ್ಯಾರ್ಥಿನಿ ಸುಳ್ಯ ತಾಲೂಕು ಮರ್ಕಂಜ ಗ್ರಾಮದ ಬೇರಿಕೆ ರಮೇಶ ಎಂಬವರ ಪುತ್ರಿ ಶ್ರಾವ್ಯ (17).ಪುತ್ತೂರಿನ

ಕಾಂಗ್ರೆಸ್ ಶಾಸಕನ ತೋಟದಲ್ಲಿ ಗೋಮಾಂಸ ಮಾರಾಟ| ತೋಟದ ಕಾರ್ಮಿಕನಿಂದ ಕೃತ್ಯ

ಚಿಕ್ಕಮಗಳೂರು : ಕಾಂಗ್ರೆಸ್ ಶಾಸಕ ಟಿ ಡಿ ರಾಜೇಗೌಡರ ಅವರ ತೋಟದಲ್ಲಿ ಕಾರ್ಮಿಕನಾಗಿ‌ ದುಡಿಯುತ್ತಿದ್ದ ಅಸ್ಸಾಂ ಮೂಲದ ಜಲೀಲ್ ಶೇಖ್ ಎಂಬಾತ ಹಿಂದೂ‌ ಪರ ಸಂಘಟನೆಗಳ ಕೈಗೆ ಸಿಕ್ಕಿಬಿದ್ದಿದ್ದಾನೆ.ಶೃಂಗೇರಿ ಕ್ಷೇತ್ರದ ಶಾಸಕ ಟಿ ಡಿ ರಾಜೇಗೌಡರ ತೋಟದಲ್ಲಿ ಕೆಲಸ ಮಾಡುವ ಈತ ಅಕ್ರಮವಾಗಿ ಗೋಮಾಂಸದ

ಮಂದಿರ, ಮಸೀದಿಗಳಲ್ಲಿ ಲೌಡ್‌ ಸ್ಪೀಕರ್ ಬಳಸುವವರ ವಿರುದ್ಧ ಕಠಿಣ ಕ್ರಮ-ನಗರ ಪೊಲೀಸ್‌ ಆಯುಕ್ತ ಕಮಲ್‌ಪಂತ್‌ ಎಚ್ಚರಿಕೆ

ಬೆಂಗಳೂರು: ಮಂದಿರ, ಮಸೀದಿಗಳಲ್ಲಿ ಲೌಡ್‌ ಸ್ಪೀಕರ್ ಬಳಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್‌ ಆಯುಕ್ತ ಕಮಲ್‌ಪಂತ್‌ ಎಚ್ಚರಿಕೆ ನೀಡಿದ್ದಾರೆ.ನಗರದ ಜನತೆಯ ಅನುಮಾನಗಳಿಗೆ, ಪ್ರಶ್ನೆಗಳಿಗಾಗಿ ನಡೆದ ಟ್ವಿಟರ್‌ ಲೈವ್‌ ಸೆಶನ್‌'ನಲ್ಲಿ ಮಾತನಾಡುತ್ತ ಈ ಬಗ್ಗೆ

ಬೆಳ್ತಂಗಡಿ: ಮುಂಡಾಜೆ ಬಳಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

ಬೆಳ್ತಂಗಡಿ ತಾಲೂಕಿನ ಮುಂಡಾಜೆ ಬಳಿ ನೇತ್ರಾವತಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕನ ಶವ ಇಂದು ಬೆಳಿಗ್ಗೆ ಪತ್ತೆಯಾಗಿದೆ.ಮೃತ ಯುವಕನನ್ನು ಪುತ್ತೂರು ಕಬಕ ನಿವಾಸಿ ಕಿರಣ್ (20) ಎಂದು ಗುರುತಿಸಲಾಗಿದೆ.ಮುಂಡಾಜೆ ಸಮೀಪದ ಪರಮುಖ ಎಂಬಲ್ಲಿರುವ ತನ್ನ ಅಜ್ಜಿ ಮನೆಗೆ ಬಂದಿದ್ದ ಯುವಕ,

ಕ್ಷುಲ್ಲಕ ಕಾರಣಕ್ಕೆ ಬೆನ್ನು ಮೂಳೆ ಮುರಿಯುವಂತೆ ಥಳಿಸಿದ ಮಹಿಳಾ ಪಿಎಸ್ ಐ | ಮೂರು ದಿನ ಅನ್ನ ನೀರು ಕೊಡದೆ ಚಿತ್ರಹಿಂಸೆ|…

ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನನ್ನು ಥಳಿಸಿ ಮೂಳೆ ಮುರಿಯುವಂತೆ ಹೊಡೆದಿರುವ ಘಟನೆಯೊಂದು ಪೊಲೀಸ್ ಠಾಣೆಯಲ್ಲಿ ನಡೆದಿದೆ. ಗುಬ್ಬಿ ತಾಲೂಕಿನ ಚೇಳೂರು ಪೊಲೀಸ್ ಠಾಣೆಯ ಪಿಎಸ್ ಐ ವಿಜಯಕುಮಾರಿ ಯುವಕನ ಮೂಳೆ ಮುರಿದ ಆರೋಪ ಎದುರಿಸುತ್ತಿರುವವರು.ಮಣಿಕಂಠ ಎಂಬಾತನೇ ಥಳಿತಕ್ಕೊಳಗಾದ ವ್ಯಕ್ತಿ.

ಬಜರಂಗದಳ ಕಾರ್ಯಕರ್ತನ ಬರ್ಬರ ಹತ್ಯೆ!!!ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾದ ಗುಂಪು!

ಶಿವಮೊಗ್ಗ : ದೊಡ್ಡಪೇಟೆ ಠಾಣೆ ವ್ಯಾಪ್ತಿಯ ಕಾಮತ್ ಪೆಟ್ರೋಲ್ ಬಂಕ್ ಸಮೀಪ ಹಿಂದೂಪರ ಸಂಘಟನೆಯ ಕಾರ್ಯಕರ್ತನನ್ನು ಭಾನುವಾರ ಹಿಂದೂಪರ ಸಂಘಟನೆಯ ಕಾರ್ಯಕರ್ತನನ್ನು ಭಾನುವಾರ ರಾತ್ರಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.ಹರ್ಷ ( 24) ಮೃತ ಯುವಕ. ದೊಡ್ಡಪೇಟೆ ಠಾಣೆಯಲ್ಲಿ ಕೆಲವು ತಿಂಗಳ ಹಿಂದೆ