Daily Archives

February 25, 2022

ನಿಜವಾಯಿತೇ ಕೋಡಿಮಠದ ಸ್ವಾಮೀಜಿಯ ಭವಿಷ್ಯ ??| ವಿಶ್ವದ ಭೂಪಟದಲ್ಲಿ ಮಾಯವಾಗಲಿರುವ ರಾಷ್ಟ್ರ ಉಕ್ರೇನ್ ದೇಶವೇ!!

ನುಡಿದಂತೆ ನಡೆಯುವ ಕೋಡಿ ಮಠದ ಸ್ವಾಮೀಜಿಯ ಮಾತು ಮತ್ತೊಮ್ಮೆ ನಿಜವಾಗಿದೆ.ದೇಶವೊಂದು ವಿಶ್ವದ ಭೂಪಟದಿಂದ ಮಾಯವಾಗಲಿದೆ ಎಂದು ಭವಿಷ್ಯ ಹೇಳಿದ್ದು, ಈ ಮಾತು ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧಕ್ಕೆ ಸಂಬಂಧಿಸಿದೆ.ಈ ವರ್ಷದ ಆರಂಭದಲ್ಲಿ ಶ್ರೀಗಳು, ಚಿಕ್ಕಬಳ್ಳಾಪುರದ ಖಾಸಗಿ ಕಾರ್ಯಕ್ರಮದಲ್ಲಿ

ಉಕ್ರೇನ್ ಮೇಲೆ ರಷ್ಯಾ ಆಕ್ರಮಣ | ನಮ್ಮ ಪ್ರಧಾನಿ ನರೇಂದ್ರ ಮೋದಿ ನೆರವು ಕೋರಿದ ಉಕ್ರೇನ್!

ನವದೆಹಲಿ: ರಷ್ಯಾ ಪೂರ್ಣ ಪ್ರಮಾಣದಲ್ಲಿ ಆಕ್ರಮಣ ಕಾರ್ಯಾಚರಣೆ ನಡೆಸುತ್ತಿರುವುದರಿಂದ ಪ್ರಧಾನಿ ನರೇಂದ್ರ ಮೋದಿ ತಮಗೆ ನೆರವಾಗುವಂತೆ ಉಕ್ರೇನ್ ಸರ್ಕಾರ ಮೋದಿಯ ಬಳಿ ಮನವಿ ಮಾಡಿದೆ.ಪ್ರಧಾನಿ ನರೇಂದ್ರ ಮೋದಿ ವಿಶ್ವದ ದೊಡ್ಡ ಪ್ರಜಾಪ್ರಭುತ್ವದ ಮತ್ತು ವಿಶ್ವದ ಬಲಿಷ್ಠ ನಾಯಕರಲ್ಲಿ

ಖೇಲೋ ಇಂಡಿಯಾ ಕೇಂದ್ರದಲ್ಲಿ ಅಥ್ಲೆಟಿಕ್ ತರಬೇತುದಾರ ಹುದ್ದೆಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಮಾರ್ಚ್ 2 ಕೊನೆದಿನ

ಭಾರತ ಸರ್ಕಾರವು ಖೇಲೋ ಇಂಡಿಯಾ ಯೋಜನೆಯಡಿ ಅಥ್ಲೆಟಿಕ್ ಕ್ರೀಡೆಯಲ್ಲಿ ಖೇಲೋ ಇಂಡಿಯಾ ಕೇಂದ್ರವನ್ನು ಧಾರವಾಡ ಜಿಲ್ಲೆಯಲ್ಲಿ ಪ್ರಾರಂಭಿಸಲು ಉದ್ದೇಶಿಸಿದ್ದು, ಈ ಕೇಂದ್ರಕ್ಕೆ ತಾತ್ಕಾಲಿಕವಾಗಿ ಓರ್ವ ಅಥ್ಲೆಟಿಕ್ ತರಬೇತುದಾರರನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.ಕರ್ನಾಟಕ

ಮಗ ಸೋಷಿಯಲ್ ಮೀಡಿಯಾದಿಂದ ದೂರವಿರಲು ತಾಯಿ ಮಾಡಿದಳು ಐಡಿಯಾ| ತಾಯಿ ಹೇಳಿದ್ದಂತೆ ಬರೋಬ್ಬರಿ 6 ವರ್ಷ ಸಾಮಾಜಿಕ…

ಈಗಿನ ಕಾಲಘಟ್ಟದ ಮಕ್ಕಳಿಗೆ ಅದರಲ್ಲೂ ಹದಿಹರೆಯದವರನ್ನು ಸಾಮಾಜಿಕ ಜಾಕತಾಣದಿಂದ ದೂರ ಮಾಡುವುದು ಸವಾಲಿನ ಕೆಲಸ. ಮೊಬೈಲ್, ಟಿವಿ, ಇಂಟರ್ನೆಟ್ ಇಲ್ಲದೇ ಮಕ್ಕಳು ಸಮಯ ಕಳೆಯುವುದಕ್ಕೆ ಬೇರೆಯದನ್ನು ಅವಲಂಬಿಸುವುದೇ ಇಲ್ಲ. ಅಂಥದರಲ್ಲಿ ಈ ಎಲ್ಲಾ ದುಶ್ಚಟಗಳಿಂದ ದೂರ ಇರಲು ಇಲ್ಲೊಬ್ಬ ತಾಯಿ ತನ್ನ

ಬೆಳ್ತಂಗಡಿ: ಕುಡಿತದ ಅಮಲಿನಲ್ಲಿದ್ದ ವ್ಯಕ್ತಿಯ ಅಸಹಜ ಸಾವು!! ಸಣ್ಣ ಜಗಳ-ಪರಿಚಯಸ್ಥರೇ ನಡೆಸಿದರೇ ಕೊಲೆ!??

ಧರ್ಮಸ್ಥಳ: ಠಾಣಾ ವ್ಯಾಪ್ತಿಯ ಕನ್ಯಾಡಿ ಎಂಬಲ್ಲಿ ವ್ಯಕ್ತಿಯೋರ್ವರು ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಮೃತ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ದಿನೇಶ್ ಎಂದು

ಮದ್ಯಪ್ರಿಯರೇ ನಿಮಗೊಂದು ಗುಡ್ ನ್ಯೂಸ್ : ಮದ್ಯದ ದರದಲ್ಲಿ ಹೆಚ್ಚಳವಿಲ್ಲ- ಅಬಕಾರಿ ಸಚಿವ ಕೆ ಗೋಪಾಲಯ್ಯ

ಬೆಂಗಳೂರು : ಅಬಕಾರಿ ಸಚಿವ ಕೆ ಗೋಪಾಲಯ್ಯ ಅವರು ರಾಜ್ಯದಲ್ಲಿ ಮದ್ಯದ ದರ ಹೆಚ್ಚಳಕ್ಕೆ ಸರಕಾರ ಚಿಂತನೆ ಮಾಡಿಲ್ಲ ಎಂಬುದಾಗಿ ಹೇಳಿದ್ದಾರೆ.ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಇಲಾಖಾವಾರು ಪೂರ್ವಭಾವಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ವಿಷಯ ಹೇಳಿದ್ದಾರೆ.2022-23 ನೇ ಸಾಲಿನ

ಉರಿಯುತ್ತಿರುವ ಅಗ್ನಿಕುಂಡದಂತಾದ ಉಕ್ರೇನ್ !! | ರಷ್ಯಾದ ವಾಯು, ಕ್ಷಿಪಣಿ ದಾಳಿಗಳಿಂದ ನಲುಗಿ ಹೋಗುತ್ತಿರುವ ಉಕ್ರೇನ್…

ರಷ್ಯಾದ ದಾಳಿಗೆ ಉಕ್ರೇನ್ ತತ್ತರಿಸಿಹೋಗುತ್ತಿದೆ. ನಿನ್ನೆ ಉಕ್ರೇನ್‌ ಪ್ರವೇಶಿಸಲು ಯಶಸ್ವಿಯಾಗಿರುವ ರಷ್ಯಾ ಸೇನೆ, ಜಗತ್ತು ಕಂಡ ಘನಘೋರ ಪರಮಾಣು ದುರಂತಕ್ಕೆ ಕಾರಣವಾದ ‘ಚರ್ನೋಬಿಲ್‌ ಘಟಕ’ವನ್ನೂ ವಶಪಡಿಸಿಕೊಂಡಿದೆ. ಉಕ್ರೇನ್ ವಿರುದ್ಧ ಪೂರ್ಣ ಪ್ರಮಾಣದಲ್ಲಿ ದಾಳಿ ಆರಂಭಿಸಿರುವ ರಷ್ಯಾ, ತನ್ನ

ಹಕ್ಕಿ ಜ್ವರದಿಂದ ರಾಜ್ಯದ ಕೋಳಿ ಉದ್ಯಮಕ್ಕೆ ಬೀಳಲಿದೆಯೇ ಹೊಡೆತ ??| ಕೋಳಿಗಳು ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿದ್ದರೆ…

ಈ ಹಿಂದೊಮ್ಮೆ ಹಕ್ಕಿ ಜ್ವರ ಅಧಿಕವಾದ್ದರಿಂದ ಕೋಳಿ ಉದ್ಯಮಕ್ಕೆ ದೊಡ್ಡ ಮಟ್ಟದ ನಷ್ಟವಾಗಿತ್ತು. ಇದೀಗ ಬಿಹಾರ ಮತ್ತು ಮಹಾರಾಷ್ಟ್ರದಾದ್ಯಂತ ಹರಡಿರುವ ಹಕ್ಕಿ ಜ್ವರ ಕರ್ನಾಟಕದ ಕೋಳಿ ಉದ್ಯಮಕ್ಕೆ ಹೊಡೆತ ನೀಡುವ ಭೀತಿಯನ್ನು ಹುಟ್ಟುಹಾಕಿದೆ.ಆದರೆ ಕರ್ನಾಟಕ ಕೋಳಿ ರೈತರು ಮತ್ತು ತಳಿಗಾರರ ಸಂಘದ

‘ ಆಟೋ ರಿಕ್ಷಾ ಮಾಲೀಕ’ ರಿಗೆ ಬಿಗ್ ಶಾಕ್| ಮಾ. 31 ರಿಂದ ‘ ಟು- ಸ್ಟ್ರೋಕ್ ಆಟೋ’ ನಿಷೇಧ |…

ಬೆಂಗಳೂರು : ಮಾರ್ಚ್ 1 ರಿಂದ ಟು-ಸ್ಟ್ರೋಕ್ ಆಟೋ ರಿಕ್ಷಾಗಳನ್ನು ರಸ್ತೆಗೆ ಇಳಿಸುವಂತಿಲ್ಲ ಎಂದು ರಾಜ್ಯ ಸರಕಾರ ಹೇಳಿಕೆಯೊಂದನ್ನು ನೀಡಿದೆ. ಇದು ಆಟೋ ರಿಕ್ಷಾ ಮಾಲೀಕರಿಗೆ ಬಿಗ್ ಶಾಕ್ ನೀಡಿದಂತಾಗಿದೆ.ರಾಜ್ಯ ಸರಕಾರದಿಂದ ಟು-ಸ್ಟ್ರೋಕ್ ಆಟೋ ರಿಕ್ಷಾಗಳನ್ನು ಸ್ಕ್ರ್ಯಾಪ್ ಮಾಡಿ‌ 4 ಸ್ಟ್ರೋಕ್

ಮಂಗಳೂರು : ಹೆರಿಗೆ ಸಮಯದಲ್ಲಿ ತಾಯಿ-ಮಗು ಮೃತ್ಯು

ಮಂಗಳೂರು : ಹೆರಿಗೆ ಸಂದರ್ಭದಲ್ಲಿ ತಾಯಿ ಮತ್ತು ಮಗು ಮೃತಪಟ್ಟಿರುವ ಘಟನೆಯೊಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಡೆದಿದೆ.ಗಾಯತ್ರಿ ( 38) ಎಂಬುವವರು ಮೃತಪಟ್ಟ ಮಹಿಳೆ. ಹೆರಿಗೆ ಸಂದರ್ಭದಲ್ಲಿ ಗರ್ಭದಲ್ಲಿ ಮಗು ಮೃತಪಟ್ಟಿದೆ. ಮಾಣಿ ಸಮೀಪದ ಕಡೆಶಿವಾಲಯ ಬುಡೋಳಿ ನಿವಾಸಿಯಾಗಿದ್ದ ಗಾಯತ್ರಿ