ಅಕ್ರಮ ವೇಶ್ಯಾವಾಟಿಕೆ ದಂಧೆಗೆ ದಾಳಿ!! ಮೂವರು ಯುವತಿಯರ ರಕ್ಷಣೆ-ಓರ್ವ ಮಹಿಳೆಯ ಬಂಧನ

Share the Article

ಬೆಂಗಳೂರು: ಅಕ್ರಮವಾಗಿ ಯುವತಿಯರನ್ನಿಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಸೆಲೂನ್ ಹಾಗೂ ಸ್ಪಾಗಳಿಗೆ ದಾಳಿ ನಡೆಸಿ ಮೂವರು ಯುವತಿಯರನ್ನು ರಕ್ಷಿಸಿ ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ.

ಬೆಂಗಳೂರಿನ ಟಿ. ದಾಸರಹಳ್ಳಿ ಹೆಸರಘಟ್ಟ ಮುಖ್ಯರಸ್ತೆಯ ಸೆಲೂನ್ ನಲ್ಲಿ ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಮಾಹಿತಿಯ ಆಧಾರದಲ್ಲಿ ದಾಳಿ ನಡೆದಿದ್ದು, ಆರೋಪಿಗಳ ಮೇಲೆ ಪ್ರಕರಣ ದಾಖಲಾಗಿದೆ.

Leave A Reply