ಟೀಮ್ ಇಂಡಿಯಾ ಆಟಗಾರರು ಪ್ರಯಾಣಿಸುತ್ತಿದ್ದ ಬಸ್ ನಲ್ಲಿ ಗುಂಡುಗಳು ಪತ್ತೆ-ಅದೃಷ್ಟವಶಾತ್ ತಪ್ಪಿತು ದುರಂತ

Share the Article

ಅಭ್ಯಾಸಕ್ಕೆ ತೆರಳುತ್ತಿದ್ದ ಟೀಮ್ ಇಂಡಿಯಾ ಆಟಗಾರರು ಪ್ರಯಾಣಿಸುತ್ತಿದ್ದ ಬಸ್ ನಲ್ಲಿ ಗುಂಡಿನ ಶೆಲ್ ಗಳು ಪತ್ತೆಯಾಗಿ ಆತಂಕ ಸೃಷ್ಟಿಸಿದ ಘಟನೆಯೊಂದು ಬೆಳಕಿಗೆ ಬಂದಿದೆ.

ಚಂಡಿಗಢದಲ್ಲಿರುವ ಐಟಿ ಪಾರ್ಕ್ ಒಂದರಲ್ಲಿ ತಂಗಿದ್ದ ಆಟಗಾರರು ಮೊಹಾಲಿಗೆ ಅಭ್ಯಾಸದ ನಿಮಿತ್ತ ತೆರಳಲು ಬಸ್ ಏರಿದ್ದರು. ಈ ವೇಳೆ ಭದ್ರತಾ ಸಿಬ್ಬಂದಿಗಳು ಪರಿಶೀಲನೆ ನಡೆಸಿದಾಗ ಘಟನೆಯು ಬೆಳಕಿಗೆ ಬಂದಿದ್ದು ಕೂಡಲೇ ವಶಕ್ಕೆ ಪಡೆದು ತನಿಖೆ ಮುಂದುವರಿಸಲಾಗಿದೆ.

Leave A Reply