ಪಾಲ್ತಾಡು : ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ latest By Praveen Chennavara On Feb 28, 2022 Share the Article ಪುತ್ತೂರು :ಕೊಳ್ತಿಗೆ ಗ್ರಾಮದ ಪಾಲ್ತಾಡು ಸಮೀಪ ವ್ಯಕ್ತಿಯೋರ್ವರು ನೇಣುಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ಪಾಲ್ತಾಡು ಕಾಲನಿ ನಿವಾಸಿ ನಾರಾಯಣ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.