Daily Archives

March 2, 2022

ಬೇಸಿಗೆಯಲ್ಲಿ ವಿದ್ಯುತ್ ಬಿಲ್ ಹೆಚ್ಚಾಗುವ ಬಗ್ಗೆ ಚಿಂತಿತರಾಗಿದ್ದೀರಾ?? | ಕರೆಂಟ್ ಬಿಲ್ ಕಡಿಮೆ ಬರಲು ಈ ಸುಲಭ…

ಫೆಬ್ರುವರಿ ತಿಂಗಳು ಮುಗಿಯುತ್ತಿದ್ದಂತೆಯೇ ಬೇಸಿಗೆ ಕಾಲದ ಅನುಭವ ಶುರುವಾದಂತಿದೆ. ಅದರಲ್ಲೂ ಕರಾವಳಿ ಭಾಗದಲ್ಲಿ ಮಧ್ಯಾಹ್ನದ ಉರಿಬಿಸಿಲು ಮೈಸುಡುವಂತಿದ್ದು, ಮಾರ್ಚ್ ಆರಂಭದಲ್ಲೇ ಜನರು ಮನೆಯಲ್ಲಿ ಫ್ಯಾನ್ ಹಾಕಿಕೊಳ್ಳಲಾರಂಭಿಸಿದ್ದಾರೆ. ತಾಪಮಾನ ಹೆಚ್ಚಾದಂತೆ ಜನರು ಫ್ಯಾನ್, ಕೂಲರ್ ಮತ್ತು

ತಾಯಿಯ ಅಕ್ರಮ ಸಂಬಂಧ ತಿಳಿದಿದ್ದ ಮಗನ ಕತ್ತಿನ ಮೇಲೆ ಕಾಲಿಟ್ಟು ಕೊಂದ ಪಾಪಿ ಅಮ್ಮ!

ಕೊಪ್ಪಳ:ತಾಯಿಯ ಅಕ್ರಮ ಸಂಬಂಧ ತಿಳಿದಿದ್ದ ತನ್ನ ಮಗನನ್ನೇ ಹೆತ್ತಬ್ಬೆ ಕೊಲೆ ಮಾಡಿಸಿರುವ ಭಯಾನಕ ಘಟನೆ ದೋಟಿಹಾಳ ಗ್ರಾಮದಲ್ಲಿ ನಡೆದಿದೆ.22ವರ್ಷದ ಬಸವರಾಜ್ ಮೃತ ಯುವಕ ಎಂದು ತಿಳಿದು ಬಂದಿದೆ.60ರ ಹರೆಯದ ಈತನ ತಾಯಿ ಅಮರಮ್ಮ ದೋಟಿಹಾಳ ಪಂಚಾಯ್ತಿ ಸದಸ್ಯ ಅಮರಪ್ಪ ಕಂದಗಲ್ ಎಂಬಾತನ ಜೊತೆ

ಸುಳ್ಯ:ರಬ್ಬರ್ ಗೆ ಬಳಸುವ ಆ್ಯಸಿಡ್ ಕುಡಿದು ಅಸ್ವಸ್ಥಗೊಂಡಿದ್ದ ವ್ಯಕ್ತಿ ಸಾವು

ಸುಳ್ಯ:ಆ್ಯಸಿಡ್ ಸೇವಿಸಿ ಅಸ್ವಸ್ಥಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೇ ಮೃತಪಟ್ಟ ಬಗ್ಗೆ ವರದಿಯಾಗಿದೆ.ಮೃತ ವ್ಯಕ್ತಿಯನ್ನು ಸುಳ್ಯ ತಾಲೂಕಿನ ಮರ್ಕಂಜ ರೆಂಜಾಳ ನಿವಾಸಿ ಜಗದೀಶ್(28) ಎಂದು ಗುರುತಿಸಲಾಗಿದ್ದು, ಮನೆಯಲ್ಲಿ ರಬ್ಬರ್ ಗೆ ಬಳಸುವ ಆ್ಯಸಿಡ್ ನ್ನು ಕುಡಿದು ಆತ್ಮಹತ್ಯೆಗೆ

ಭಾರತೀಯ ಹಲವು ಸಿನಿಮಾ ಚಿತ್ರೀಕರಣಕ್ಕೆ ಉಕ್ರೇನ್ ತಾಣ ; ಕಾರಣ ಏನು ಗೊತ್ತೆ ?

ಉಕ್ರೇನ್ ಭಾರತೀಯ ಫಿಲ್ಮ್‌ಮೇಕರ್‌ಗಳ ಪಾಲಿಗೆ ಅಚ್ಚುಮೆಚ್ಚಿನ ಶೂಟಿಂಗ್ ತಾಣ. ನಿರ್ದೇಶಕರು ನಿರ್ಮಾಪಕರು ಇಲ್ಲೇ ಶೂಟಿಂಗ್ ತಾಣ ಆಯ್ಕೆ ಮಾಡಿಕೊಳ್ಳಲು ಕಾರಣವೇನು ಗೊತ್ತೆ ? ಯಾವ ಯಾವ ಸಿನಿಮಾ ಇಲ್ಲಿ ಚಿತ್ರೀಕರಣಗೊಂಡಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿರಾಜಮೌಳಿ ನಿರ್ದೇಶನದ ಜೂನಿಯರ್

ತನ್ನ ಮಾಜಿ ಪತಿಯ ಇನ್ನೊಂದು ಮುಖ ಅನಾವರಣಗೊಳಿಸಿದ ನಟಿ ಪೂನಂ ಪಾಂಡೆ !! ಮನೆಯ ಕೋಣೆಯಲ್ಲಿ ಕೂಡಿ ಹಿಂಸಿಸುತ್ತಿದ್ದ ಪರಿ…

ಬಾಲಿವುಡ್ ನಟಿ ಕಂಗನಾ ರಾಣಾವತ್ ನಡೆಸಿಕೊಡುತ್ತಿರುವ ರಿಯಾಲಿಟಿ ಶೋ ಒಂದರಲ್ಲಿ ಬಾಲಿವುಡ್ ತಾರೆ ಪೂನಂ ಪಾಂಡೆ ತಮ್ಮ ಮಾಜಿ ಪತಿಯ ಮೇಲೆ ಬೇಸರ ವ್ಯಕ್ತಪಡಿಸಿದ ಬಗ್ಗೆ ಸುದ್ದಿಯಾಗಿದೆ.2020 ರಲ್ಲಿ ವಿವಾಹವಾದ ಪೂನಂ ಪಾಂಡೆ ತಮ್ಮ ಗಂಡನ ಹಲ್ಲೆ ಹಾಗೂ ಕಿರುಕುಳದಿಂದ ಬೇಸತ್ತು ವಿಚ್ಚೆದನ

ಉಕ್ರೇನ್ ಟಿವಿ ಟವರ್ ಮೇಲೆ ರಷ್ಯಾ ದಾಳಿ; ಸ್ಥಗಿತಗೊಂಡ ಚಾನಲ್

ರಷ್ಯಾ ಹಾಗೂ ಉಕ್ರೇನ್ ನಡುವಿನ ಯುದ್ಧ ಜೋರಾಗುತ್ತಿದೆ. ಉಕ್ರೇನ್‌ ಮೇಲಿನ ತನ್ನ ದಾಳಿಯನ್ನು ರಷ್ಯಾ ಇನ್ನಷ್ಟು ತೀವ್ರಗೊಳಿಸಿದೆರಾಷ್ಯ ಸೈನಿಕರು ಉಕ್ರೇನ್ ರಾಜಧಾನಿ ಕೀವ್ ನಲ್ಲಿರುವ ಟೀವಿ ಟವರ್ ಮೇಲೆ ಬಾಂಬ್ ದಾಳಿ ನಡೆಸಿದೆ. ಹಾಗಾಗಿ ಉಕ್ರೇನ್ ರಾಜಧಾನಿಯಿಂದ

ಶಿಕ್ಷಕ ಹುದ್ದೆ ಆಕಾಂಕ್ಷಿಗಳೇ ಗಮನಿಸಿ: ‘ಕೇಂದ್ರೀಯ ವಿದ್ಯಾಲಯ’ ದ ಶಿಕ್ಷಕರ ಹುದ್ದೆಗಳ ಭರ್ತಿಗೆ ನೇರ…

2022-23 ನೇ ಸಾಲಿನ ಒಪ್ಪಂದ ಆಧಾರದ ಮೇಲೆ ಅರೆಕಾಲಿಕ ಶಿಕ್ಷಕರ ನೇಮಕಾತಿಗಾಗಿ ಬೆಂಗಳೂರು ಕೇಂದ್ರೀಯ ವಿದ್ಯಾಲಯ ನೇಮಕ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳ ನೇಮಕಾತಿಗೆ ವಿದ್ಯಾಲಯದ ಆವರಣದಲ್ಲಿ ನೇರ ಸಂದರ್ಶನವನ್ನು ಮಾಡಲಿದೆ.ನೇರ ಸಂದರ್ಶನದ ದಿನಾಂಕ : 07-03-2022, 08-03-2022 ರಂದು

ರಾಷ್ಟ್ರಧ್ವಜಕ್ಕೆ ಅವಮಾನ ಆರೋಪ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲು

ಮಂಗಳೂರು:ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತರಾಜ್ ಸಚಿವ ಕೆ.ಎಸ್.ಈಶ್ವರಪ್ಪನವರ ಕೆಂಪು ಕೋಟೆಯಲ್ಲಿ ಭಗವಧ್ವಜ ಹಾರಾಟ ಹೇಳಿಕೆ, ವಿಧಾನ ಮಂಡಲದ ಅಧಿವೇಶನವನ್ನೇ ಬಲಿ ತೆಗೆದುಕೊಂಡಿದ್ದು, ಇದೀಗ ಸಾಥ್ ಎಂಬತೆ ಬಿಜೆಪಿಯ ಇನ್ನೋರ್ವ ಶಾಸಕ ಈ ವಿಚಾರದಲ್ಲಿ ವಿವಾದೀತ ಹೇಳಿಕೆಯನ್ನು ನೀಡಿದ್ದಾರೆ.

ಹಣ್ಣುಗಳ ಮೇಲೆ ಏಕೆ ಈ ರೀತಿಯ ಸ್ಟಿಕ್ಕರ್ ಅಂಟಿಸಿರುತ್ತಾರೆ ಗೊತ್ತಾ ? ಹಣ್ಣು ತಿನ್ನುವ ಎಲ್ಲರೂ ತಿಳಿದುಕೊಳ್ಳಬೇಕಾದ…

ಹಣ್ಣುಗಳನ್ನು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು ಎಲ್ಲರಿಗೂ ತಿಳಿದ ವಿಷಯ. ನೀವು ಗಮನಿಸಿರಬಹುದು ಮಾರುಕಟ್ಟೆಯಿಂದ ಹಣ್ಣುಗಳನ್ನು ತಂದಾಗ, ಕೆಲವು ಹಣ್ಣುಗಳ ಮೇಲೆ ಸ್ಟಿಕ್ಕರ್ ಇರುವುದನ್ನು ನೀವು ಗಮನಿಸಿರಬಹುದು. ಈ ಸ್ಟಿಕ್ಕರ್ ಗಳನ್ನು ಯಾಕೆ ಹಾಕ್ತಾರೆ ಎಂದು ನೀವು ಯಾವತ್ತಾದರೂ ಯೋಚನೆ

ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೊಂದು ಸಿಹಿಸುದ್ದಿ !! | ಯೋಜನೆಯಲ್ಲಿ 5 ಲಕ್ಷ ರೂ. ವರೆಗಿನ ಶಸ್ತ್ರಚಿಕಿತ್ಸೆ…

ಕೇಂದ್ರ ಸರ್ಕಾರ ಜನರಿಗಾಗಿ ಅದೆಷ್ಟೋ ಆರೋಗ್ಯ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಆಯುಷ್ಮಾನ್ ಭಾರತ್ ರಾಷ್ಟ್ರೀಯ ಆರೋಗ್ಯ ವಿಮೆ ಕೂಡ ಒಂದು. ದೇಶದಲ್ಲಿ ಕೋಟ್ಯಾಂತರ ಫಲಾನುಭವಿಗಳನ್ನು ಹೊಂದಿರುವ ಈ ಯೋಜನೆಯು ಹೊಸ ಬದಲಾವಣೆಯೊಂದನ್ನು ಹೊರತಂದಿದೆ.ಹೌದು. ಆಯುಷ್ಮಾನ್ ಭಾರತ್ ರಾಷ್ಟ್ರೀಯ