Daily Archives

March 3, 2022

ಅರೆ ಕಾನೂನು ಸ್ವಯಂಸೇವಕರಾಗಿ ಕಾರ್ಯನಿರ್ವಹಿಸಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ !! | ಈ ಹುದ್ದೆಗೆ ಬೇಕಾದ…

ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಲಘಟಗಿ ಕುಂದಗೋಳ ಹಾಗೂ ನವಲಗುಂದ, ಹುಬ್ಬಳ್ಳಿ ತಾಲೂಕುಗಳಲ್ಲಿ ಅರೆ ಕಾನೂನು ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರೆ ಕಾನೂನು ಸ್ವಯಂ ಸೇವಕ ಹುದ್ದೆಗೆ ಇರುವ ಅರ್ಹತೆಗಳು*ವೈದ್ಯಕೀಯ

ಸಾರ್ವಜನಿಕ ಶೌಚಾಲಯದ ಚಿಲಕ ಹಾಕಿ ಹಾಯಾಗಿ ನಿದ್ದೆಗೆ ಜಾರಿದ್ದ ಮಂಗಳೂರಿನ ಯುವಕ| ಬೇಸ್ತುಬಿದ್ದ ಪೊಲೀಸರು!

ಸಾರ್ವಜನಿಕ ಶೌಚಾಲಯದಲ್ಲಿ ವ್ಯಕ್ತಿಯೋರ್ವ ನಿದ್ದೆಗೆ ಜಾರಿದ್ದು, ಕೆಲಕಾಲ ನೋಡುಗರಿಗೆ ಆತಂಕ ಉಂಟುಮಾಡಿತ್ತು.ಅಂಕೋಲಾ ಸಾರಿಗೆ ಸಂಸ್ಥೆಯ ಕೇಂದ್ರ ಬಸ್ ಸ್ಟ್ಯಾಂಡ್ ಹಿಂಬದಿಯಲ್ಲಿರುವ ಶೌಚಾಲಯದ ಒಳಗಡೆ ಹೋಗಿ ಬಾಗಿಲು ಹಾಕಿಕೊಂಡು ಮಂಗಳೂರು ಕಾಪು ಮೂಲದ ವ್ಯಕ್ತಿ ಮಲಗಿದ್ದ.ಶೌಚಾಲಯಕ್ಕೆಂದು ಒಳಗೆ

‘ಉಕ್ರೇನ್ ನಡುವಿನ ಯುದ್ಧ ನಿಲ್ಲಲಿ ಭಾರತೀಯರು ಸುರಕ್ಷಿತವಾಗಿ ದೇಶ ತಲುಪಲಿ’ಎಂದು ಬಾಳೆಹಣ್ಣಿನಲ್ಲಿ ಬರೆದು…

ತುಮಕೂರು : ಉಕ್ರೇನ್ ರಷ್ಯಾ ದಾಳಿಯಿಂದ ಕಂಗೆಟ್ಟಿಹೋಗಿದ್ದು, ಬಾಂಬ್ ದಾಳಿಯಿಂದಾಗಿ ಜನರು ತಮ್ಮ ಪ್ರಾಣ ಉಳಿಸಿಕೊಳ್ಳಲು ತಪ್ಪಿಸಿಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ.ಇಂತಹ ಸಂಕಷ್ಟ ಸ್ಥಿತಿಯಲ್ಲಿ ನಮ್ಮ ಭಾರತೀಯರು ಯುದ್ಧದ ಸ್ಥಳದಲ್ಲಿ ಇದ್ದು,ಸಾವನ್ನಪ್ಪುತ್ತಿದ್ದಾರೆ.ಹೀಗಾಗಿ

ಹೊಸ ಸಿಮ್ ಕಾರ್ಡ್ ಖರೀದಿಸಲು ಟೆಲಿಕಾಂ ಇಲಾಖೆ ಹೊಸ ಆದೇಶ!

ಟೆಲಿಕಾಂ ಇಲಾಖೆ ಹೊಸ ಆದೇಶ ಹೊರಡಿಸಿದೆ. ಗ್ರಾಹಕರ ಹಿತದೃಷ್ಟಿಯಿಂದ ಸರ್ಕಾರದ ಈ ಕ್ರಮ ಕೈಗೊಳ್ಳಲಾಗಿದೆ. ತಿದ್ದುಪಡಿ ಮಾಡಿದ ನಿಯಮದ ಮಾಹಿತಿ ಇಲ್ಲಿದೆ ನೋಡಿಈಗ ಹೊಸ ನಿಯಮದ ಪ್ರಕಾರ, UIDAI ಆಧಾರಿತ ಪರಿಶೀಲನೆಯ ಮೂಲಕ ಗ್ರಾಹಕರು ತಮ್ಮ ಮನೆಯಲ್ಲಿ ಸಿಮ್ ಪಡೆಯಬಹುದು. ಆಯಪ್/ಪೋರ್ಟಲ್ ಆಧಾರಿತ

ಅವಳಿ ‘ ಸಿಂಗಂ’ ಗಳ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ |

ತಮಿಳುನಾಡಿನ ಚೆಂಗಲ್ ಪೇಟೆಯ ಪೊಲೀಸ್ ವರಿಷ್ಠಾಧಿಕಾರಿ ( ಎಸ್ ಪಿ) ಪಿ ಅರವಿಂದನ್ ಅವರು ತಮ್ಮ ಟ್ವಿನ್ ಸಹೋದರನೊಂದಿಗೆ ಕಾಣಿಸಿಕೊಂಡಿರುವ ಫೋಟೋವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಫೋಟೋದಲ್ಲಿ ಯಾರು ಚಿಕ್ಕವರು ಯಾರು

ಬೈಂದೂರು: ಮೀನುಗಾರಿಕೆ ಮಾಡುತ್ತಿದ್ದಾಗ ಕಾಲಿಗೆ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದು ಮೀನುಗಾರ ದುರಂತ ಸಾವು

ಮೀನುಗಾರಿಕೆ ಮಾಡುತ್ತಿದ್ದಾಗ ಕಾಲಿಗೆ ಬಲೆ ಸಿಲುಕಿ ಮೀನುಗಾರ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ಬೈಂದೂರಿನಲ್ಲಿ ನಡೆದಿದೆ.ಮೃತ ಮೀನುಗಾರನನ್ನು ಶಿರೂರು ಅಳ್ವೆಗದ್ದೆ ನಿವಾಸಿ ನಾಗರಾಜ ಮೊಗೇರ್ (25) ಎಂದು ಗುರುತಿಸಲಾಗಿದೆ.ಈತ ಎರಡು ದಿನದ ಹಿಂದಷ್ಟೆ ಮೀನುಗಾರಿಕೆಗೆ ತೆರಳಿದ್ದ

SSLC ಮತ್ತು ITI ಪಾಸಾದ ಅಭ್ಯರ್ಥಿಗಳಿಗೆ ಬಿಎಂಟಿಸಿಯಲ್ಲಿ ಉದ್ಯೋಗವಕಾಶ|

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ( ಬಿಎಂಟಿಸಿ) ಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳನ್ನು ಈ ಕೆಳಗೆ ನೀಡಲಾಗಿದೆ.ಹುದ್ದೆಯ ವಿವರ : 300 ಅಪ್ರೆಂಟಿಸ್ ಹುದ್ದೆಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ

ಉದ್ಯೋಗವಕಾಶ; ಕರ್ನಾಟಕ ಬ್ಯಾಂಕ್ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ಬ್ಯಾಂಕ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.ಮಂಗಳೂರಿನಲ್ಲಿ ಚೀಫ್​ ಫೈನಾನ್ಸಿಯಲ್ ಆಫೀಸರ್(Chief Financial Officer) ಹುದ್ದೆ ಖಾಲಿ ಇದ್ದು, ಮಾರ್ಚ್ 8 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಬೆಳ್ತಂಗಡಿ : ಪೂಂಜಾಲಕಟ್ಟೆ ಠಾಣೆಯ ಪಿಎಸ್ ಐ ಸೌಮ್ಯ ಜೆ ವರ್ಗಾವಣೆ!

ಬೆಳ್ತಂಗಡಿ : ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ ಐ ಸೌಮ್ಯ ಜೆ ಅವರನ್ನು ವೇಣೂರು ಠಾಣೆಗೆ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆಗೊಂಡ ಠಾಣೆಗೆ ಕೂಡಲೇ ಕರ್ತವ್ಯಕ್ಕೆ ವರದಿ ಮಾಡುವಂತೆ ಮಂಗಳೂರು ಪಶ್ಚಿಮ ವಲಯ ಪೊಲೀಸ್ ಮಹಾ ನಿರೀಕ್ಷಕರಾದ ದೇವಜ್ಯೋತಿ ರೇ ಅವರು

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘KGF ಚಾಪ್ಟರ್​ 2’ ಟೀಸರ್​ ರಿಲೀಸ್ ಡೇಟ್…

ಇಡೀ ಭಾರತೀಯ ಚಿತ್ರರಂಗವೇ ಕಾತರದಿಂದ ಕಾಯುತ್ತಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಕೆಜಿಎಫ್​: ಚಾಪ್ಟರ್​ 2’ ಟ್ರೈಲರ್ ರಿಲೀಸ್ ಯಾವಾಗ ಅನ್ನೋ ಕುತೂಹಲಕ್ಕೆ ಉತ್ತರ ಸಿಕ್ಕಿದೆ.ಯಶ್ ಅಂದ ಕೂಡಲೇ ಎದೆ ಝಲ್ ಎನ್ನುವ ಇವರ ಹೆಸರಲ್ಲೇ ಪವರ್ ಇರುವಾಗ ಇನ್ನು ಇವರ