Daily Archives

February 22, 2022

ಈ ಮಹಿಳೆಗೆ ದೆವ್ವದ ಮೇಲೆ ಪ್ರೀತಿ ಆಗಿದೆಯಂತೆ !! | ಸದ್ಯದಲ್ಲೇ ಆ ಭೂತದ ಜೊತೆ ದಾಂಪತ್ಯ ಜೀವನಕ್ಕೆ…

ಪ್ರಪಂಚ ಎಷ್ಟು ವಿಚಿತ್ರ ಅಂದ್ರೆ ಇಲ್ಲಿ ಏನೇನು ನಡೆಯುತ್ತೆ ಅನ್ನೋದನ್ನೇ ಊಹಿಸಲು ಸಾಧ್ಯವಿಲ್ಲ ಬಿಡಿ.ಸಾಮಾನ್ಯವಾಗಿ ಒಬ್ಬ ಎಷ್ಟೇ ಧೈರ್ಯವಾದಿ ಆದರೂ ಭೂತ, ಪ್ರೇತಗಳಿಗೆ ಹೆದರುವುದು ಖಂಡಿತ. ಆದ್ರೆ ಇಲ್ಲೊಬ್ಬಳು ಏನು ಮಾಡಿದ್ದಾಳೆ ಗೊತ್ತೇ? ಕೇಳಿದ್ರೇನೇ ಮೈ ಜುಮ್ ಅನುಸುವಾಗ ಈಕೆ ಕ್ಯಾರೇ

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ: 12 ಆರೋಪಿಗಳು ವಶಕ್ಕೆ- ಅರಗ ಜ್ಞಾನೇಂದ್ರ

ಶಿವಮೊಗ್ಗ : ಬಜರಂಗದಳದ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣದಲ್ಲಿ ಇಲ್ಲಿಯವರೆಗೆ ಒಟ್ಟು 12 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹಸಚಿವ ಅರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ. ಒಟ್ಟು 12 ಜನ ಆರೋಪಿಗಳ ಪೈಕಿ ಮೂವರು ಆರೋಪಿಗಳನ್ನು ಪೊಲೀಸರು ಬೆಂಗಳೂರಿನಲ್ಲಿ ವಶಕ್ಕೆ ಪಡೆದಿದ್ದಾರೆ.

ಸದ್ಯ ಬೂದಿ ಮುಚ್ಚಿದ ಕೆಂಡದಂತಿದೆ ಶಿವಮೊಗ್ಗ ನಗರದ ಪರಿಸ್ಥಿತಿ !! | ನಗರದಾದ್ಯಂತ ಪೊಲೀಸ್ ಸರ್ಪಗಾವಲು | 2 ದಿನಗಳ ಕಾಲ…

ಭಾನುವಾರ ತಡರಾತ್ರಿ ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷನ ಕಗ್ಗೊಲೆಯಾಗಿತ್ತು. ನಿನ್ನೆ ಆತನ ಪಾರ್ಥಿವ ಶರೀರದ ಮೆರವಣಿಗೆಯ ವೇಳೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಅದಾದ ಬಳಿಕ ಶಿವಮೊಗ್ಗ ನಗರದಾದ್ಯಂತ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದರೂ ಸದ್ಯ ಬೂದಿ ಮುಚ್ಚಿದ ಕೆಂಡದಂತಾಗಿದೆ.

ಪುತ್ತೂರು : ಪ್ರಾಜೆಕ್ಟ್ ವರ್ಕ್ ನೆಪದಲ್ಲಿ ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿ ಬೆತ್ತಲೆ ಫೋಟೋ ತೆಗೆದ ಶಿಕ್ಷಕ| ಕಾಮಿ…

ಸುಬ್ರಹ್ಮಣ್ಯದ ಶಿಕ್ಷಣ ಸಂಸ್ಥೆಯೊಂದರ ಪ್ರೌಢಶಾಲಾ ಶಿಕ್ಷಕನೋರ್ವ ತಾನು ಉದ್ಯೋಗ ಮಾಡುತ್ತಿದ್ದ ಪ್ರೌಢಶಾಲೆಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಹಾಗೂ ಬ್ಲ್ಯಾಕ್ ಮೇಲ್ ಮಾಡಿದ ಬಗ್ಗೆ ಸಂತ್ರಸ್ತ ಬಾಲಕಿಯ ತಾಯಿ ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಿದ್ದರು. ಈ ಪ್ರಕರಣದ ಆರೋಪಿಯ ಜಾಮೀನನ್ನು

ಬೆಳ್ತಂಗಡಿ:ಕಾಲೇಜಿಗೆಂದು ತೆರಳಿದ ಬೆಳಾಲಿನ ಹುಡುಗ ಮನೆಗೆ ಬಾರದೆ ನಾಪತ್ತೆ

ಬೆಳ್ತಂಗಡಿ :ಬೆಳಾಲು ಜೇರಿ ಡಿಸೋಜಾ ಇವರ ಮಗ ಪ್ರಥಮ್ ಡಿಸೋಜಾ ನಾಪತ್ತೆ ಆದ ಘಟನೆ ನಿನ್ನೆ ನಡೆದಿದೆ. ನಿನ್ನೆ ಬೆಳಿಗ್ಗೆ ಮಡಂತ್ಯಾರ್ ಕಾಲೇಜಿಗೆ ಹೋದ ಹುಡುಗ, ಮನೆಗೆ ಮರಳಿ ಬಂದಿಲ್ಲ.ಈ ಹುಡುಗನ ಬಗ್ಗೆ ಮಾಹಿತಿ ಸಿಕ್ಕಿದಲ್ಲಿ,ದಯವಿಟ್ಟು ಪ್ರವೀಣ್ ವಿಜಯ್ ಡಿಸೋಜಾ ಬೆಳಾಲು ಇವರಿಗೆ ಮಹಿತಿ

ಮಂಗಳೂರು: ಕಳ್ಳನನ್ನು ಹಿಡಿಯಲು ಬೆನ್ನಟ್ಟಿದ ಪೊಲೀಸ್ ಪೇದೆಗೆ ಚೂರಿ ಇರಿತ!! ಕಿಡಿಗೇಡಿಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ…

ಮಂಗಳೂರು: ಕಳ್ಳನನ್ನು ಹಿಡಿಯಲು ಮುಂದಾದ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಕಳ್ಳ ಚೂರಿ ಇರಿದು ಪರಾರಿಯಾದ ಘಟನೆಯು ನಗರದ ಸೆಂಟ್ರಲ್ ಮಾರ್ಕೆಟ್ ಬಳಿ ನಡೆದಿದೆ. ಘಟನೆಯಲ್ಲಿ ಗಾಯಗೊಂಡ ಸಿಬ್ಬಂದಿಯನ್ನು ಬಂದರು ಠಾಣಾ ಹೆಡ್ ಕಾನ್ಸ್ಟೇಬಲ್ ವಿನೋದ್ ಎಂದು ಗುರುತಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ

ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ : ಹೆತ್ತ ತಾಯಿಯಿಂದ ಕೇಸ್ ದಾಖಲು| ತಾಯಿ ಕೊಟ್ಟ ದೂರಿನಲ್ಲಿ ಏನಿದೆ? ಯಾರ…

ಶಿವಮೊಗ್ಗ : ಬರ್ಬರ ಹತ್ಯೆಯಾದ ಮಗನ ಸಾವಿನ ನೋವಿನ ಮಧ್ಯೆ ಹರ್ಷನ ತಾಯಿ ತನ್ನ ಮಗನ ಕೊಲೆಗಾರರಿಗೆ ತಕ್ಕ ಶಿಕ್ಷೆಯಾಗಲಿ ಎಂದು ಹೇಳಿದ್ದಾರೆ. ಇದರ ಜೊತೆಗೆ ಮಗನ ಸಾವಿಗೆ ನ್ಯಾಯ ಕೋರಿ‌ ತಾಯಿ ಪದ್ಮಾ ಪೊಲೀಸರಿಗೆ ದೂರು ನೀಡಿದ್ದಾರೆ. ಮುಸ್ಲಿಂ ಹುಡುಗರಿಗೆ ನನ್ನ ಮಗನನ್ನು ಕಂಡರೆ ಆಗ್ತಾ

ಬಜರಂಗದಳ ಕಾರ್ಯಕರ್ತ ಹರ್ಷ ಮರ್ಡರ್ ಕೇಸಿನಲ್ಲಿ ಹಿಂದೂಗಳ ಹೆಸರು!! ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ…

ಮಂಗಳೂರು: ಹರ್ಷ ಮರ್ಡರ್ ಕೇಸಿಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂಬ ಸುದ್ದಿಯನ್ನು ಬಿತ್ತರಿಸಿದ ವೆಬ್ ಸೈಟ್ ಮಾಧ್ಯಮವೊಂದರ ವರದಿಯನ್ನು ತಿರುಚಿ ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಬಗ್ಗೆ ವರದಿಯಾಗಿದೆ. ಅಸಲಿಗೆ ಮಾಧ್ಯಮವು ಬಿತ್ತರಿಸಿದ ವರದಿ

ಹಿಜಾಬ್ ಪ್ರಕರಣ : ಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿನಿಯ ತಂದೆಯ ಹೋಟೆಲ್ ಮೇಲೆ ದಾಳಿ| ಸಹೋದರನಿಗೆ ಹಲ್ಲೆ| ಮಲ್ಪೆ…

ಮಲ್ಪೆ : ಹಿಜಾಬ್ ಸಂಬಂಧ ಹೈಕೋರ್ಟ್ ಮೆಟ್ಟಿಲೇರಿರುವ ವಿದ್ಯಾರ್ಥಿನಿಯೊಬ್ಬಳ ತಂದೆಯ ಹೋಟೆಲಿಗೆ ಕಲ್ಲು ತೂರಾಟ ನಡೆಸಿ, ಸಹೋದರನಿಗೆ ಹಲ್ಲೆಗೈದಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ಹೈದರ್ ಆಲಿ ಎಂಬುವರ ಬಿಸ್ಮಿಲ್ಲಾ ಹೋಟೆಲ್ ಮಲ್ಪೆ ಪೇಟೆಯಲ್ಲಿದೆ. ಅಲ್ಲಿಗೆ ಆಗಮಿಸಿದ 70-100 ಮಂದಿ

ಮಂಗಳೂರು : ರಸ್ತೆ ಅಪಘಾತವೊಂದರಲ್ಲಿ ವಿದ್ಯಾರ್ಥಿ ದಾರುಣ ಸಾವು!

ಮಂಗಳೂರು : ನಗರ ಹೊರವಲಯದ ಶಕ್ತಿನಗರ ಪದವು ಎಂಬಲ್ಲಿ ಸೋಮವಾರ ಅಪರಾಹ್ನ ರಸ್ತೆ ಅಪಘಾತವೊಂದರಲ್ಲಿ ವಿದ್ಯಾರ್ಥಿ ಪ್ರಜ್ವಲ್ ಸಾಲ್ಯಾನ್ ( 18) ಮೃತಪಟ್ಟಿದ್ದಾನೆ. ಬೈಕ್ ಗೆ ಡಿಕ್ಕಿ ಹೊಡೆದ ಬಸ್ ಬಳಿಕ ಪ್ರಜ್ವಲ್ ರ ದೇಹದ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ಪ್ರಕರಣ