ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರ ಮೇಲೆ ಹಲ್ಲೆ ಆರೋಪ| ಗಾಯಾಳುಗಳು ಆಸ್ಪತ್ರೆಗೆ ದಾಖಲು
ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರರ ಮೇಲೆ ಹಲ್ಲೆ ಮಾಡಿರುವ ಘಟನೆಯೊಂದು ಕಾರವಾರ ಸಮೀಪದ ಕೋಡಾರ ಸಮುದ್ರದಲ್ಲಿ ನಡೆದಿದೆ.
ಉತ್ತರಕನ್ನಡ ಜಿಲ್ಲೆಯ ಕಾರವಾರ ನೌಕಾದಳ ಸಿಬ್ಬಂದಿ ಹಲ್ಲೆ ಮಾಡಿದ್ದಾರೆ ಎಂದು ಮೀನುಗಾರರು ಆರೋಪಿಸಿದ್ದಾರೆ. ಮುದಗಾದಿಂದ ಹೊರಟ ವೈಶಾಲಿ ಫಿಶಿಂಗ್ ಬೋಟ್ ಸಿಬ್ಬಂದಿ…