Daily Archives

February 23, 2022

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಸಿಹಿ ಸುದ್ದಿ; ಬಜೆಟ್ ನಲ್ಲಿ ವೇತನ ಹೆಚ್ಚಳ- ಹಾಲಪ್ಪ ಆಚಾರ್

ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ರಾಜ್ಯ ಸರಕಾರ ಸಿಹಿಸುದ್ದಿಯೊಂದನ್ನು ನೀಡಲು ಮುಂದಾಗಿದೆ. ವೇತನ ಹಾಗೂ ಭತ್ಯೆ ಹೆಚ್ಚಳ ಮಾಡುವ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ ಚರ್ಚಿಸಿದ್ದು, ಬಜೆಟ್ ನಲ್ಲಿ ವೇತನ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ಮಹಿಳಾ ಮತ್ತು ಮಕ್ಕಳ

ಉಳ್ಳಾಲ : ಉರೂಸ್ ಕಾರ್ಯಕ್ರಮ ಜಾಯಿಂಟ್ ವ್ಹೀಲ್ ಕಟ್ ಆಗಿ ಮಕ್ಕಳಿಗೆ ಗಂಭೀರ ಗಾಯ!

ಉಳ್ಳಾಲ : ಉರೂಸ್ ಕಾರ್ಯಕ್ರಮದಲ್ಲಿ ವ್ಯಾಪಾರ ನಡೆಸುತ್ತಿದ್ದ ತೊಟ್ಟಿಲಿನಲ್ಲಿ ಮಕ್ಕಳು ಆಡುತ್ತಿದ್ದ ಸಂದರ್ಭದಲ್ಲಿ ಉಯ್ಯಾಲೆ ಬಿದ್ದು, ನಾಲ್ವರು ಮಕ್ಕಳು ಗಾಯಗೊಂಡಿರುವ ಘಟನೆ ನಡೆದಿದೆ.ಉರೂಸ್ ಪ್ರಯುಕ್ತಾ ದರ್ಗಾ ಸಂದರ್ಶನಕ್ಕೆಂದು ಬಂದಿದ್ದ ಕೇರಳ ಮೂಲದ ಕುಟುಂಬದ ನಾಲ್ವರು ಮಕ್ಕಳು

ಬೆಳ್ತಂಗಡಿ : ಗೃಹಿಣಿಯ ಮಾನಭಂಗಕ್ಕೆ ಯತ್ನ | ಕೊಲೆಬೆದರಿಕೆಯೊಡ್ಡಿ ಪರಾರಿಯಾದ ಯುವಕ

ಬೆಳ್ತಂಗಡಿ : ಮನೆ ಸಮೀಪ ಗುಡ್ಡದಲ್ಲಿ ಕಟ್ಟಿಗೆ ಕಡಿಯುವಾಗ ಅಲ್ಲಿಗೆ ಬಂದ ಯುವಕನೊಬ್ಬ ಕತ್ತಿ ಕೇಳುವ ನೆಪದಲ್ಲಿ ಗೃಹಿಣಿಯೊಬ್ಬರ ಮಾನಭಂಗಕ್ಕೆ ಯತ್ನಿಸಿದ ಘಟನೆಯೊಂದು ನಾವೂರು ಗ್ರಾಮದಲ್ಲಿ ನಡೆದಿದೆ.ಫೆ.22 ರಂದು ಸಂಜೆ 4 ಗಂಟೆ ವೇಳೆಗೆ ತನ್ನ ಮನೆಯ ಸಮೀಪದ ಗುಡ್ಡಕ್ಕೆ ಕಟ್ಟಿಗೆ ತರಲೆಂದು