Daily Archives

February 26, 2022

1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ : ಪ್ರವೇಶ ಪತ್ರ ಫೆ.28 ರಿಂದ- ವಸ್ತ್ರ ಸಂಹಿತೆ ಕಡ್ಡಾಯ

ಬೆಂಗಳೂರು : ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅಗತ್ಯವಿರುವ 1,242 ಸಹಾಯಕ ಪ್ರಾಧ್ಯಪಕರ ಹುದ್ದೆಗಳಿಗೆ ಅರ್ಜಿ ಹಾಕಿರುವ ಅಭ್ಯರ್ಥಿಗಳಿಗೆ ಮಾರ್ಚ್ ಮಧ್ಯಭಾಗದಲ್ಲಿ ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯವಿರುವ ಪ್ರವೇಶ ಪತ್ರವನ್ನು ಫೆ.28 ರಿಂದ https://kea.kar.nic.in

ಬೆಳ್ತಂಗಡಿ : ಯುವಕನೋರ್ವ ಆತ್ಮಹತ್ಯೆ | ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದ ಯುವಕ

ಬೆಳ್ತಂಗಡಿ : 18 ವರ್ಷದ ಯುವಕನೋರ್ವ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ಮದ್ದಡ್ಕ ಬೆಳ್ತಂಗಡಿಯಲ್ಲಿ ಇಂದು ನಡೆದಿದ್ದು ಸಂಜೆ ಬೆಳಕಿಗೆ ಬಂದಿದೆ. ಮೃತ ಯುವಕನನ್ನು ಮಹಮ್ಮದ್ ತಂಜಿ಼ಳ್ ( 18) ಎಂದು ಗುರುತಿಸಲಾಗಿದೆ. ಅಕ್ಕ

ಶಾಕಿಂಗ್ ನ್ಯೂಸ್! ತನ್ನ ಮೇಲೆ ಸಿಟ್ಟುಗೊಂಡು ತವರು ಮನೆ ಸೇರಿದ ಹೆಂಡತಿಯನ್ನು ಕೊನೆ ಬಾರಿಗೆ ತಬ್ಬಿಕೊಂಡು ಜಿಲೆಟಿನ್…

ಪ್ರೀತಿ ಇಷ್ಟೆಲ್ಲಾ ಮಾಡಿಸುತ್ತಾ ಅಂತಾ ಕೆಲವೊಮ್ಮೆ ನಾವು ಬೆರಗಾಗುವುದು ನಿಜ. ಆದರೆ ಪ್ರೀತಿ ಎಷ್ಟು ಖುಷಿ ಕೊಡುತ್ತೋ ಅಷ್ಟೇ ದುಃಖನೂ ಕೊಡುತ್ತೇ ಎನ್ನುವುದಕ್ಕೆ ಈ ಘಟನೆ‌ ಸಾಕ್ಷಿ. ತನ್ನನ್ನು ಬಿಟ್ಟು ಹೋಗಿದ್ದ ಪತ್ನಿಯನ್ನು ತನ್ನೊಂದಿಗೆ ಮತ್ತೆ ಸಂಸಾರ ಮಾಡುವಂತೆ ಮನವೊಲಿಸಲು ಸಾಧ್ಯವಾಗದ

ತನ್ನ ಮನೆ ಬಣ್ಣಕ್ಕೆ ತಕ್ಕ ಹಾಗೇ ಐಷರಾಮಿ ಕಾರಿನ ಬಣ್ಣ ಬದಲಾಯಿಸಿದ ನಟಿ| ಕಾರಿಗೆ ಪೇಂಟ್ ಮಾಡಲು ಈಕೆ ಖರ್ಚು ಮಾಡಿದ್ದು…

ಕಾರುಗಳೆಂದರೆ ಯಾರಿಗೆ ತಾನೇ ಇಷ್ಟವಿರಲ್ಲ ಹೇಳಿ. ಕೆಲವರು ತಮಗೆ ಇಷ್ಟವಾದ ಬಣ್ಣದ ರೀತಿಯಲ್ಲಿ ಖರೀದಿ ಮಾಡುತ್ತಾರೆ. ಇನ್ನು ಕೆಲವರು ಸಂಖ್ಯೆ ನೋಡಿ ಖರೀದಿ ಮಾಡುತ್ತಾರೆ. ಹಾಗೆಯೇ ಕೆಲವರು ಕಾರುಗಳನ್ನು ತಮಗಿಷ್ಟದ ರೀತಿಯಲ್ಲಿ ಮೋಡಿಫೈ ಮಾಡಿಕೊಳ್ಳುತ್ತಾರೆ ಕೂಡಾ. ಆದರೆ ಇಲ್ಲೊಬ್ಬ ನಟಿ ತಮ್ಮ ಮನೆಯ

ಬೆಳ್ತಂಗಡಿ : ದಲಿತ ವ್ಯಕ್ತಿಯ ಹತ್ಯೆ ಪ್ರಕರಣ | ಇಂದು ಮೃತ ದಿನೇಶ್ ಮನೆಗೆ ಸಿದ್ದರಾಮಯ್ಯ ಭೇಟಿ ಸಾಧ್ಯತೆ

ಬೆಳ್ತಂಗಡಿ : ಇಂದು ಮಂಗಳೂರು ಪ್ರವಾಸದಲ್ಲಿದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಧರ್ಮಸ್ಥಳಕ್ಕೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. ಬಿಜೆಪಿ ಮುಖಂಡನಿಂದ ಕೊಲೆಯಾದ ದಿನೇಶ್ ನಿವಾಸಕ್ಕೆ ಸಿದ್ದರಾಮಯ್ಯ ಭೇಟಿ ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ ಎನ್ನಲಾಗಿದೆ. ನಿನ್ನೆ ಮಾಜಿ ಸಿಎಂ

ಬೆಳ್ತಂಗಡಿ:ತೋಟತ್ತಾಡಿ ಸೋಮನಾಥೇಶ್ವರ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿದ್ದ ಹಣ ಕಳ್ಳತನ

ಬೆಳ್ತಂಗಡಿ :ಬೀಗ ಮುರಿದು ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ಕಳ್ಳರು ಕಳವು ಮಾಡಿದ ಘಟನೆ ತೋಟತ್ತಾಡಿ ಇತಿಹಾಸ ಪ್ರಸಿದ್ದ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಡೆದಿದ್ದು,ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ. ದೇವಾಲಯದಲ್ಲಿ ಕಳವು ಮಾಡಿದ ಕಳ್ಳರು ಪಕ್ಕದಲ್ಲಿರುವ ಬೈರಿಂತ ಶ್ರೀ

ತೊಕ್ಕೊಟ್ಟು : ಬ್ಯಾರಿಭವನ ಶಿಲಾನ್ಯಾಸಕ್ಕೆ ಬಿಜೆಪಿಗರಿಂದ ತೀವ್ರ ವಿರೋಧ| ಯು.ಟಿ.ಖಾದರ್ ಹಾಗೂ ಪ್ರತಿಭಟನಾಕಾರರ ನಡುವೆ…

ಮಂಗಳೂರು : ನಗರದ ಹೊರವಲಯದ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಬ್ಯಾರಿ ಭವನ ಶಿಲಾನ್ಯಾಸಕ್ಕೆ ಬಿಜೆಪಿಯವರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಅಬ್ಬಕ್ಕ ಭವನ ವಿಳಂಬ ಕಾರಣ ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಹಾಗೂ ಅಭಿಮಾನಿಗಳಿಂದ ಬ್ಯಾರಿಭವನ ಶಿಲಾನ್ಯಾಸಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ.

ಬ್ಯಾಗ್ ಕದಿಯಲು ಬಂದ ಕಳ್ಳರು ತಲೆ ಮೇಲೆ ಕೈ ಹಿಡಿದು ಕೂರುವಂತೆ ಮಾಡಿದ ಹುಡುಗಿ|ಈಕೆಯ ಈ ಖತರ್ನಾಕ್ ಐಡಿಯಾದ ವಿಡಿಯೋ…

ಸಾಮಾನ್ಯವಾಗಿ ಕಳ್ಳತನ ಮಾಡಲು ಹೊಂಚು ಹಾಕುವ ಕಳ್ಳರು ವಿಭಿನ್ನವಾಗಿ ಉಪಾಯಗಳನ್ನು ಮಾಡಿ ತಮ್ಮ ಕೆಲಸ ಸಾಧಿಸಿಕೊಳ್ಳುತ್ತಾರೆ. ಇಂತಹ ಅದೆಷ್ಟೋ ಘಟನೆ ನೋಡಿದ್ದೇವೆ. ಆದರೆ ಇಲ್ಲೊಂದು ಕಡೆ ಕಳ್ಳರಿಗಿಂತ ನನಿಗೇನು ಕಮ್ಮಿ ಎಂಬಂತೆ ಹುಡುಗಿ ಒಬ್ಬಳು ಸಖತ್ ಐಡಿಯಾ ಮಾಡಿ ಕಳ್ಳರಿಗೆ ಚಲ್ಲೆ ಹಣ್ಣು

ಸಹಜ ಸೌಂದರ್ಯ ಬಿಟ್ಟು ಪ್ಲಾಸ್ಟಿಕ್ ಸರ್ಜರಿ ಮಾಡಿದ ಮಹಿಳೆಯ ವ್ಯಥೆ| ನಗಲು,ಕಣ್ಣು ಮಿಟಿಕಿಸಲು ಸಾಧ್ಯವಾಗದ ಪರಿಸ್ಥಿತಿ…

ನಾವು ಸುಂದರವಾಗಿ ಕಾಣಬೇಕೆಂದು ಯಾರಿಗೆ ತಾನೇ ಇರೋದಿಲ್ಲ‌ ಹೇಳಿ ?ಎಲ್ಲಾ ಹೆಣ್ಣುಮಕ್ಕಳಿಗೆ ಈ ಆಸೆ ಇದ್ದೇ ಇರುತ್ತದೆ. ಇದು ತುಂಬಾ ಸಾಮಾನ್ಯ. ನಟಿಯರಂತು ತಾವು ಸುಂದರವಾಗಿ ಕಾಣಿಸಿಕೊಳ್ಳಲು ಹಲವಾರು ಸರ್ಜರಿಗಳನ್ನು ಮಾಡುತ್ತಲೇ ಇರುತ್ತಾರೆ. ಈಗ ಜನಸಾಮಾನ್ಯರು ಕೂಡಾ‌ ಸರ್ಜರಿ ಮಾಡುವುದು

ನಾಯಿ ಜೊತೆ ಕಪ್ಪೆಯ ಕಾದಾಟ| ಕಡೆಗೂ ಈ ಜಗಳದಲ್ಲಿ ಗೆದ್ದವರು ಯಾರು ?

ಸಾಮಾಜಿಕ ಜಾಲತಾಣದಲ್ಲಿ ಪ್ರಾಣಿಗಳ ಕಾದಾಟದ ಹಲವು ವೀಡಿಯೋಗಳನ್ನು ನಾವು ಕಂಡಿದ್ದೇವೆ. ಕೆಲವೊಂದು ಎಷ್ಟೊಂದು ಸ್ವಾರಸ್ಯಕರವಾಗಿರುತ್ತದೆ ಅಂದರೆ ಅದನ್ನೇ ಮತ್ತೆ ಮತ್ತೆ ನೋಡು ಎಂದನಿಸುತ್ತದೆ. ಅಂಥದ್ದೇ ಒಂದು ವೀಡಿಯೋ ಈ ನಾಯಿ- ಕಪ್ಪೆ ಜಗಳದ್ದು. ಈ ವೀಡಿಯೋದಲ್ಲಿ ಚಿಕ್ಕ ಕಪ್ಪೆ ಕಾಲು ಕೆರೆದು