Daily Archives

February 27, 2022

ವಾಹನ ಸವಾರರೇ ಗಮನಿಸಿ : ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ | DL, LLR ಸೇರಿ ಹಲವು ಸೇವೆಗಳಿಗೆ ‘…

ಬೆಂಗಳೂರು : ಸಾರಿಗೆ ಇಲಾಖೆಯು ವಾಹನ ಸವಾರರಿಗೆ ಸಿಹಿಸುದ್ದಿಯೊಂದನ್ನು ನೀಡಿದೆ. ಸಾರಿಗೆ ಇಲಾಖೆಯು ಸಾರಥಿ 4 ಹಾಗೂ ವಾಹನ್ - 4 ಆನ್ಲೈನ್ ಆಧಾರಿತ ಸೇವೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯ ಸರಕಾರ ಸೂಚನೆ ನೀಡಿದೆ.ಸಾರಿಗೆ ಇಲಾಖೆಯು ಸಾರಥಿ - 4, ವಾಹನ್ -4 ಆನ್ಲೈನ್

ಲಿವಿಂಗ್ ಟುಗೆದರ್ ರಿಲೇಶನ್ಶಿಪ್ ನಲ್ಲಿ ಒಂದೇ ಮನೆಯಲ್ಲಿ ಬಾಳುತ್ತಿರುವ ಜೋಡಿ!! ಪೊಲೀಸರ ತನಿಖೆಯ ಬಳಿಕ ಬಯಲಾಯಿತು ನಾನು…

ಅವರಿಬ್ಬರು ರಕ್ತ ಸಂಬಂಧಿಗಳಲ್ಲ, ಸಹಪಾಠಿಗಳೂ ಅಲ್ಲ, ಆದರೂ ಅವರಿಬ್ಬರು ಬೇರೆಯೇ ಮನೆಯೊಂದರಲ್ಲಿ ಜೊತೆಯಾಗಿ ವಾಸಿಸುತ್ತಿರುವ ವಿಚಾರವು ವಿವಾದ ಹುಟ್ಟಿಹಾಕಿದ್ದು, ಪ್ರಕರಣ ಠಾಣೆಯ ಮೆಟ್ಟಿಲೇರಿದ ಬಳಿಕ ಇತ್ಯರ್ಥ ವಾದ ಘಟನೆಯೊಂದು ಬೆಳಕಿಗೆ ಬಂದಿದೆ.ಆಂಧ್ರ ಪ್ರದೇಶದ ಪ್ರಕಾಶಂ ಜಿಲ್ಲೆಯ ಒಂಗೋಲ್

18 ವರ್ಷಕ್ಕಿಂತ ಮೇಲ್ಪಟ್ಟ ಯುವತಿ ತನ್ನ ಸ್ವಂತ ಇಚ್ಛೆಯಿಂದ ಯಾರನ್ನಾದರೂ ಮದುವೆಯಾಗುವ ಹಕ್ಕಿದೆ-ಹೈಕೋರ್ಟ್ ಮಹತ್ವದ…

ಅಲಹಾಬಾದ್ : 18 ವರ್ಷಕ್ಕಿಂತ ಮೇಲ್ಪಟ್ಟ ವಯಸ್ಕ ಯುವತಿ ತನ್ನ ಸ್ವಂತ ಇಚ್ಛೆಯಿಂದ ಯಾರನ್ನಾದರೂ ಮದುವೆಯಾಗುವ ಹಾಗೂ ಬದುಕುವ ಹಕ್ಕು ಇದೆ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.ಹಿಂದೂ ವಿವಾಹ ಕಾಯ್ದೆಯ ಸೆಕ್ಷನ್ 5ರ ಪ್ರಕಾರ, 18 ವರ್ಷಕ್ಕಿಂತ ಮೇಲ್ಪಟ್ಟ ವಯಸ್ಕ ಯುವತಿ ತನ್ನ

ಗ್ರಾಹಕರೇ ಗಮನಿಸಿ : ರಷ್ಯಾ ಉಕ್ರೇನ್ ಯುದ್ಧ ಎಫೆಕ್ಟ್| ಅಡುಗೆ ಎಣ್ಣೆ ಬೆಲೆ ಏರಿಕೆ

ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಬೆಲೆ ಏರಿಕೆಯ ಮತ್ತೊಂದು ಬಿಸಿ ತಟ್ಟಲಿದೆ. ರಷ್ಯಾ ಉಕ್ರೇನ್ ಯುದ್ಧದ ಪರಿಣಾಮ ಭಾರತದಲ್ಲಿ ಅಡುಗೆ ಎಣ್ಣೆ ಬೆಲೆ ಹೆಚ್ಚಳವಾಗುವ ಸಾಧ್ಯತೆ ಇದೆ.ಉಕ್ರೇನ್ ಮತ್ತು ರಷ್ಯಾ ದೇಶಗಳು ಸೂರ್ಯಕಾಂತಿ ಎಣ್ಣೆ ಉತ್ಪಾದನೆ ಮತ್ತು ರಫ್ತಿನಲ್ಲಿ

ಮಂಗಳೂರು : ಮಾರ್ಚ್ 3 ರಂದು ಬೃಹತ್ ಉದ್ಯೋಗಮೇಳ!!!

ಮಂಗಳೂರು : ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ‌ ಜಿಲ್ಲಾಡಳಿತ ದಕ್ಷಿಣ ಕನ್ನಡ ಇವರ ಸಹಯೋಗದಲ್ಲಿ ಮಾರ್ಚ್ 3 ರ ಗುರುವಾರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಗರದ ಎಜೆ ಇಂಜಿನಿಯರಿಂಗ್ ಕಾಲೇಜ್ ನಲ್ಲಿ ' ಬೃಹತ್

9 ನೇ ತರಗತಿ ವಿದ್ಯಾರ್ಥಿನಿ ಕೊಲೆ ರಹಸ್ಯ ಬಯಲು| ಮದುವೆ ಕಾರಣಕ್ಕೆ ಕೊಲೆಯಾದಳೇ ಬಾಲಕಿ?

9 ನೇ ತರಗತಿ ವಿದ್ಯಾರ್ಥಿನಿಯೋರ್ವಳನ್ನು ಶಾಲೆಯಿಂದ ವಾಪಾಸು ಬರುತ್ತಿರುವಾಗ ಶುಕ್ರವಾರ ಸಂಜೆ ಬರ್ಬರವಾಗಿ ಕೊಲೆ ಮಾಡಲಾಗಿತ್ತು.ರಾಯಚೂರು ಜಿಲ್ಲೆ ಮಸ್ಕಿ ಪಟ್ಟಣದಲ್ಲಿಈ ಘಟನೆ ನಿನ್ನೆ ನಡೆದಿತ್ತು. ಆದರೆ ಈ ಕೊಲೆಗೆ ಕಾರಣ ನಿಗೂಢವಾಗಿಯೇ ಉಳಿದಿತ್ತು. ಈಗ ಈ ಕೊಲೆಯ ರಹಸ್ಯವನ್ನು ಪೊಲೀಸರು

ಕಡಬ :ಅಡೆಂಜಾ ಶ್ರೀ ಮಹಾಗಣಪತಿ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ದರ್ಮಸ್ಥಳ ಯೋಜನೆಯಿಂದ ಅನುದಾನ ವಿತರಣೆ.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮೋತ್ತಾನ ಟ್ರಸ್ಟ್ ವತಿಯಿಂದ ರೂ ಎರಡು ಲಕ್ಷದ ಅನುದಾನದ ಡಿ ಡಿ ಯನ್ನು ದೇವಸ್ಥಾನದ ಜೀರ್ಣೋದ್ದಾರಕ್ಕಾಗಿ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ವಿಮಾ ವಿಭಾಗದ ಪ್ರಾದೇಶಿಕ ನಿರ್ಧೇಶಕರಾದ ಜಯರಾಮ

‘ತನ್ನ ಕುಟುಂಬವನ್ನು ರಕ್ಷಿಸಿ ‘ ಎಂದು ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಭಾರತಕ್ಕೆ…

ಉಕ್ರೇನ್ ಪರಿಸ್ಥಿತಿ ಭಯಾನಕವಾಗಿದ್ದು,ಯುದ್ಧ ಭೀತಿಯಿಂದ ಜನರ ಆಕ್ರಂದನ ಮುಗಿಲುಮುಟ್ಟಿದೆ. ಈ ನಡುವೆ ಉಕ್ರೇನ್ ನಲ್ಲಿರುವ ನಾಯಿಯೊಂದು ತನ್ನನ್ನ ರಕ್ಷಿಸಿ ಎಂದು ಮನವಿ ಮಾಡಿದ್ದು ಹೃದಯ ಕರಗುವಂತೆ ಮಾಡಿದೆ ಆ ಮೂಕ ಪ್ರಾಣಿಯ ರೋದನೆ.ಕೇರಳ ಮೂಲದ ಚಪಾತಿ ಎಂಬ ನಾಯಿಯು ಇನ್ಸ್ಟ್ರಾಗ್ರಾಂನಲ್ಲಿ

ಮಾರ್ಚ್ 4 ರಂದು ರಾಜ್ಯಾದ್ಯಂತ ಶಾಲಾ ಕಾಲೇಜುಗಳು ಬಂದ್!

ಬೆಂಗಳೂರು : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇದೀಗ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘ ಬೃಹತ್ ಪ್ರತಿಭಟನೆಗೆ ಸಜ್ಜಾಗಿದ್ದಾರೆ.ಮಾರ್ಚ್ 4 ರಂದು ರಾಜ್ಯಾದ್ಯಂತ ಶಾಲಾ ಕಾಲೇಜುಗಳನ್ನು ಬಂದ್ ಮಾಡಿ, ಮೆಜಿಸ್ಟಿಕ್ ನಿಂದ ವಿಧಾನಸೌಧದ ತನಕ ಬೃಹತ್ ರ್ಯಾಲಿ ನಡೆಸಲಿದ್ದಾರೆ.

ಕಡಬ:ಪೆರಾಬೆಯ ಪದವು ಸಮೀಪ ಚಿರತೆ ಪ್ರತ್ಯಕ್ಷ

ಕಡಬ: ಕಡಬದ ಪೆರಾಬೆ ಗ್ರಾ.ಪಂ‌ ವ್ಯಾಪ್ತಿಯ ಕುಂತೂರು ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷಗೊಂಡು ಜನರನ್ನು ಆತಂಕಗೊಳಿಸಿದೆ.ಕೆಲ ವಾರಗಳ ಹಿಂದೆ ಈ ಪರಿಸರದಲ್ಲಿ ಚಿರತೆ ಓಡಾಡುತ್ತಿದೆ ಎಂಬ ಗುಮಾನಿ ಹಬ್ಬಿತ್ತು. ಇದೀಗ ಕಾರ್ಮಿಕರೊಬ್ಬರಿಗೆ ಚಿರತೆ ಕಾಣ ಸಿಕ್ಕಿರುವುದು ಈ ಗುಮಾನಿಗೆ ಇನ್ನಷ್ಟು