ಉಡುಪಿ: ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಉಡುಪಿ: ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆಯೊಂದು ಬೆಳಕಿಗೆ ಬಂದಿದೆ.

ಉಡುಪಿ ಜಿಲ್ಲೆಯ ಕಿನ್ನಿಮುಲ್ಕಿ ಕನ್ನರ್ಪಾಡಿ ದೇವಸ್ಥಾನದ ಬಳಿಯ ನಿವಾಸಿ ಮಹೇಶ್ ಗೌಡ (45) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ.

ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ.

Leave A Reply

Your email address will not be published.