ಶನಿವಾರ, 24 ಅಕ್ಟೋಬರ್ 2026

ಫೆಬ್ರವರಿ 2022

latest

ಟೀಮ್ ಇಂಡಿಯಾದ ಮಾಜಿ ಆಟಗಾರ ವಿನೋದ್ ಕಾಂಬ್ಳಿ ಬಂಧನ!!!

ಟೀಮ್ ಇಂಡಿಯಾದ ಮಾಜಿ ಆಟಗಾರ ವಿನೋದ್ ಕಾಂಬ್ಳಿ ಭಾನುವಾರ ಬಂಧನಕ್ಕೊಳಗಾಗಿದ್ದಾರೆ. ವಿನೋದ್ ಕಾಂಬ್ಳಿ ಮದ್ಯ ಸೇವಿಸಿ ವಾಹನ ಚಲಾಯಿಸಿ ಅಪಘಾತವೆಸಗಿದ ಪ್ರಕರಣದಲ್ಲಿ ಮುಂಬೈ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾರೆ ತಮ್ಮ ಕಾರಿನಿಂದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು ಅಪಘಾತ ಪ್ರಕರಣದ ವೇಳೆ…

ಕಾಸರಗೋಡು

ಬಾವಿಗೆ ಬಿದ್ದ ಮೊಮ್ಮಗಳನ್ನು ರಕ್ಷಿಸಲು ಹಿಂದೆ ಮುಂದೆ ನೋಡದೆ ಬಾವಿಗೆ ಹಾರಿದ ಅಜ್ಜಿ!!!

ಆಕಸ್ಮಿಕವಾಗಿ ಆಯತಪ್ಪಿ ಬಾವಿಗೆ ಬಿದ್ದ ಮೂರು ವರ್ಷದ ಮೊಮ್ಮಗಳನ್ನು ರಕ್ಷಿಸುವ ಮೂಲಕ ಅಜ್ಜಿಯೊಬ್ಬರು ಸಾಹಸ ಮೆರೆದಿದ್ದಾರೆ. ಹೌದು, ಕೆಲವೊಂದು ಜೀವಗಳೇ ಹಾಗೆ, ಜೀವವನ್ನು ಪಣಕ್ಕೆ ಇಟ್ಟು ತಮ್ಮವರನ್ನು ರಕ್ಷಿಸಲು ಮುಂದೆ ಬರುತ್ತಾರೆ. ಅಂಥವರಲ್ಲಿ ಒಬ್ಬಳು ಈ ಅಜ್ಜಮ್ಮ !!…

latest

ಶಿಶಿಲ: ದೈವ ನರ್ತಕ ಕೊಳ್ಕೆಬೈಲು ನಿವಾಸಿ ಲಿಂಗ ನಲಿಕೆ ಇನ್ನಿಲ್ಲ

ಶಿಶಿಲ: ಇಲ್ಲಿನ ಕೊಳ್ಕೆಬೈಲು ನಿವಾಸಿ ದೈವ ನರ್ತಕ ಲಿಂಗ ನಲಿಕೆ(79) ಅಲ್ಪಕಾಲದ ಅಸೌಖ್ಯದಿಂದ ಫೆ.26 ರಂದು ನಿಧನರಾದರು. ಶಿಶಿಲೇಶ್ವರ ದೇವಸ್ಥಾನದಲ್ಲಿ ಸುಮಾರು 35 ವರ್ಷಗಳಿಂದ ದೈವ ನರ್ತಕರಾಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ ಶಿಶಿಲ ಗ್ರಾಮ ಪಂಚಾಯತ್ ಮಾಜಿ…

latest

ಬೈಕ್ ತೆಗೆಸಿಕೊಡಲಿಲ್ಲ ಎಂದು ತುಂಬು ಗರ್ಭಿಣಿಯನ್ನು ಮನೆಯಿಂದ ಹೊರ ಹಾಕಿದ ಪತಿ ಮಹಾಶಯ|

ತ್ರಿವಳಿ ತಲಾಖ್ ರದ್ದಾಗಿ ಆಗಲೇ ಎರಡು ವರ್ಷ ಆಗ್ತಾ ಬಂದಿದೆ. ಆದರೆ ಮುಸ್ಲಿಂ ಮಹಿಳೆಯರು ಈ ಹಿಂಸೆಯಿಂದ ಇಂದಿಗೂ ತಪ್ಪಿಸಿಕೊಂಡಿಲ್ಲ. ಇದೀಗ ಅಂಥದ್ದೇ ಒಂದು ಘಟನೆ ಉತ್ತರಖಾಂಡದ ಹಲ್ ದ್ವಾನಿ ಎಂಬಲ್ಲಿ ನಡೆದಿದೆ. ತುಂಬು ಗರ್ಭಿಣಿಗೆ ಪತಿಯೊಬ್ಬ ತ್ರಿಬಲ್…

latest

ಟೀಮ್ ಇಂಡಿಯಾ ಆಟಗಾರರು ಪ್ರಯಾಣಿಸುತ್ತಿದ್ದ ಬಸ್ ನಲ್ಲಿ ಗುಂಡುಗಳು ಪತ್ತೆ-ಅದೃಷ್ಟವಶಾತ್ ತಪ್ಪಿತು ದುರಂತ

ಅಭ್ಯಾಸಕ್ಕೆ ತೆರಳುತ್ತಿದ್ದ ಟೀಮ್ ಇಂಡಿಯಾ ಆಟಗಾರರು ಪ್ರಯಾಣಿಸುತ್ತಿದ್ದ ಬಸ್ ನಲ್ಲಿ ಗುಂಡಿನ ಶೆಲ್ ಗಳು ಪತ್ತೆಯಾಗಿ ಆತಂಕ ಸೃಷ್ಟಿಸಿದ ಘಟನೆಯೊಂದು ಬೆಳಕಿಗೆ ಬಂದಿದೆ. ಚಂಡಿಗಢದಲ್ಲಿರುವ ಐಟಿ ಪಾರ್ಕ್ ಒಂದರಲ್ಲಿ ತಂಗಿದ್ದ ಆಟಗಾರರು ಮೊಹಾಲಿಗೆ ಅಭ್ಯಾಸದ ನಿಮಿತ್ತ ತೆರಳಲು ಬಸ್…

News

ವಿಟ್ಲ : ಕುಡಿತದ ಮತ್ತಿನಲ್ಲಿ ಕಾರು ಚಲಾಯಿಸಿ ಮರಕ್ಕೆ ಡಿಕ್ಕಿ |ಗಾಯಾಳು ಓರ್ವ ಸಾವು

ವಿಟ್ಲ: ಕುಡಿದ ಅಮಲಿನಲ್ಲಿ ಕಾರು ಚಲಾಯಿಸಿಕೊಂಡು ಬಂದು ನಿಯಂತ್ರಣ ತಪ್ಪಿ, ಮರಕ್ಕೆ ಗುದ್ದಿದ ಘಟನೆ ವಿಟ್ಲದ ಜಟಧಾರಿ ದೈವಸ್ಥಾನದ ಎದುರು ತಿರುವಿನಲ್ಲಿ ಇಂದು ಮದ್ಯಾಹ್ನ ನಡೆದಿದೆ.ಘಟನೆಯಲ್ಲಿ ಓರ್ವ ಮೃತಪಟ್ಟಿದ್ದಾರೆ ಎನ್ನಲಾಗಿದೆ. ವಿಟ್ಲ ಬಸ್ಟ್ಯಾಂಡ್ ಬಳಿಯಿಂದ ಬರುವಾಗ, ದ್ವಿಚಕ್ರ ವಾಹನ…

News

ಬೆಂಗಳೂರು ಮಹಾನಗರ ಪಾಲಿಕೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ|ನಾಳೆಯೇ ನಡೆಯಲಿದೆ ಸಂದರ್ಶನ

ಸರ್ಕಾರಿ ಉದ್ಯೋಗವನ್ನು ಬಯಸುತ್ತಿರುವವರಿಗೆ ಸಿಹಿ ಸುದ್ದಿ.ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು,ಆಸಕ್ತರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ಹೆಸರು : ಡಯಾಲಿಸಿಸ್ ಟೆಕ್ನಿಷಿಯನ್,ಹಾಸ್ಪಿಟಲ್ ಅಟೆಂಡೆಂಟ್ ಒಟ್ಟು…

latest

ಬ್ರಹ್ಮಾವರ : ದೇಗುಲದಲ್ಲಿ ಕಳ್ಳತನಕ್ಕೆ ಯತ್ನ | ಕಾವಲುಗಾರನನ್ನು ಕಂಡು ಹಿಂಬದಿ ಬಾಗಿಲಿನಿಂದ ಓಡಿದ ಕಳ್ಳರು

ಬ್ರಹ್ಮಾವರ : ಉಡುಪಿ ಜಿಲ್ಲೆಯ ಬ್ರಹ್ಮಾವರ ಹೆಗ್ಗುಂಜೆ ಗ್ರಾಮದಲ್ಲಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಿನ್ನೆ ತಡ ರಾತ್ರಿ ಮೂರು ಜನ ಕಳ್ಳರು ಹಣವನ್ನು ಕಳ್ಳತನ ನಡೆಸಲು ಯತ್ನಿಸಿದ ಘಟನೆಯೊಂದು ನಡೆದಿದೆ. ಫೆ.26 ರಂದು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ರಾತ್ರಿ 10.50 ರ…

Food

ಫ್ರಿಡ್ಜ್ ನಲ್ಲಿಟ್ಟಿದ್ದ ಆಹಾರವನ್ನು ಸೇವಿಸಿದ ಹುಡುಗನಿಗೆ ಎದುರಾಯಿತು ಅನಾರೋಗ್ಯ|ಜೀವ ಉಳಿಸಲು ಎರಡೂ ಕಾಲುಗಳನ್ನು ಕತ್ತರಿಸಿದ ವೈದ್ಯರು

ನಮ್ಮ ಆರೋಗ್ಯ ನಮ್ಮ ಕೈಯಲ್ಲಿ ಇದೆ. ನಾವು ಯಾವ ರೀತಿಯ ಆಹಾರ ಸೇವಿಸುತ್ತೇವೆ ಅದರ ಮೇಲೆ ಅವಲಂಬಿಸಿದೆ. ಅದೆಷ್ಟೋ ಜನರು ಹೆಚ್ಚಾಗಿ ತಯಾರಿಸಿದ ಆಹಾರವನ್ನು ಫ್ರಿಡ್ಜ್ ನಲ್ಲಿ ಇರಿಸಿ ಮರುದಿವಸ ತಿನ್ನುತ್ತಾರೆ. ಇದು ಆರೋಗ್ಯಕ್ಕೆ ಒಳಿತಲ್ಲ ಎಂಬುದನ್ನು ವೈದ್ಯರು…

ದಕ್ಷಿಣ ಕನ್ನಡ

ವಿಟ್ಲ : ಮರಕ್ಕೆ ಡಿಕ್ಕಿ ಹೊಡೆದ ಕಾರು | ಓರ್ವ ಗಂಭೀರ| ಇಬ್ಬರಿಗೆ ಗಾಯ

ವಿಟ್ಲ : ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ಓರ್ವ ಗಂಭೀರವಾಗಿ ಗಾಯಗೊಂಡು, ಉಳಿದ ಇಬ್ಬರಿಗೆ ಗಾಯವಾದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ನಡೆದಿದೆ. ಜಟಧಾರಿ ದೈವಸ್ಥಾನದ ಎದುರು ತಿರುವಿನಲ್ಲಿ ಮರಕ್ಕೆ ಡಿಕ್ಕಿ ಹೊಡೆದಿದೆ. ಕಾರು ವಿಟ್ಲ…