Daily Archives

March 2, 2022

ಗರ್ಭಿಣಿಯಾದರೆ ಪತ್ನಿಯ ಸೌಂದರ್ಯ ಹಾಳಾಗುತ್ತೆ ಎಂದು 4 ಬಾರಿ ಗರ್ಭಪಾತ ಮಾಡಿಸಿದ ಪತಿ ಮಹಾಶಯ!

ತಾಯ್ತನ ಅನ್ನೋದು ಒಂದು ಸುಂದರ ಅನುಭವ. ಈ ಅನುಭವವನ್ನೇ ಕಸಿದುಕೊಂಡಿದ್ದಾನೆ ಇಲ್ಲೊಬ್ಬ ಪತಿ. ಎಲ್ಲಿ ತನ್ನ ಪತ್ನಿ ಗರ್ಭಿಣಿಯಾದರೆ ಸೌಂದರ್ಯ ಹಾಳಾಗುತ್ತೆ ಎಂದು ಪತ್ನಿಯನ್ನು ತಾಯಿ ಆಗಲು ಬಿಡದ ವಿಚಿತ್ರ ಘಟನೆಯೊಂದು ಉತ್ತರಪ್ರದೇಶದ ಗಾಜಿಯಾಬಾದ್ ನಲ್ಲಿ ನಡೆದಿದೆ. ತಾಯಿ ಆಗಲು ಬಿಡದ ಪತಿಯ

ಬಂಟ್ವಾಳ: ಮಸೀದಿಯ ವಠಾರದಲ್ಲಿ ಚೂರಿ ಹಿಡಿದು ನಿಂತಿದ್ದ ಅಪರಿಚಿತ ವ್ಯಕ್ತಿ!!ಧರ್ಮಗುರುಗಳ ಹತ್ಯೆ ನಡೆಸಲು ಸಂಚು…

ಬಂಟ್ವಾಳ: ಮಧ್ಯರಾತ್ರಿ ಹರಿತವಾದ ಚೂರಿ ಹಿಡಿದು ಅಕ್ರಮವಾಗಿ ಮಸೀದಿ ಪ್ರವೇಶಿಸಲು ಮುಂದಾದ ವ್ಯಕ್ತಿಯೊಬ್ಬನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಗ್ಗೆ ಘಟನೆಯು ತಾಲೂಕಿನ ಬಿ. ಮೂಡ ಗ್ರಾಮದ ಮುಹಿಯುದ್ದೀನ್ ಕೇಂದ್ರ ಜುಮ್ಮಾ ಮಸೀದಿ ವಠಾರದಲ್ಲಿ ನಡೆದಿದೆ. ಪೊಲೀಸರ ವಶದಲ್ಲಿರುವ

ಎರಡನೇ ವರ್ಷದ ಮದುವೆ ವಾರ್ಷಿಕೋತ್ಸವಕ್ಕೆ ಹೊಸ ಸುದ್ದಿ ನೀಡಿದ ಚಂದನ್ – ನಿವೇದಿತಾ ಜೋಡಿ

ಇಂದು ಈ ಜೋಡಿಗೆ ತುಂಬಾ ವಿಶೇಷವಾದ ದಿನ, ಇಂದಿಗೆ ಚಂದನ್ ನಿವೇದಿತಾ ಮದುವೆಯಾಗಿ ಎರಡು ವರ್ಷ ತುಂಬಿದೆ. ಎರಡು ವರ್ಷಗಳ ಹಿಂದೆ ಮೈಸೂರಿನಲ್ಲಿ ಅದ್ಧೂರಿಯಾಗಿ ಮದುವೆಯಾದರು. ಈ ಜೋಡಿ ಎರಡು ವರ್ಷಗಳಿಂದ ಅನ್ಯೋನ್ಯವಾದ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಬಹಳ ಆಕ್ಟಿವ್

ಮಾ.6 : ನೆಟ್ಟಣದಲ್ಲಿ ಬೃಹತ್ ರಕ್ತದಾನ ಶಿಬಿರ

ಕಡಬ : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಇದರ ಆಶ್ರಯದಲ್ಲಿ ಸೈಂಟ್ ಮೇರಿಸ್ ಚರ್ಚ್ ನೆಟ್ಟಣ,ನವ ಜೀವನ ಫ್ರೆಂಡ್ಸ್‌ ಕ್ಲಬ್ ನೆಟ್ಟಣ ,ಎಸ್.ಎಮ್.ವೈ.ಎಮ್ ನೆಟ್ಟಣ,ಯುವ ತೇಜಸ್ಸು ಟ್ರಸ್ಟ್ ಪಂಜ ಇದರ ಸಹಯೋಗದೊಂದಿಗೆ ರಕ್ತದಾನ ಶಿಬಿರವು ಮಾರ್ಚ್ 06 ರಂದು ಬೆಳ್ಳಿಗೆ 9ರಿಂದ 1.30ವರೆಗೆ ನೆಟ್ಟಣ

ಪ್ರೀತಿಗೆ ಪೋಷಕರ ವಿರೋಧ : ರೈಲಿಗೆ ತಲೆಕೊಟ್ಟು ಪ್ರೇಮಿಗಳ ದಾರುಣ ಸಾವು!

ಪ್ರೇಮಿಗಳಿಬ್ಬರು ತಮ್ಮಿಬ್ಬರ ಪ್ರೀತಿಗೆ ಮನೆಯ ವಿರೋಧವಿದೆ ಎಂದು ತಿಳಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆನೇಕಲ್ ತಾಲ್ಲೂಕಿನಲ್ಲಿ ನಡೆದಿದೆ.ಮಾರನಾಯಕನಹಳ್ಳಿಯ ಮಣಿ ಹಾಗೂ ಕೊತ್ತಗೊಂಡಪಲ್ಲಿಯ ಅನುಷಾ ಆತ್ಮಹತ್ಯೆ ಮಾಡಿಕೊಂಡಿರುವ ಪ್ರೇಮಿಗಳಾಗಿದ್ದಾರೆ. ಈ ಇಬ್ಬರು ಅಕ್ಕಪಕ್ಕದ ಊರಿನ

ಸೈಟ್, ಮನೆ ಇಲ್ಲದವರಿಗೆ ಮನೆ ಹಂಚಿಕೆಗೆ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ !! | ಆನ್ ಲೈನ್ ಅರ್ಜಿ ಸಲ್ಲಿಸಲು…

ಶಿವಮೊಗ್ಗ: ರಾಜೀವ್‍ಗಾಂಧಿ ಗ್ರಾಮೀಣ ವಸತಿ ನಿಗಮ ಬೆಂಗಳೂರು ಹಾಗೂ ಶಿವಮೊಗ್ಗ ನಗರ ಆಶ್ರಯ ಸಮಿತಿ ತೀರ್ಮಾನದಂತೆ ಶಿವಮೊಗ್ಗ ನಗರದ ಗೋಪಿಶೆಟ್ಟಿಕೊಪ್ಪ ಗ್ರಾಮದ ಒಟ್ಟು 19 ಎಕರೆ 23 ಗುಂಟೆ ಜಮೀನಿನಲ್ಲಿ ನಿರ್ಮಿಸಿರುವ ಜಿ+2 ಮಾದರಿಯ ಮನೆಗಳನ್ನು ನಗರದ ನಿವೇಶನ ರಹಿತರಿಗೆ ಹಂಚುವ ಸಲುವಾಗಿ ಹೊಸದಾಗಿ

ರೇಡಿಯೋ ವಾಹಿನಿಗಳಲ್ಲಿ ಅಶ್ಲೀಲ,ಆಕ್ಷೇಪಾರ್ಹ ಭಾಷಾ ಬಳಕೆ ಹಾಗೂ ಪ್ರಸಾರ ಮಾಡಿದರೆ ಕಠಿಣ ಕ್ರಮ

ರೇಡಿಯೋ ವಾಹಿನಿಗಳಲ್ಲಿ ಅಶ್ಲೀಲ,ಆಕ್ಷೇಪಾರ್ಹ ಭಾಷಾ ಬಳಕೆ ಹಾಗೂ ಪ್ರಸಾರ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ವಾರ್ತಾ ಸಚಿವಾಲಯವು ದೇಶದ ಎಫ್ಎಂ ರೇಡಿಯೊ ವಾಹಿನಿಗಳಿಗೆ ಕಠಿಣ ಎಚ್ಚರಿಕೆ ನೀಡಿದೆ.ಕೆಲವು ಎಫ್ಎಂ ವಾಹಿನಿಗಳಲ್ಲಿ ಅಶ್ಲೀಲ, ಆಕ್ಷೇಪಾರ್ಹ ವಿಷಯಗಳು

ಸುಳ್ಯ: ಹಿಟ್ ಅಂಡ್ ರನ್ ಪ್ರಕರಣ, ಗಾಯಾಳು ಸಾವು

ಹಿಟ್ ಅಂಡ್ ರನ್ ಪ್ರಕರಣದಲ್ಲಿ 60 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಸುಳ್ಯದ ಸಂಪಾಜೆಯ ಗಡಿಕಲ್ಲು ಎಂಬಲ್ಲಿ ನಿನ್ನೆ ನಡೆದಿದೆ.ಮೃತರನ್ನು ಸರೋಜ್ ಕುಮಾರ್ ಎಂದು ಗುರುತಿಸಲಾಗಿದೆ. ಸರೋಜ್ ಕುಮಾರ್ ವಾಕಿಂಗ್ ಹೋದಾಗ ವಾಹನವೊಂದು ಬಂದು ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ ಎಂದು

ಉಡುಪಿ : ಬೆಳ್ಳಂಬೆಳಗ್ಗೆ ಭೀಕರ ಅಪಘಾತ | ತಾಯಿ ಮನೆಗೆ ಬಂದಿದ್ದ ಯುವತಿ ದಾರುಣ ಸಾವು!

ಉಡುಪಿ : ಸಂತೆಕಟ್ಟೆ ಬಳಿ ಬುಧವಾರ ಮುಂಜಾನೆ ಅಪಘಾತ ನಡೆದಿದ್ದು ಯುವತಿ‌ ಸಾವನ್ನಪ್ಪಿದ್ದಾರೆ.ಮೃತ ಯುವತಿಯನ್ನು ಗಾಯತ್ರಿ ಪೈ ಎಂದು ಗುರುತಿಸಲಾಗಿದೆ. ಯುವತಿ ಹುಬ್ಬಳ್ಳಿಯಿಂದ ಬಂದಿದ್ದು, ಈಕೆಯನ್ನು ಕರೆದುಕೊಂಡು ಹೋಗಲು ತಂದೆ ಟಿ.ಗಣೆಶ್ ಪೈ ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ಬಂದಿದ್ದರು.

ಅಕ್ರಮ ವೇಶ್ಯಾವಾಟಿಕೆ ದಂಧೆಗೆ ದಾಳಿ!! ಮೂವರು ಯುವತಿಯರ ರಕ್ಷಣೆ-ಓರ್ವ ಮಹಿಳೆಯ ಬಂಧನ

ಬೆಂಗಳೂರು: ಅಕ್ರಮವಾಗಿ ಯುವತಿಯರನ್ನಿಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಸೆಲೂನ್ ಹಾಗೂ ಸ್ಪಾಗಳಿಗೆ ದಾಳಿ ನಡೆಸಿ ಮೂವರು ಯುವತಿಯರನ್ನು ರಕ್ಷಿಸಿ ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ.ಬೆಂಗಳೂರಿನ ಟಿ. ದಾಸರಹಳ್ಳಿ ಹೆಸರಘಟ್ಟ ಮುಖ್ಯರಸ್ತೆಯ ಸೆಲೂನ್