Daily Archives

February 24, 2022

ಬೆಳ್ತಂಗಡಿ: ಶಾರ್ಟ್ ಸರ್ಕ್ಯೂಟ್ ನಿಂದ ವಿದ್ಯುತ್ ಕಂಬದಲ್ಲಿ ಬೆಂಕಿ | ರಸ್ತೆಬದಿಯ ಮರ-ಗಿಡಗಳೆಲ್ಲ ಸುಟ್ಟು ಕರಕಲು

ಬೆಳ್ತಂಗಡಿ:ಗರ್ಡಾಡಿ ಬಳಿ ಶಾರ್ಟ್ ಸರ್ಕ್ಯೂಟ್ ನಿಂದ ವಿದ್ಯುತ್ ಕಂಬದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಸಂಭವಿಸಿದೆ.ಈ ಅಗ್ನಿ ಅವಘಡದಿಂದ ರಸ್ತೆ ಬದಿಯ ಮರ-ಗಿಡಗಳಿಗೂ ಬೆಂಕಿ ಬಿದ್ದು ಸುಟ್ಟ ಕರಕಲಾಗಿದೆ.ಊರವರು ಹಾಗೂ ಅಗ್ನಿಶಾಮಕ ಅಧಿಕಾರಿಗಳು ತಕ್ಷಣ ಬೆಂಕಿ ನಂದಿಸುವಲ್ಲಿ

ಬೆಳ್ತಂಗಡಿ : ಮಸೀದಿಗೆ ದುಷ್ಕರ್ಮಿಗಳಿಂದ ಬಿಯರ್ ಬಾಟಲಿ ಎಸೆತ | ಸ್ಥಳದಲ್ಲಿ ಬಿಗುವಿನ ವಾತಾವರಣ

ಮಂಗಳೂರು : ಮಸೀದಿಗೆ ದುಷ್ಕರ್ಮಿಗಳ ತಂಡವೊಂದು ಬಿಯರ್ ಬಾಟಲಿ‌ ಎಸೆದು ದಾಂಧಲೆ ನಡೆಸಿರುವ ಘಟನೆಯೊಂದು ಸಮೀಪದ ಮುರ ಎಂಬಲ್ಲಿ ಬುಧವಾರದಂದು ತಡರಾತ್ರಿ ನಡೆದಿದೆ.ದುಷ್ಕರ್ಮಿಗಳ ಕುಕೃತ್ಯವು ಸ್ಥಳದಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಘಟನೆಯಿಂದಾಗಿ ಸ್ಥಳೀಯರಲ್ಲಿ ಆತಂಕ ಮೂಡಿದೆ.

ವಿದ್ಯಾರ್ಥಿಗಳೇ ಗಮನಿಸಿ: ಬದಲಾದ ಬೇಸಿಗೆ ರಜೆ | ರಾಜ್ಯದ ಪ್ರೌಢ, ಪ್ರಾಥಮಿಕ ಶಾಲೆಗಳಿಗೆ ಎಪ್ರಿಲ್ 10 ರಿಂದ ಬೇಸಿಗೆ ರಜೆ…

ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದಲ್ಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2021-22 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳನ್ನು ಮುಕ್ತಾಯಗೊಳಿಸುವ ಮತ್ತು 2022-23 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸುವ ಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ.

ಅರೆರೆ! ಡ್ರೋನ್ ಮೂಲಕ ಬಂತು ಮದುವೆ ಹಾರ| ತಾಳ್ಮೆ ಕಳೆದುಕೊಂಡ ವರ ಮಾಡಿದ್ದಾದರೂ ಏನು? ಮದುವೆಗೆ ಬಂದಿದ್ದ ಜನರೆಲ್ಲಾ…

ತಮ್ಮ‌ ಬದುಕಿನ ಪ್ರಮುಖ ಘಟ್ಟವಾದ ವಿವಾಹದ ಕ್ಷಣವನ್ನು ತುಂಬಾ ಜನರು ಸ್ಮರಣೀಯವಾಗಿಸಲು ಸಾಕಷ್ಟು ಪ್ರಯತ್ನ ಪಡುತ್ತಾರೆ. ಹಲವಾರು ಸರ್ಪೈಸ್ ಮೂಲಕ ಕೆಲವೊಂದು ಕಾರ್ಯಕ್ರಮಗಳನ್ನು ಆಯೋಜಿಸುತ್ತಾರೆ. ಕೆಲವೊಮ್ಮೆ ಇವೆಲ್ಲಾ ಆವಾಂತರಕ್ಕೀಡಾಗುವುದು ಇದೆ.ಇಲ್ಲೊಬ್ಬ ವರ ಸಿಟ್ಟು ಮಾಡಿಕೊಂಡು ವಿವಾಹದ

ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಸಾರಿದ ಬೆನ್ನಲ್ಲೇ ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ !! | ಅದಲ್ಲದೇ…

ಉಕ್ರೇನ್ ಮೇಲೆ ರಷ್ಯಾದ ದಾಳಿಯಿಂದಾಗಿ ಆರ್ಥಿಕ ಪರಿಣಾಮವನ್ನು ಭಾರತ ಎದುರಿಸುವ ಸ್ಥಿತಿ ಉಂಟಾಗಿದೆ. ‌ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಸಾರಿದ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯ ಮೇಲೆ ತೀವ್ರ ಪರಿಣಾಮ ಬೀರಿದ್ದು, ಯುದ್ಧದ ಬಿಸಿ ಭಾರತಕ್ಕೂ ತಟ್ಟಿದೆ.ಒಂದೇ ದಿನದಲ್ಲಿ ಚಿನ್ನದ ಬೆಲೆಯಲ್ಲಿ

ಬ್ಯಾಂಕ್ ಗ್ರಾಹಕರೇ ಗಮನಿಸಿ : ‘ ‘ಡ್ಯಾಮೇಜ್ ನೋಟ್’ ಬದಲಾಯಿಸಲು ಹೊಸ ನಿಯಮ ಜಾರಿಗೊಳಿಸಿದ RBI

ನವದೆಹಲಿ : ಹರಿದ ಅಥವಾ ಟೇಪ್ ಅಂಟಿಸಿದ ನೋಟು ಇದ್ದರೆ ಈ ನೋಟನ್ನು ನೀವು ಎಲ್ಲಿಯೂ ನೀಡಲು ಸಾಧ್ಯವಾಗುವುದಿಲ್ಲ. ಅಂಗಡಿಯವರು ಕೂಡಾ ಇದನ್ನು ತೆಗೆದುಕೊಳ್ಳಲು ತಗಾದೆ ಮಾಡುತ್ತಾರೆ. ಈಗ ಈ ನೋಟ್ ಬದಲಿಗೆ ನೀವು ಸರಿಯಾದ ನೋಟ್ ನ್ನು ಪಡೆಯಬಹುದು‌. ಈ ಟೇಪ್ ಅಂಟಿಸಿದ ನೋಟ್ ನ್ನು ಬದಲಿಸಲು ಆರ್ ಬಿಐ

SSLC ಪೂರ್ವ ಸಿದ್ಧತಾ ಪರೀಕ್ಷೆಗೆ ಹೆದರಿದ ವಿದ್ಯಾರ್ಥಿನಿ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣಿಗೆ ಶರಣು!

ಚಿಕ್ಕಬಳ್ಳಾಪುರ: ವಿದ್ಯಾರ್ಥಿನಿಯೊಬ್ಬಳು ಎಸ್ಎಸ್ಎಲ್‌ಸಿ ಪರೀಕ್ಷೆಗೆ ಹೆದರಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ 1ನೇ ವಾರ್ಡಿನಲ್ಲಿ ಸಂಭವಿಸಿದೆ.ಮೃತ ವಿದ್ಯಾರ್ಥಿನಿ ಬೇಬಿ,ವಾಪಸಂದ್ರದ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದು,ಪೂರ್ವ ಸಿದ್ಧತಾ

ಆಹಾರದ ಹುಡುಕಾಟದಲ್ಲಿ ತಿಳಿಯದೆ ಆಳವಾದ ಕಂದಕಕ್ಕೆ ಬಿದ್ದ ಆನೆ | ಆರ್ಕಿಮಿಡಿಸ್ ತತ್ವ ಉಪಯೋಗಿಸಿಕೊಂಡು ವಿರೋಚಿತವಾಗಿ…

ಪ್ರಾಣಿ ಹಾಗೂ ಮನುಷ್ಯನ ನಡುವಿನ ಸಂಬಂಧವನ್ನು ಅರ್ಥೈಸಿಕೊಳ್ಳುವುದು ಸುಲಭದ ಮಾತಲ್ಲ. ಅಲ್ಲಿ ಪ್ರೀತಿ, ಆರೈಕೆ, ಅಕ್ಕರೆಯ ಜೊತೆಗೆ ನಂಬಿಕೆಯೂ ಬಹಳ ಮುಖ್ಯ. ಮನುಷ್ಯರಿಂದ ನನಗೆ ತೊಂದರೆಯಾಗದು ಎಂಬ ನಂಬಿಕೆ ಪ್ರಾಣಿಗಳಿಗೂ, ಈ ಪ್ರಾಣಿ ನನಗೆ ಯಾವುದೇ ರೀತಿಯ ಹಾನಿ ಮಾಡುವುದಿಲ್ಲ ಎಂಬ ನಂಬಿಕೆ

ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಮುಖ್ಯ ಮಾಹಿತಿ|ಪರೀಕ್ಷೆಯ ಸಮಯದ ಕುರಿತಂತೆ ಬದಲಾವಣೆ

ಬೆಂಗಳೂರು : ಮಾರ್ಚ್ 12 ರಿಂದ 16 ರವರೆಗೆ ನಡೆಯಲಿರುವ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ಭರ್ತಿಗೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕೆಲ ವಿಷಯಗಳ ಪರೀಕ್ಷೆಯ ಸಮಯದಲ್ಲಿ ಕೊಂಚ ಬದಲಾವಣೆ ಮಾಡಲಾಗಿದೆ.ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳ 1242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ

ಹೊಸ ಕಾರು ಖರೀದಿಸಿ ಲಾಂಗ್ ಡ್ರೈವ್ ಹೋಗುತ್ತಿದ್ದ ಲೇಡಿ ಗ್ಯಾಂಗ್ ಮಾಡುತ್ತಿದ್ದದ್ದು ಮಾತ್ರ ಕಳ್ಳತನ !! | ಕಾರಲ್ಲೇ…

ಬೆಂಗಳೂರು : ಹೊಸ ಕಾರು ಖರೀದಿಸಿದ ಮೇಲೆ ಲಾಂಗ್ಡ್ರೈವ್ ಹೋಗೋದು ಸಾಮಾನ್ಯ. ಆದ್ರೆ ಈ ಖತರ್ನಾಕ್ ಲೇಡಿ ಗ್ಯಾಂಗ್ ತಮ್ಮ ಶೋಕಿಗಾಗಿ ಕಾರು ಖರೀದಿಸಿ ಕಳ್ಳತನ ಮಾಡುತ್ತಿದ್ದು,ಬೆಂಗಳೂರಿನ ದೇವನಹಳ್ಳಿ ಪೊಲೀಸರ ಬಲೆಗೆ ಬಿದ್ದಿದ್ದಾರೆ.ತೆಲಂಗಾಣ ರಾಜ್ಯದ ಪ್ರಕಾಶಂ ಜಿಲ್ಲೆಯಸುಮಲತಾ (24), ಅಂಕಮ್ಮ