Daily Archives

February 25, 2022

ಹಿಜಾಬ್ ವಿವಾದ : ಪ್ರಕರಣದ ವಿಚಾರಣೆ ಮುಕ್ತಾಯ| ತೀರ್ಪು ಕಾಯ್ದಿರಿಸಿದ ಹೈಕೋರ್ಟ್ ಪೂರ್ಣಪೀಠ

ಬೆಂಗಳೂರು : ಕರ್ನಾಟಕ ಹೈಕೋರ್ಟ್ ನಲ್ಲಿ ಇಂದು 11 ನೇ ದಿನದ ಹಿಜಾಬ್ ಧರಿಸಲು ಸರಕಾರಿ ಪಿಯು ಕಾಲೇಜಿನ ಪ್ರವೇಶವನ್ನು ನಿರಾಕರಿಸಿದ ಕ್ರಮವನ್ನು ಪ್ರಶ್ನಿಸಿ ಮುಸ್ಲಿಂ ಬಾಲಕಿ ವಿದ್ಯಾರ್ಥಿಗಳು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆದಿದೆ. ಹಿಜಾಬ್ ಅನುಮತಿ ಕೋರಿದಂತ ವಾದ ಮಂಡನೆ ಇಂದು

ಭಾರತದ ಮಾರುಕಟ್ಟೆಗೆ ಸದ್ಯದಲ್ಲೇ ಕಾಲಿಡಲಿದೆ ಪ್ರಖ್ಯಾತ ಓಕಿನಾವಾ ಕಂಪನಿಯ ಹೊಸ ಎಲೆಕ್ಟ್ರಿಕ್ ಸ್ಕೂಟರ್ | ನೋಟದಲ್ಲೇ…

ಭಾರತದ ಮಾರುಕಟ್ಟೆಯಲ್ಲಿ ಇದೀಗ ಎಲೆಕ್ಟ್ರಿಕ್ ವಾಹನಗಳದ್ದೇ ಹವಾ… ಅದರಲ್ಲೂ ಓಕಿನಾವಾ ಭಾರತದಲ್ಲಿ ಹೆಚ್ಚು ಜನಪ್ರಿಯವಾಗಿರುವ ಎಲೆಕ್ಟ್ರಿಕ್ ವಾಹನ ತಯಾರಕ ಕಂಪನಿ. ಇದರ ಸ್ಕೂಟರ್‌ಗಳು ಗ್ರಾಹಕರಿಗೆ ಕೈಗೆಟುಕುವ ಮತ್ತು ದೀರ್ಘ-ಶ್ರೇಣಿಯ ಆಯ್ಕೆಗಳನ್ನು ಒದಗಿಸುತ್ತಿವೆ. ಅಂತೆಯೇ ಇದೀಗ ಈ ಕಂಪನಿಯು

ಪ್ರೀತಿಯಿಂದ ಸಾಕಿದ ಮಗಳನ್ನು ಹತ್ಯೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡ ತಂದೆ !! | ಬಡತನದಿಂದ ಬೆಂದು ಹೋಗಿ ತಮ್ಮ…

ಕೆಲವರಿಗೆ ಜೀವನ ಹಾಲು-ಜೇನಿನಂತೆ ಇದ್ದರೆ, ಇನ್ನೂ ಕೆಲವರಿಗೆ ಬೇವಿನಂತಿರುತ್ತದೆ. ಮುಂದಿನ ದಿನಗಳಿಗೆ ಬೇಕೆಂದು ಕೂಡಿಡುವವರ ಮಧ್ಯೆ ಇಂದಿಗೆ ಆಗಬೇಕಲ್ಲವೇ ಎಂದು ಒಂದೊತ್ತು ಊಟಕ್ಕೆ ಪರದಾಡುವವರು ಅದೆಷ್ಟೋ ಮಂದಿ. ಈ ಬಡತನ ಮುಗ್ಧ ಹೃದಯಗಳ ಪ್ರಾಣವನ್ನೇ ಹಿಂಡಿದೆ.ಹೌದು. ಮಗಳೇ ನನಗೆಲ್ಲಾ

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ( ರಿ) ವಿದ್ಯಾಸಂಸ್ಥೆಗಳಲ್ಲಿ ವಿವಿಧ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ |

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ( ರಿ) ವತಿಯಿಂದ ನಡೆಸಲ್ಪಡುವ ವಿದ್ಯಾಸಂಸ್ಥೆಗಳಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ ಆಸಕ್ತರು ಅರ್ಜಿ ಸಲ್ಲಿಸಬಹುದು.ಆಸಕ್ತ ಅಭ್ಯರ್ಥಿಗಳು ದಿನಾಂಕ 04-03-2022 ರ ಒಳಗೆ ಅರ್ಜಿಯನ್ನು ಸ್ವವಿವರಗಳೊಂದಿಗೆ

ಶಾಲಾ ನಿಯಮ ಉಲ್ಲಂಘಸಿ ಮೊಬೈಲ್ ಬಳಸುತ್ತಿದ್ದ ವಿದ್ಯಾರ್ಥಿಗಳ ಫೋನ್ ಗಳನ್ನು ಬೆಂಕಿಗೆ ಎಸೆದ ಶಿಕ್ಷಕರು!!  | ಟೀಚರ್ಸ್…

ಶಾಲಾ-ಕಾಲೇಜುಗಳಲ್ಲಿ ಶಿಸ್ತನ್ನು ಪಾಲಿಸುವುದು ವಿದ್ಯಾರ್ಥಿಗಳ ಕರ್ತವ್ಯವಾಗಿದೆ. ಆದರೆ ಇತ್ತೀಚೆಗೆ ವಿದ್ಯಾರ್ಥಿಗಳು ಶಾಲಾ ನಿಯಮಗಳನ್ನು ಉಲ್ಲಂಘಿಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಅಂತೆಯೇ ಇಲ್ಲಿ ಶಾಲಾ ನಿಯಮವನ್ನು ಉಲ್ಲಂಘಿಸಿ ಸ್ಮಾರ್ಟ್ ಫೋನ್ ಬಳಸುತ್ತಿದ್ದ ವಿದ್ಯಾರ್ಥಿಗಳ

ನಿರ್ಮಾಪಕನ ಕಾರಿಗೆ ಹಾಲಿನ ಅಭಿಷೇಕದ ಬದಲಿಗೆ ಮೊಸರಿನ ಅಭಿಷೇಕ ಮಾಡಿದ ಅಭಿಮಾನಿಗಳು!

ಸಿನಿಮಾ ಸ್ಟಾರ್ ಗಳೆಂದರೆ ದೇವರಂತೆ ಕಾಣುವ ಅಭಿಮಾನಿಗಳಿಗೆ ಕಮ್ಮಿ ಇಲ್ಲ ದಕ್ಷಿಣ ಭಾರತದಲ್ಲಿ. ತಮ್ಮ ನೆಚ್ಚಿನ ನಟನ ಸಿನಿಮಾ ಬಿಡುಗಡೆ ಆದರಂತೂ ಹೀರೋ ಕಟೌಟ್ ಗೆ ಹಾಲಿ ಅಭಿಷೇಕ ಮಾಡುವುದು ಇದೆಲ್ಲಾ ಅವರ ಅಭಿಮಾನದ ಪರಾಕಾಷ್ಠೆಯನ್ನು ಎದ್ದು ಕಾಣಿಸುತ್ತದೆ. ಅಭಿಮಾನಿಗಳಿಗಂತೂ ಹಬ್ಬದ ವಾತಾವರಣನೇ.

ಶೀತದಿಂದಾಗಿ ರಾತ್ರಿ ಬೆಳಗಾಗುವಷ್ಟರಲ್ಲಿ 20 ವರ್ಷದ ಹಿಂದಿನದ್ದನ್ನು ಮರೆತುಹೋದ ಮಹಿಳೆ!

ಶೀತ, ಜ್ವರ, ನೆಗಡಿ, ಕೆಮ್ಮು ಯಾರಿಗೆ ತಾನೇ ಬರಲ್ಲ ಹೇಳಿ ? ಇದಕ್ಕೆಲ್ಲಾ ಯಾರೂ ಅಷ್ಟೊಂದು ತಲೆಕೆಡಿಸಿಕೊಳ್ಳಲ್ಲ ಜನ ಅಷ್ಟೊಂದು. ಆದರೆ ಇಲ್ಲೊಬ್ಬ ಮಹಿಳೆಗೆ ನೆಗಡಿ ಬಂದು ಬೆಳಗ್ಗೆ ಏಳುವಷ್ಟರಲ್ಲಿ ಕಳೆದ‌ 20 ವರ್ಷಗಳ ಎಲ್ಲಾ‌ ಘಟನೆಗಳನ್ನು ಮರೆತುಬಿಟ್ಟಿದ್ದಾರೆ! ಆಶ್ಚರ್ಯ ಆಯಿತೇ ? ಹೌದು ನಿಜ.

ವರದಕ್ಷಿಣೆ ಕಿರುಕುಳ ಆರೋಪ| ಗೃಹಿಣಿ ಅನುಮಾನಾಸ್ಪದ ಸಾವು

ಚಿಕ್ಕಬಳ್ಳಾಪುರ : ಜಗಳ‌‌‌ ನಡೆದ ಕಾರಣ ಮನೆಯಲ್ಲಿ ಮಹಿಳೆಯೋರ್ವಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆಯೊಂದು ನಡೆದಿದೆ.ಚಿಕ್ಕಬಳ್ಳಾಪುರದ ಪ್ರಶಾಂತ್ ನಗರದ ಗಂಡನ ಮನೆಯಲ್ಲಿ ನವ್ಯಾ ಎಸ್ ಆರ್ ( 23) ಮೃತಪಟ್ಟಿರುವ ಗೃಹಿಣಿ. ವರದಕ್ಷಿಣೆ ಕಿರುಕುಳ ನೀಡಿ ನೇಣು ಹಾಕಿರೋದಾಗಿ ಆರೋಪ

ಬೆಳ್ತಂಗಡಿ: ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿಯ ಮದುವೆ ಪ್ರಕರಣಕ್ಕೆ ತಿರುವು!! ಅರ್ಚಕರಿಗೆ ಹಣದ ಆಮಿಷ ತೋರಿಸಿ…

ಬೆಳ್ತಂಗಡಿ: ತಾಲೂಕಿನ ಗ್ರಾಮೀಣ ಭಾಗದ ದೇವಾಲಯವೊಂದರಲ್ಲಿ ಹಿಂದೂ ಯುವತಿ ಹಾಗೂ ಮುಸ್ಲಿಂ ಯುವಕನ ವಿವಾಹ ನಡೆಸಿದ ಬಗ್ಗೆ ಸುದ್ದಿಯಾದ ಬೆನ್ನಲ್ಲೇ ಹಿಂದೂ ಸಂಘಟನೆಗಳು ಒಟ್ಟಾಗಿ ನ್ಯಾಯಕ್ಕೆ ಪೊಲೀಸರ ಮೊರೆ ಹೋದ ಬಳಿಕ ಕೆಲವು ಸಂಗತಿಗಳು ಹೊರಬಂದಿವೆ.ತಾಲೂಕಿನ ನಡ ಎಂಬ ಗ್ರಾಮೀಣ ಭಾಗದಲ್ಲಿನ

ಬೆಳ್ತಂಗಡಿ:ಕಾಲೇಜಿಗೆಂದು ತೆರಳಿ ನಾಪತ್ತೆಯಾಗಿದ್ದ ಬೆಳಾಲಿನ ಬಾಲಕ ಪತ್ತೆ

ಬೆಳ್ತಂಗಡಿ:ಕಾಲೇಜಿಗೆಂದು ತೆರಳಿ ನಾಪತ್ತೆಯಾಗಿದ್ದ ಬೆಳಾಲಿನ ಬಾಲಕ ಉಡುಪಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.ಬೆಳಾಲು ಜೇರಿ ಡಿಸೋಜಾ ಇವರ ಮಗ ಪ್ರಥಮ್ ಡಿಸೋಜಾ ನಾಪತ್ತೆ ಆದ ಘಟನೆ ಫೆ.21 ರಂದು ನಡೆದಿದ್ದು,ಮಡಂತ್ಯಾರಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ್ ಕಾಲೇಜಿಗೂ