ಮತ್ತೆ ಗರಿಗೆದರಿದ ಕಾಂಗ್ರೆಸ್ ನ ಮೇಕೆದಾಟು ಪಾದಯಾತ್ರೆ | ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಜನರಿಗೆ ಸ್ವಂತ ವೆಚ್ಚದಲ್ಲಿ…
ಅರ್ಧದಲ್ಲೇ ಮೊಟಕುಗೊಂಡಿದ್ದ ಕಾಂಗ್ರೆಸ್ ನ ಮೇಕೆದಾಟು ಪಾದಯಾತ್ರೆ ಮತ್ತೆ ಗರಿಗೆದರಿದೆ. ಪಾದಯಾತ್ರೆಗೆ ಕಾಂಗ್ರೆಸ್ ಕಾರ್ಯಕರ್ತರು ದುಡ್ಡಿನ ಹೊಳೆಯೇ ಸುರಿಸಿದಂತೆ ಕಾಣುತ್ತಿದೆ. ಮೇಕೆದಾಟು 2.0 ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಸಹಸ್ರಾರು ಸಂಖ್ಯೆಯ ಜನರಿಗೆ ಸಿದ್ಧವಾಗಿದ್ದ ಭೂರಿ ಭೋಜನವೇ!-->…