ಮಂಗಳೂರು : ಹೆರಿಗೆ ಸಮಯದಲ್ಲಿ ತಾಯಿ-ಮಗು ಮೃತ್ಯು

ಮಂಗಳೂರು : ಹೆರಿಗೆ ಸಂದರ್ಭದಲ್ಲಿ ತಾಯಿ ಮತ್ತು ಮಗು ಮೃತಪಟ್ಟಿರುವ ಘಟನೆಯೊಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಡೆದಿದೆ.

 

ಗಾಯತ್ರಿ ( 38) ಎಂಬುವವರು ಮೃತಪಟ್ಟ ಮಹಿಳೆ. ಹೆರಿಗೆ ಸಂದರ್ಭದಲ್ಲಿ ಗರ್ಭದಲ್ಲಿ ಮಗು ಮೃತಪಟ್ಟಿದೆ. ಮಾಣಿ ಸಮೀಪದ ಕಡೆಶಿವಾಲಯ ಬುಡೋಳಿ ನಿವಾಸಿಯಾಗಿದ್ದ ಗಾಯತ್ರಿ ಪುತ್ತೂರಿನಲ್ಲಿ ವಕೀಲ ವೃತ್ತಿ ಮಾಡುತ್ತಿದ್ದರು.

2010 ರಲ್ಲಿ ಪೆರ್ಲದ ಆನಡ್ಕ ಕಾಡಮನೆ ಸುಧಾಕರ್ ಅವರೊಂದಿಗೆ ವಿವಾಹ ನಡೆದಿತ್ತು.

Leave A Reply

Your email address will not be published.