Daily Archives

February 22, 2022

ಹಿಜಾಬ್ ತೆಗೆದು ತರಗತಿ ಪ್ರವೇಶಿಸಲು ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸಿ : ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಮಹತ್ವದ…

ಬೆಂಗಳೂರು : ಕಾಲೇಜು ಅಭಿವೃದ್ಧಿ ಸಮಿತಿ ( ಸಿಡಿಸಿ) ಸೂಚಿಸಿದ ವಸ್ತ್ರ ಸಂಹಿತೆ ಅಳವಡಿಸಿಕೊಂಡ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಿಕೊಂಡು ಬರುವ ವಿದ್ಯಾರ್ಥಿನಿಯರು, ಹಿಜಾಬ್ ತೆಗೆದು ತರಗತಿ ಪ್ರವೇಶಿಸಲು ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ…

ಮಂಗಳೂರು:ಇತಿಹಾಸದಲ್ಲೇ ಮೊದಲ ಬಾರಿಗೆ ತೃತೀಯ ಲಿಂಗಿಗಳ ಆಯೋಜಕತ್ವದಲ್ಲಿ ಕೋಡಿಕಲ್ ನಲ್ಲಿ ನಡೆಯಲಿದೆ ಪಾವಂಜೆ ಮೇಳದ…

ಮಂಗಳೂರು: ನಗರದ ಹಲವೆಡೆಗಳಲ್ಲಿ ತೃತೀಯ ಲಿಂಗಿಗಳು ಬೀಡು ಬಿಟ್ಟಿದ್ದಾರೆ ಎನ್ನುವುದು ಎಲ್ಲರಿಗೂ ತಿಳಿದಿರುವ ವಿಚಾರ. ಇತ್ತೀಚೆಗೆ ಅವರೊಳಗೇ ಜಗಳಗಳು ನಡೆದಿರುವುದು, ಮೊನ್ನೆ ತಾನೇ ಪ್ರತಿಭಟನಾ ನಿರತ ವ್ಯಕ್ತಿಯ ಬಳಿಗೆ ತೆರಳಿ ಅಶ್ಲೀಲವಾಗಿ ವರ್ತಿಸಿದ್ದು ಇಂತಹ ಹಲವು ಉದಾಹರಣೆಗಳಿವೆ.ಈ ನಡುವೆ ಕೆಲ…

ಉಳ್ಳಾಲ : ಸಾಮಾಜಿಕ ಕಾರ್ಯಕರ್ತ ಯಶುಪಕಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳು!

ಉಳ್ಳಾಲ : ಸಾಮಾಜಿಕ ಕಾರ್ಯಕರ್ತ ಯಶುಪಕಳ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಫೆ‌.22 ಮಂಗಳವಾರದಂದು ನಡೆದಿದೆ. ತಲಪಾಡಿಯ ದೇವಿನಗರ ಸಮೀಪ ಈ ಘಟನೆ ‌ನಡೆದಿದ್ದು ತಲಪಾಡಿ ಗ್ರಾ.ಪಂ.ಸದಸ್ಯ ಶೈಲೇಶ್ ಮತ್ತು ಎಂಟು ಮಂದಿಯ ತಂಡ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ತೀವ್ರ…

ನಟ ಚೇತನ್ ಅಹಿಂಸ ಬಂಧನ: ಪೊಲೀಸ್ ವಶದಲ್ಲಿರೋ ನಟ

ಬೆಂಗಳೂರು : ಸಾಮಾಜಿಕ ಕಾರ್ಯಕರ್ತ ಮತ್ತು ನಟ ಚೇತನ್ ಅಹಿಂಸಾ ಕಾಣೆಯಾಗಿದ್ದಾರೆ ಎನ್ನಲಾಗಿದೆ ಎಂದು ನಟ ಚೇತನ್ ಹೆಂಡತಿ ಮೇಘನಾ ಖುದ್ದು ಫೇಸ್ ಬುಕ್ ಲೈವ್ ಬಂದು ಶೇಷಾದ್ರಿಪುರಂ ಪೊಲೀಸರು ನನ್ನ ಗಂಡನನ್ನು ಬಂಧಿಸಿದ್ದಾರೆ ಎಂದು ಆರೋಪ ಮಾಡಿದ ಬೆನ್ನಲ್ಲೇ ಇದೀಗ ಶೇಷಾದ್ರಿಪುರಂ ಪೊಲೀಸ್…

ಹಿಜಾಬ್ ವಿವಾದ : ವಿಚಾರಣೆಯನ್ನು ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿದ ಹೈಕೋರ್ಟ್

ಬೆಂಗಳೂರು : ಕರ್ನಾಟಕದಲ್ಲಿ ಆತಂಕದ ವಾತಾವರಣವನ್ನು ಸೃಷ್ಟಿ ಮಾಡಿದ್ದ ಹಿಜಾಬ್ ವಿವಾದ‌ ಸಂಬಂಧಿಸಿ ಇದೀಗ ಕರ್ನಾಟಕ ಹೈಕೋರ್ಟ್ ನಲ್ಲಿ ಪ್ರಕರಣ ನಡೆಯುತ್ತಿದೆ. ಹಿಜಾಬ್ ಪ್ರಕರಣದ 9 ನೇ ದಿನದ ವಿಚಾರಣೆಯನ್ನು ಹೈಕೋರ್ಟ್ ತ್ರಿಸದಸ್ಯ ಪೀಠ ನಾಳೆ 2.30 ಕ್ಕೆ ಮುಂದೂಡಿದೆ. ಮುಖ್ಯ ನ್ಯಾಯಮೂರ್ತಿ…

ನಟ ಚೇತನ್ ಕಾಣೆಯಾಗಿದ್ದಾರೆ – ಪತ್ನಿ ಆರೋಪ

ಸಾಮಾಜಿಕ ಕಾರ್ಯಕರ್ತ ಮತ್ತು ನಟ ಚೇತನ್ ಅಹಿಂಸಾ ಕಾಣೆಯಾಗಿದ್ದಾರೆ ಎನ್ನಲಾಗಿದೆ. ನಟ ಚೇತನ್ ಹೆಂಡತಿ ಮೇಘನಾ ಖುದ್ದು ಫೇಸ್ ಬುಕ್ ಲೈವ್ ಬಂದು ಶೇಷಾದ್ರಿಪುರಂ ಪೊಲೀಸರು ನನ್ನ ಗಂಡನನ್ನು ಬಂಧಿಸಿದ್ದಾರೆ ಎಂದು ಆರೋಪ ಮಾಡುತ್ತಿದ್ದಾರೆ. ಮನೆಯಲ್ಲಿದ್ದ ಚೇತನ್ ಅವರನ್ನು ಏಕಾಏಕಿ ಯಾರೋ ಕಿಡ್ನಾಪ್…

ಮುಖ್ಯಮಂತ್ರಿ, ಸಚಿವರು, ಶಾಸಕರ ಸಂಬಳದಲ್ಲಿ ಭರ್ಜರಿ ಹೆಚ್ಚಳ! ಯಾರ್ಯಾರಿಗೆ ಎಷ್ಟು ಸಂಬಳ ? ಇಲ್ಲಿದೆ ಫುಲ್ ಡಿಟೇಲ್ಸ್

ಬೆಂಗಳೂರು : ವಿಧಾನಸಭೆಯಲ್ಲಿ ಕರ್ನಾಟಕ ಶಾಸಕರ ವೇತನ, ಪಿಂಚಣಿ ಮತ್ತು ಭತ್ಯೆ ( ತಿದ್ದುಪಡಿ) ಮಸೂದೆ 2022 ಕ್ಕೆ ಅಂಗೀಕಾರ ಸಿಕ್ಕಿದ್ದು ಇದರಿಂದಾಗಿ ವಿಧಾನಸಭೆ, ವಿಧಾನಪರಿಷತ್ ಎರಡೂ ಸದನಗಳ ಶಾಸಕರ, ಸ್ಪೀಕರ್, ಉಪಸ್ಪೀಕರ್, ಸಭಾಪತಿ, ಉಪಸಭಾಪತಿಗಳ ಸಂಬಳ ಶೇಕಡಾ 50 ರಷ್ಟು ಹೆಚ್ಚಾಗಲಿದೆ.…

ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ!! ಸವಾರ ಸ್ಥಳದಲ್ಲೇ ಸಾವು-ಸಾಹಸವಾರ ಗಂಭೀರ

ಮೈಸೂರು: ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಭೀಕರ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಸಾಹಸವಾರ ಗಂಭೀರ ಗಾಯಗೊಂಡ ಘಟನೆಯು ಜಿಲ್ಲೆಯ ವಿಜಯನಗರದಲ್ಲಿ ನಡೆದಿದೆ. ಮೃತ ಸವಾರನನ್ನು ಹುಣಸೂರು ತಾಲೂಕಿನ ಮುತ್ತುರಾಯನ ಹೊಸಳ್ಳಿ ನಿವಾಸಿ ಅನಂತು(35) ಎಂದು ಗುರುತಿಸಲಾಗಿದ್ದು ಗಾಯಳು…

ಬಜರಂಗದಳ ಕಾರ್ಯಕರ್ತ ಹರ್ಷನ ಕಗ್ಗೊಲೆಯನ್ನು ವ್ಯಾಪಕವಾಗಿ ಖಂಡಿಸಿದ ರಾಮ್ ಸೇನೆ !! | ಸರ್ಕಾರದ ವಿರುದ್ಧ ತೀವ್ರವಾಗಿ…

ಇತ್ತೀಚಿಗೆ ಶಿವಮೊಗ್ಗದಲ್ಲಿ ನಡೆದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆಯನ್ನು ರಾಮ್ ಸೇನೆ, ದಕ್ಷಿಣ ಕನ್ನಡ ಜಿಲ್ಲೆ ವ್ಯಾಪಕವಾಗಿ ಖಂಡಿಸಿದ್ದು, ಜಿಲ್ಲಾಧ್ಯಕ್ಷರಾದ ಕಿರಣ್ ಅಮೀನ್ ಉರ್ವಸ್ಟೋರ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈವತ್ತಿನ ದಿನದಲ್ಲಿ ಬಿಜೆಪಿ ಸರಕಾರ ಅಧಿಕಾರಲ್ಲಿ ಇದೆ…

ವೈರಲ್ ಸ್ಟಾರ್ ಮಲ್ಪೆ ವಾಸಣ್ಣ ಅಸ್ವಸ್ಥ-ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು!! ತನ್ನ ಮಾತಿನ ಶೈಲಿಯ ಮೂಲಕ ಅಪಾರ…

ಉಡುಪಿ: ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಮಾತಿನ ಶೈಲಿಯ ಮೂಲಕ ಹೆಚ್ಚು ಜನರ ಪ್ರೀತಿ ಗಳಿಸಿದ್ದ ಮಲ್ಪೆಯ ವೈರಲ್ ಸ್ಟಾರ್ ವಾಸಣ್ಣ ' ವಾಸು ಮಲ್ಪೆ' ಅನಾರೋಗ್ಯದಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಡುಪಿಯ ಚಿತ್ರಮಂದಿರ ಒಂದರ ಬಳಿಯಲ್ಲಿ ಅಸ್ವಸ್ಥಗೊಂಡು ಬಿದ್ದಿದ್ದ ಅವರನ್ನು ಕಂಡ…