Day: February 25, 2022

ಮದರಸಕ್ಕೆ ತೆರಳುತ್ತಿದ್ದ ಬಾಲಕಿಯ ಮೇಲೆ ಅತ್ಯಾಚಾರ!! ಒಂದು ತರಗತಿಯಲ್ಲಿ ನಡೆದ ಕೃತ್ಯ ಇನ್ನೊಂದು ತರಗತಿಯಲ್ಲಿ ಬಯಲಾದಾಗ ತುಂಬಿತ್ತು ಎರಡು ತಿಂಗಳು

ಮದರಸಾದಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ ತಮಿಳುನಾಡು ಮೂಲದ ಪ್ರಸ್ತುತ ಕುಮ್ಮನೊಡೆಯ ಪಟ್ಟಿಮಟ್ಟೊಮ್ ನಲ್ಲಿ ಬಾಡಿಗೆ ಮನೆಯಲ್ಲಿ ವಾಸಸವಿದ್ದ ವ್ಯಕ್ತಿಯೋರ್ವ ಬಾಲಕಿಯನ್ನು ಅತ್ಯಾಚಾರಗೈದು ಗರ್ಭಿಣಿಯನ್ನಾಗಿಸಿದ ಘಟನೆಯೊಂದು ನಡೆದಿದೆ. ಆರೋಪಿಯನ್ನು ಶರಪುದ್ದೀನ್ ಎಂದು ಗುರುತಿಸಲಾಗಿದೆ. ಕೇರಳದ ಥಡಿಯಿಟ್ಟಪರಂಬು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಆರೋಪಿ ಶಾಲೆಗೆ ಬೇಗ ಬರುತ್ತಿದ್ದ ಹುಡುಗಿಯನ್ನು ಪುಸಲಾಯಿಸಿ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಸಂತ್ರಸ್ತೆ, 8 ನೇ ತರಗತಿ ವಿದ್ಯಾರ್ಥಿನಿ. ಇದೀಗ 2 ತಿಂಗಳ ಗರ್ಭಿಣಿ. ಆರೋಪಿ 2021 ರ ನವೆಂಬರ್ …

ಮದರಸಕ್ಕೆ ತೆರಳುತ್ತಿದ್ದ ಬಾಲಕಿಯ ಮೇಲೆ ಅತ್ಯಾಚಾರ!! ಒಂದು ತರಗತಿಯಲ್ಲಿ ನಡೆದ ಕೃತ್ಯ ಇನ್ನೊಂದು ತರಗತಿಯಲ್ಲಿ ಬಯಲಾದಾಗ ತುಂಬಿತ್ತು ಎರಡು ತಿಂಗಳು Read More »

ಹಿಂದೂ ದೇವಾಲಯದ ಮೇಲೆ ಮುಸ್ಲಿಂ ಸಮುದಾಯದ ಬಾವುಟ!! ಎಡಿಟ್ ಮಾಡಿ ಹರಿಯಬಿಟ್ಟ ಟ್ರೊಲ್ ಪೇಜ್ ವಿರುದ್ಧ ಪ್ರಕರಣ ದಾಖಲು

ಮಂಗಳೂರು : ‘ ಟ್ರೋಲ್ ಕಿಂಗ್ 193’ ಇನ್ಸ್ಟಾಗ್ರಾಂ ನ ಪೇಜ್ ಮೂಲಕ ಧಾರ್ಮಿಕ ಕೇಂದ್ರಗಳ ಕುರಿತು ಆಕ್ಷೇಪಾರ್ಹ ಪೋಸ್ಟ್ ಗಳನ್ನು ಮಾಡಿರುವ ಬಗ್ಗೆ ಮಂಗಳೂರು ನಿವಾಸಿಯೊಬ್ಬರ ದೂರಿನ ಮೇರೆಗೆ ಪೇಜ್ ನ ಅಡ್ಮಿನ್, ಅಪ್ರಾಪ್ತ ವಯಸ್ಸಿನ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಅವರು, 17 ರ ಹರೆಯದ ಯುವಕ ಎಡಿಟ್ ಮಾಡಿದ ವೀಡಿಯೋಗಳನ್ನು ಇನ್ಸ್ಟಾಗ್ರಾಂ ಪೇಜ್ ನಲ್ಲಿ ಅಪ್ಲೋಡ್ ಮಾಡಿರುವುದು ತನಿಖೆಯಿಂದ …

ಹಿಂದೂ ದೇವಾಲಯದ ಮೇಲೆ ಮುಸ್ಲಿಂ ಸಮುದಾಯದ ಬಾವುಟ!! ಎಡಿಟ್ ಮಾಡಿ ಹರಿಯಬಿಟ್ಟ ಟ್ರೊಲ್ ಪೇಜ್ ವಿರುದ್ಧ ಪ್ರಕರಣ ದಾಖಲು Read More »

ಬಂಟ್ವಾಳ : ಕಲ್ಲಿನ ಕೋರೆಯ ಹೊಂಡದ ನೀರಿನಲ್ಲಿ ಮುಳುಗಿ ಇಬ್ಬರು ಸಾವು

ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಏಲಬೆಯಲ್ಲಿ ಕಲ್ಲಿನ ಕೋರೆಯ ಹೊಂಡದಲ್ಲಿದ್ದ ನೀರಿಗೆ ಸ್ನಾನಕ್ಕೆಂದು ಇಳಿದ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ವೇಳೆಗೆ ಬೆಳಕಿಗೆ ಬಂದಿದೆ. ಸ್ಥಳೀಯ ನಿವಾಸಿ ಜಗದೀಶ್(45) ಹಾಗೂ ಅಲ್ಲಿಪಾದೆ ನಿದೀಶ್(17) ಮೃತಪಟ್ಟವರು. ಅವರು ಸಂಜೆಯ ವೇಳೆಗೆ ಸ್ನಾನಕ್ಕೆಂದು ನೀರಿಗೆ ಇಳಿದಿದ್ದು, ಆ ವೇಳೆ ಹೊಂಡ ಇರುವುದು ತಿಳಿಯದೆ ಮುಳುಗಿ ಮೃತಪಟ್ಟಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಮೃತ ನಿದೀಶ್ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದು, ಅಕ್ಕನ ಮನೆಗೆ ತೆರಳಿದ್ದ ಎನ್ನಲಾಗಿದೆ. ಬಂಟ್ವಾಳ ಅಗ್ನಿಶಾಮಕ …

ಬಂಟ್ವಾಳ : ಕಲ್ಲಿನ ಕೋರೆಯ ಹೊಂಡದ ನೀರಿನಲ್ಲಿ ಮುಳುಗಿ ಇಬ್ಬರು ಸಾವು Read More »

ಧರ್ಮಸ್ಥಳ: ಹಿಂದೂ ಪರ ಸಂಘಟನೆಗಳಲ್ಲಿ ಗುರುತಿಸಿ ಪ್ರಭಾವ ಮೆರೆದ ಮುಖಂಡನಿಗೆ ಕಾರ್ಯಕರ್ತರಿಂದಲೇ ಧಿಕ್ಕಾರ!?

ಧರ್ಮಸ್ಥಳ: ಇಲ್ಲಿನ ಹಿಂದೂ ನಾಯಕರೊಬ್ಬರ ಹೆಸರು ಕಳೆದ ಎರಡು ದಿನಗಳಿಂದ ಹೆಚ್ಚು ಪ್ರಚಲಿತದಲ್ಲಿರುವುದು ಜನತೆಯನ್ನು ಆತಂಕಕ್ಕೆ ತಳ್ಳಿದೆ. ಸದಾ ಹಿಂದೂ ಪರ ಸಂಘಟನೆಗಳಲ್ಲಿ ಗುರುತಿಸಿಕೊಂಡು ಪ್ರಭಾವ ಮೆರೆದಿದ್ದ ವಿಶ್ವ ಹಿಂದೂ ಪರಿಷತ್ ನ ಮುಖಂಡ ಭಾಸ್ಕರ್ ಧರ್ಮಸ್ಥಳ ವಿರುದ್ಧ ಈಗ ಕಾರ್ಯಕರ್ತರೇ ತಿರುಗಿ ಬಿದ್ದಿದ್ದಾರೆ ಎನ್ನುವ ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.ಇದಕ್ಕೆಲ್ಲ ಬಲವಾದ ಕಾರಣವೊಂದಿದೆ. ಹೌದು, ಮೊನ್ನೆಯ ದಿನ ಭಾಸ್ಕರ್ ಧರ್ಮಸ್ಥಳ ಅವರ ಮುತುವರ್ಜಿಯಲ್ಲಿ ಹಿಂದೂ ಯುವತಿಯೊಬ್ಬಳನ್ನು ಮುಸ್ಲಿಂ ಯುವಕನೊಂದಿಗೆ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದಲ್ಲಿರುವ ಸತ್ಯನಾರಾಯಣ …

ಧರ್ಮಸ್ಥಳ: ಹಿಂದೂ ಪರ ಸಂಘಟನೆಗಳಲ್ಲಿ ಗುರುತಿಸಿ ಪ್ರಭಾವ ಮೆರೆದ ಮುಖಂಡನಿಗೆ ಕಾರ್ಯಕರ್ತರಿಂದಲೇ ಧಿಕ್ಕಾರ!? Read More »

ಸಬ್ ರಿಜಿಸ್ಟ್ರರ್ ಆಫೀಸ್ ಸಮಯ ಮತ್ತೆ ಬದಲಾವಣೆ : ಬೆಳಗ್ಗೆ 8 ರಿಂದ ರಾತ್ರಿ 8 ರವರೆಗೂ ಕಚೇರಿ ಓಪನ್

ಬೆಂಗಳೂರು : ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಚೇರಿಯ ಕರ್ತವ್ಯದ ಅವಧಿಯನ್ನು ಸರಕಾರ ಇತ್ತೀಚೆಗಷ್ಟೇ ಮತ್ತಷ್ಟು ವಿಸ್ತರಿಸಿದೆ. ಇಂದು ಸರಕಾರ ಎರಡನೇ ಸಲ ಸಮಯದ ವಿಸ್ತರಣೆ ಮಾಡಿದ್ದು, ಸಾರ್ವಜನಿಕರಿಗೆ ಉಪಯೋಗವಾಗಿದೆ. ಮೊದಲು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಚೇರಿ ಅವಧಿ ಬೆಳಗ್ಗೆ 10 ರಿಂದ ಸಂಜೆ 5.30 ರ ವರೆಗಿತ್ತು. ನಂತರ ಕೆಲಸದ ಸಮಯವನ್ನು ಬೆಳಗ್ಗೆ 9 ರಿಂದ ರಾತ್ರಿ 7 ರವರೆಗೆ ಹಿಗ್ಗಿಸಿತ್ತು. ಇದೀಗ ಮತ್ತೊಂದು ಆದೇಶ ಹೊರಡಿಸಿರುವ ಸರಕಾರ …

ಸಬ್ ರಿಜಿಸ್ಟ್ರರ್ ಆಫೀಸ್ ಸಮಯ ಮತ್ತೆ ಬದಲಾವಣೆ : ಬೆಳಗ್ಗೆ 8 ರಿಂದ ರಾತ್ರಿ 8 ರವರೆಗೂ ಕಚೇರಿ ಓಪನ್ Read More »

ಮಂಗಳೂರು : ಮಾದಕ ದ್ರವ್ಯ ಹೊಂದಿದ ಮೂವರ ಬಂಧನ ,12ಲಕ್ಷ ಮೌಲ್ಯದ ಸೊತ್ತು ವಶಕ್ಕೆ

ಮಂಗಳೂರು : ನಿಷೇಧಿತ ಎಂಡಿಎಂಎ ಮಾದಕ ದ್ರವ್ಯ ಹೊಂದಿದ್ದ ಮೂವರನ್ನು ಕೊಣಾಜೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಉಪ್ಪಳ ನಿವಾಸಿಗಳಾದ ಅಮೀರ್ (39), ಮೊಹಮ್ಮದ್ ಪರ್ವೇಜ್ (40) ಮತ್ತು ಮೊಹಮ್ಮದ್ ಅನ್ಸಿಫ್ (38) ಎಂದು ಗುರುತಿಸಲಾಗಿದೆ. ಕೊಣಾಜೆಯ ವಿಶ್ವವಿದ್ಯಾನಿಲಯ ಕಾಲೇಜು ಬಳಿ ಆರೋಪಿಗಳನ್ನು ಬಂಧಿಸಲಾಗಿದೆ.ಬಂಧಿತರಿಂದ 7 3.60 ಲಕ್ಷ ಮೌಲ್ಯದ 60 ಗ್ರಾಂ ಎಂಡಿಎಂಎ, ಕಾರು,ಡಿಜಿಟಲ್ ಸ್ಕೇಲ್ ಹಾಗೂ 8.60 ಲಕ್ಷ ಮೌಲ್ಯದ ಲೈಟರ್ ಸೇರಿದಂತೆ ಒಟ್ಟು 12 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ನಟ ಚೇತನ್ ಗೆ ಷರತ್ತುಬದ್ಧ ಜಾಮೀನು ನೀಡಿದ ನ್ಯಾಯಾಲಯ!

ಸದಾ ಒಂದಿಲ್ಲೊಂದು ವಿವಾದದ ಮೂಲಕ ಸುದ್ದಿಯಾಗುವ ನಟ ಚೇತನ್ ಅಹಿಂಸಾ ಅವರು ಇತ್ತೀಚೆಗೆ ಆಕ್ಷೇಪಾರ್ಹ ಟ್ವೀಟ್ ಮಾಡಿ ಇಕ್ಕಟ್ಟಿಗೆ ಸಿಲುಕಿದ್ದರು. ಹಾಗಾಗಿ ಫೆ.22 ರಂದು ಚೇತನ್ ರನ್ನು ಬಂಧಿಸಿ ಬುಧವಾರ ( ಫೆ.23) 8 ನೇ ಎಸಿಎಂಎಂ ಕೋರ್ಟ್ ಮುಂದೆ ಹಾಜರು ಪಡಿಸಲಾಗಿತ್ತು. ಈ ವೇಳೆ ಚೇತನ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿತ್ತು. ಈಗ 32 ನೇ ಎಸಿಎಂಎಂ ನ್ಯಾಯಾಲಯದಿಂದ ಚೇತನ್ ಗೆ ಷರತ್ತು ಬದ್ಧ ಜಾಮೀನು ಸಿಕ್ಕಿದೆ. …

ನಟ ಚೇತನ್ ಗೆ ಷರತ್ತುಬದ್ಧ ಜಾಮೀನು ನೀಡಿದ ನ್ಯಾಯಾಲಯ! Read More »

ಪತಿ ಮಾಡಿದ ಸಾಲಕ್ಕೆ ಪತ್ನಿಯನ್ನು ಠಾಣೆಗೆ ಕರೆತಂದು ಟಾರ್ಚರ್ | ಅವಮಾನ ಸಹಿಸದ ಪತ್ನಿ ನೇಣಿಗೆ ಶರಣು

ಪತಿ ಮಾಡಿದ ಸಾಲಕ್ಕೆ ಹೆಂಡತಿಯನ್ನು ಪೊಲೀಸರು ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ಮಾಡಿದ್ದಾರೆಂದು ನೊಂದ ಮಹಿಳೆಯೊಬ್ಬಳು ಮನೆಗೆ ವಾಪಾಸು ಬಂದಾಗ ನೇಣಿಗೆ ಶರಣಾಗಿದ್ದಾಳೆ. ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಮಾರುತಿನಗರದಲ್ಲಿ ಘಟನೆ ನಡೆದಿದೆ. ಅಖಿಲಾ ( 35) ದುರ್ದೈವಿ. ಫ್ರಾಡ್, ಫ್ರಾಡ್ ಅಂತಾ ಸದಾ ಅವಮಾನ ಮಾಡುತ್ತಾರೆ ಎಂದು ಡೆತ್ ನೋಟ್ ಬರೆದು ಅಖಿಲಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಅಖಿಲಾಗೆ ಎರಡು ಮಕ್ಕಳಿದ್ದಾರೆ. ಅಖಿಲಾ ಅವರ ಗಂಡ ಮಧುಕುಮಾರ್ ಸ್ಥಳೀಯ ನಿವಾಸಿ ಚಂದನ್ …

ಪತಿ ಮಾಡಿದ ಸಾಲಕ್ಕೆ ಪತ್ನಿಯನ್ನು ಠಾಣೆಗೆ ಕರೆತಂದು ಟಾರ್ಚರ್ | ಅವಮಾನ ಸಹಿಸದ ಪತ್ನಿ ನೇಣಿಗೆ ಶರಣು Read More »

ಸಾಲದ ಸುಳಿಯಲ್ಲಿದ್ದವನಿಗೆ ಒಲಿದ ಲಕ್ಷ್ಮೀ ಕೃಪಕಟಾಕ್ಷ| ಅದೃಷ್ಟದಾಟ ಎಂದರೆ ಇದೇ!!!

ಅದೃಷ್ಟ ಯಾರ ಹಣೆಯಲ್ಲಿರುತ್ತದೆಯೋ ಅವರಿಗೆ ಮಾತ್ರ ಎಲ್ಲನೂ ದೊರೆಯುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಈಗ ಅಂಥದ್ದೇ ಒಂದು ಘಟನೆ ಕೇರಳದ ವ್ಯಕ್ತಿಯೊಬ್ಬರ ಬಾಳಲ್ಲಿ ನಡೆದಿದೆ. ಕೇರಳದ ಕಲ್ಲಿಸೇರಿ ಮೂಲದ ಪಿ ರಾಜೇಶ್ ಕುಮಾರ್ ಎಂಬುವರಿಗೆ ಬುಧವಾರ 75 ಲಕ್ಷ ರೂ.ಹಣ ಲಾಟರಿ ಹೊಡೆದಿದೆ. ಕಲ್ಲಿಸೇರಿ ಜಂಕ್ಷನ್ ನಲ್ಲಿ ಲಾಟರಿ ಟಿಕೆಟ್ ಮಾರಾಟ ಮಾಡುವ ಥಂಪಿ ಹೆಸರಿನ ಲಾಟರಿ ಏಜೆಂಟ್ ಬಳಿ ರಾಜೇಶ್ ಅವರು ಈ ಅದೃಷ್ಟದ ಟಿಕೆಟ್ ಖರೀದಿ ಮಾಡಿದ್ದರು. ಇದರ ನಂತರ ಕಲ್ಲಿಸೇರು ಮೂಲದ ವ್ಯಕ್ತಿಯೊಬ್ಬರಿಗೆ …

ಸಾಲದ ಸುಳಿಯಲ್ಲಿದ್ದವನಿಗೆ ಒಲಿದ ಲಕ್ಷ್ಮೀ ಕೃಪಕಟಾಕ್ಷ| ಅದೃಷ್ಟದಾಟ ಎಂದರೆ ಇದೇ!!! Read More »

ಅಜ್ಜಿ-ಪುಲ್ಲಿ ಜಗಳ|ಇಬ್ಬರೂ ಸಾವನ್ನಪ್ಪುವ ಮೂಲಕ ಅಂತ್ಯ

ಬೆಂಗಳೂರು:ಸಾಮಾನ್ಯವಾಗಿ ಅಜ್ಜಿಯಂದಿರಿಗೆ ಮೊಮ್ಮಕ್ಕಳು ಅಂದ್ರೆ ಪ್ರೀತಿ ಹೆಚ್ಚು. ಆದ್ರೆ ಇಲ್ಲೊಂದು ಕಡೆ ಇಬ್ಬರ ನಡುವೆ ಯುದ್ಧ ಶುರುವಾಗಿ ಕೊಲೆಯಲ್ಲಿ ಅಂತ್ಯ ಕಂಡಿದೆ. ಅಜ್ಜಿ ಮೊಮ್ಮಗಳು ಇಬ್ಬರೂ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು,ಇತ್ತೀಚೆಗೆ ಮೊಮ್ಮಗಳ ಎರಡು ತಿಂಗಳ ಮಗು ಮೃತಪಟ್ಟಿತ್ತು. ನಿನ್ನೆ ರಾತ್ರಿ ಕ್ಷುಲ್ಲಕ ಕಾರಣಕ್ಕೆ ಅಜ್ಜಿ ಮತ್ತು ಮೊಮ್ಮಗಳ ನಡುವೆ ಗಲಾಟೆ ನಡೆದಿದೆ. ಗಲಾಟೆ ವೇಳೆ 25 ವರ್ಷದ ಮೊಮ್ಮಗಳು 75 ವರ್ಷದ ಅಜ್ಜಿ ಮೇಲೆ ಕೋಪದಲ್ಲಿ ಹಲ್ಲೆ ಮಾಡಿದ್ದಾಳೆ. ಈ ವೇಳೆ ಅಜ್ಜಿಯ ತಲೆ ಗೋಡೆಗೆ ತಗುಲಿ …

ಅಜ್ಜಿ-ಪುಲ್ಲಿ ಜಗಳ|ಇಬ್ಬರೂ ಸಾವನ್ನಪ್ಪುವ ಮೂಲಕ ಅಂತ್ಯ Read More »

error: Content is protected !!
Scroll to Top