ಮಾ.6 : ನೆಟ್ಟಣದಲ್ಲಿ ಬೃಹತ್ ರಕ್ತದಾನ ಶಿಬಿರ

Share the Article

ಕಡಬ : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಇದರ ಆಶ್ರಯದಲ್ಲಿ ಸೈಂಟ್ ಮೇರಿಸ್ ಚರ್ಚ್ ನೆಟ್ಟಣ,ನವ ಜೀವನ ಫ್ರೆಂಡ್ಸ್‌ ಕ್ಲಬ್ ನೆಟ್ಟಣ ,ಎಸ್.ಎಮ್.ವೈ.ಎಮ್ ನೆಟ್ಟಣ,ಯುವ ತೇಜಸ್ಸು ಟ್ರಸ್ಟ್ ಪಂಜ ಇದರ ಸಹಯೋಗದೊಂದಿಗೆ ರಕ್ತದಾನ ಶಿಬಿರವು ಮಾರ್ಚ್ 06 ರಂದು ಬೆಳ್ಳಿಗೆ 9ರಿಂದ 1.30ವರೆಗೆ ನೆಟ್ಟಣ ಸೈಂಟ್ ಮೇರಿಸ್ ಚರ್ಚ್‌ನಲ್ಲಿ ನಡೆಯಲಿದೆ.

ಭಾರತೀಯ ಸೇನೆಯಿಂದ ನಿವೃತ್ತಿಯಾದ ಡೊಮೆನಿಕ್ ಅವರ ಪ್ರತಿದಿನದ ಚಿಕಿತ್ಸೆಗಾಗಿ ತುರ್ತು ರಕ್ತದ ಅವಶ್ಯಕತೆಯನ್ನು ನೀಗಿಸಲು ಈ ಬೃಹತ್ ರಕ್ತದಾನ ನಡೆಸಲಾಗುತ್ತದೆ ಎಂದು ಸಂಘಟಕರು ತಿಳಿಸಿದ್ದಾರೆ.

Leave A Reply