ಪಾಲ್ತಾಡು : ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಪುತ್ತೂರು :ಕೊಳ್ತಿಗೆ ಗ್ರಾಮದ ಪಾಲ್ತಾಡು ಸಮೀಪ ವ್ಯಕ್ತಿಯೋರ್ವರು ನೇಣುಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಮೃತಪಟ್ಟ ವ್ಯಕ್ತಿಯನ್ನು ಪಾಲ್ತಾಡು ಕಾಲನಿ ನಿವಾಸಿ ನಾರಾಯಣ ಎಂದು ಗುರುತಿಸಲಾಗಿದೆ.

ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Leave A Reply

Your email address will not be published.