ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೊಂದು ಸಿಹಿ ಸುದ್ದಿ : 3550 ಸಶಸ್ತ್ರ ಪಿಸಿಗಳ ನೇಮಕ ಶೀಘ್ರದಲ್ಲೇ!!!
ಕರ್ನಾಟಕ ಪೊಲೀಸ್ ಇಲಾಖೆಯು ಇತ್ತೀಚೆಗೆ 1500 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಏಪ್ರಿಲ್ ಮೊದಲ ವಾರದಲ್ಲಿ ಅಧಿಸೂಚನೆ ಹೊರಡಿಸುವುದಾಗಿ ತಿಳಿಸಿತ್ತು. ಇದೀಗ ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್ ನೀಡಿದೆ. ಪೊಲೀಸ್ ಇಲಾಖೆ ಇದೀಗ 3550 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (KSP Armed Police Constable Recruitment 2022) ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧರಿಸಿದೆ. ಜತೆಗೆ ಸದರಿ ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಿಗೆ ಆದೇಶ ತಲುಪಿದೆ. …
ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೊಂದು ಸಿಹಿ ಸುದ್ದಿ : 3550 ಸಶಸ್ತ್ರ ಪಿಸಿಗಳ ನೇಮಕ ಶೀಘ್ರದಲ್ಲೇ!!! Read More »