Daily Archives

March 3, 2022

ಈ ಎಲೆಕ್ಟ್ರಿಕ್ ಸ್ಕೂಟರನ್ನು ಲೈಸನ್ಸ್, ನೋಂದಣಿ ಸಂಖ್ಯೆ ಇಲ್ಲದೆಯೇ ಓಡಿಸಬಹುದಂತೆ !!| ಕಡಿಮೆ ಬೆಲೆಯಲ್ಲಿ ಗರಿಷ್ಠ…

ಭಾರತದ ಮಾರುಕಟ್ಟೆಗೆ ಇದೀಗ ಅದೆಷ್ಟು ಸಂಖ್ಯೆಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಗಳು ಲಗ್ಗೆಯಿಟ್ಟಿವೆ. ಹಾಗೆಯೇ ಹೀರೋ ಎಲೆಕ್ಟ್ರಿಕ್ ತನ್ನ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಎಡ್ಡಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದ್ದು, ಈ ಸ್ಕೂಟರ್ ನೋಟದಲ್ಲಿ ಬಹಳ ಆಕರ್ಷಕವಾಗಿದೆ ಮತ್ತು ಕಂಪನಿಯು ಇದನ್ನು

ಮತ್ತೆ ಅಡಿಕೆಯ ಮೇಲೆ ನಿಷೇಧದ ತೂಗುಕತ್ತಿ | ಕೇಂದ್ರ ಆರೋಗ್ಯ ಸಚಿವರ ಹೇಳಿಕೆಯಿಂದ ಕೃಷಿಕನಿಗೆ ಆತಂಕ

ಅಡಿಕೆ ಸೇವನೆ ಆರೋಗ್ಯಕ್ಕೆ ಹಾನಿಕಾರಕ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್‌ ಮಾಂಡವಿಯ ಹೇಳಿಕೆ ನೀಡಿದ್ದು,ಇದರಿಂದಾಗಿ ಅಡಿಕೆ ಮತ್ತೆ ನಿಷೇಧ ಭೀತಿ ಎದುರಿಸುವಂತಾಗಿದೆ.ಆರೋಗ್ಯಕ್ಕೆ ಹಾನಿಕಾರಕವಾಗಿರುವ ಅಡಿಕೆಯನ್ನು ನಿಷೇಧಿಸುವ ಬಗ್ಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ

ಸಾಲ ತೀರಿಸಲಾಗದ ಸಾಲಗಾರನ ಮನೆಗೆ ಬಂದ ಅಧಿಕಾರಿಗಳ ಮೇಲೆ ತನ್ನ ಸಾಕು ನಾಯಿಯನ್ನು ಛೂ ಬಿಟ್ಟ ಸಾಲಗಾರ!

ಜನರು ಬ್ಯಾಂಕ್ ನಿಂದ ಸಾಲ ಮಾಡುವುದು ನಂತರ ಅದನ್ನು ಹಿಂತಿರುಗಿಸುವುದು ಇದು ಎಲ್ಲರಿಗೂ ಗೊತ್ತೇ ಇದೆ. ಹಾಗೆನೇ ಸಾಲ ಮಾಡಿದ ಬಾಕಿ ಮೊತ್ತದ ಹಣವನ್ನು ಕೊಡಲು ಸಾಧ್ಯವಾಗದೇ ಇದ್ದಾಗ ಬ್ಯಾಂಕ್ ನವರು ಸಾಲದ ವಸೂಲಾತಿಗೆ ತಮ್ಮದೇ ಆದ ಮಾರ್ಗವನ್ನು ಅನುಸರಿಸುತ್ತಾರೆ. ಹೀಗೆ ಬ್ಯಾಂಕ್ ನವರು ಒಬ್ಬನ ಮನೆಗೆ

ಉಕ್ರೇನ್ ನಲ್ಲಿ ಸಿಲುಕಿಕೊಂಡಿರುವ ಉಜಿರೆಯ ವೈದ್ಯ ವಿದ್ಯಾರ್ಥಿನಿ !! | ಜೀವ ಭಯದಿಂದ ಇತರ ಕನ್ನಡಿಗರೊಂದಿಗೆ ಬಂಕರ್…

ಬೆಳ್ತಂಗಡಿ :ಉಕ್ರೇನ್ ರಷ್ಯಾ ನಡುವೆ ಯುದ್ಧ ಆರಂಭವಾಗಿದ್ದು, ಉದ್ವಿಗ್ನ ಪರಿಸ್ಥಿತಿ ಎದುರಾಗಿದೆ. ಉಕ್ರೇನ್​ನ ನಾಗರಿಕರ ಪರಿಸ್ಥಿತಿ ಹದಗೆಟ್ಟಿದ್ದು,ಜನರು ಬಾಂಬ್​, ಕ್ಷಿಪಣಿ ದಾಳಿಗಳ ಭಯದಿಂದ ಅಂಡರ್​ ಗ್ರೌಂಡ್​ನಲ್ಲಿ ಅಡಗಿಕುಳಿತುಕೊಳ್ಳುತ್ತಿದ್ದಾರೆ.ಎಲ್ಲೆಂದರಲ್ಲಿ ದಾಳಿಗಳು ನಡೆದು ಜನ

ಅಂತರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಛಾ ತೈಲ ಬೆಲೆ ಸಾರ್ವಕಾಲಿಕ ಏರಿಕೆ| ಮುಂದಿನವಾರದಲ್ಲಿ ತೈಲ ಬೆಲೆ ಏರಿಕೆ…

ಅಂತರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಛಾ ತೈಲ ಬೆಲೆ ಸಾರ್ವಕಾಲಿಕ ಏರಿಕೆ ಕಂಡಿರುವ ಕಾರಣ ಇನ್ನೊಂದು ವಾರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ತುಟ್ಟಿಯಾಗುವುದು ಖಂಡಿತ.ಪೆಟ್ರೋಲ್, ಡೀಸೆಲ್ ದರ ಪಂಚರಾಜ್ಯ ಚುನಾವಣೆ ಮುಗಿಯುತ್ತಿದ್ದಂತೆ ಏರಿಕೆ ಕಾಣಬಹುದು ಎಂದು ಹೇಳಲಾಗುತ್ತಿದೆ.

ಭಾರತೀಯ ವಿದ್ಯಾರ್ಥಿಗಳನ್ನು ಉಕ್ರೇನ್ ಒತ್ತೆಯಾಳಾಗಿರಿಸಿಕೊಂಡಿದೆ ಎಂದು ಗಂಭೀರ ಆರೋಪ ಮಾಡಿದ ರಷ್ಯಾ !! | ಆರೋಪವನ್ನು…

ಯುದ್ಧ ಪೀಡಿತ ಉಕ್ರೇನ್‍ನಲ್ಲಿ ಸಿಲುಕಿರುವ ತನ್ನ ನಾಗರಿಕರನ್ನು ಸ್ಥಳಾಂತರಿಸಲು ಭಾರತವು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದು, ಈ ನಡುವೆ ಭಾರತೀಯ ವಿದ್ಯಾರ್ಥಿಗಳನ್ನು ಉಕ್ರೇನ್ ಒತ್ತೆಯಾಳಾಗಿ ಇರಿಸಿಕೊಂಡಿದೆ ಎಂದು ರಷ್ಯಾ ಆರೋಪಿಸಿದೆ. ಆದರೆ ಗಂಭೀರ ಆರೋಪವನ್ನು ಭಾರತ ನಿರಾಕರಿಸಿದೆ.

ಪ್ರಿಯಕರನ ತಲೆ ಕತ್ತರಿಸಿ ಬಕೆಟ್‌ನಲ್ಲಿಟ್ಟ ಪ್ರಿಯತಮೆ | ಡ್ರಗ್ಸ್ ಸೇವಿಸಿ ಸೆಕ್ಸ್ ಬಳಿಕ ಕೃತ್ಯ

ಯುವತಿಯೊಬ್ಬಳು ಡ್ರಗ್ ಅಮಲಿನಲ್ಲಿ ದೈಹಿಕ ಸಂಪರ್ಕ ಬೆಳೆಸಿ, ಬಳಿಕ ತನ್ನ ಪ್ರಿಯಕರನ ಹತ್ಯೆಗೈದು, ಆತನ ತಲೆ ಕತ್ತರಿಸಿರುವ ಭೀಕರ ಘಟನೆ ಅಮೆರಿಕದ ವಿಸ್ಕಾನ್ಸಿನ್ ಪ್ರದೇಶದಲ್ಲಿ ನಡೆದಿದೆ.ಯುವತಿ ತನ್ನ ಪ್ರಿಯಕಾರನಾದ ಯುವಕನ ಕೊರಳಿಗೆ ಕಬ್ಬಿಣದ ಚೈನ್ ಬಿಗಿದು, ಬಳಿಕ ಆತನ ದೇಹವನ್ನು ತುಂಡು

ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ಬೆಳ್ಳಿಹಬ್ಬದ ಉದ್ಘಾಟನೆ, ರಕ್ತದಾನ ಶಿಬಿರ

ಕಾಣಿಯೂರು: ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಅಂಗ ಸಂಸ್ಥೆಯಾಗಿ 25 ವರ್ಷಗಳ ಹಿಂದೆ ಸ್ಥಾಪನೆಗೊಂಡಿರುವ ಯುವಕ ಮಂಡಲವುಗ್ರಾಮೀಣ ಭಾಗದ ಯುವಕರನ್ನು ಒಗ್ಗೂಡಿಸಿ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮುನ್ನಡೆಯುತ್ತಿರುವುದು ಶ್ಲಾಘನೀಯ ಎಂದು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ

ಬೆಳ್ತಂಗಡಿ : ತಾಯಿ ಮಗು ನಾಪತ್ತೆ!

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಎರ್ಮಾಳ್ ಪಲ್ಕೆ ಎಂಬಲ್ಲಿನ ತಾಯಿ ಹಾಗೂ ಮಗು ನಾಪತ್ತೆಯಾದ ಘಟನೆ ಮಾರ್ಚ್ 1ರಂದು ನಡೆದಿದೆ.ತಾಯಿ ರಶೀನಾ (30), ಹಾಗೂ ಮಗ ಮುಸೈಬ್ ಹಕ್ (5) ಕಾಣೆಯಾದವರೆಂದು ತಿಳಿದು ಬಂದಿದೆ.ಆಕೆಯ ಪತಿ ಶಹಜಾದ್ ರವರ ದೂರಿನ ಪ್ರಕಾರ ಬೆಳ್ತಂಗಡಿ ತಾಲೂಕು

ತೀಟೆ ತೀರಿಸಿಕೊಳ್ಳಲು ಬಳಸಿದ್ದು ದೇವಾಲಯದ ಆವರಣ!! ರಾಸಲೀಲೆಯಲ್ಲಿ ತೊಡಗಿದ್ದ ಜೋಡಿ ರೆಡ್ ಹ್ಯಾಂಡ್ ಆಗಿ…

ಮೈಸೂರು: ದೇವಸ್ಥಾನವೊಂದರ ಆವರಣದಲ್ಲಿ ಜೋಡಿಯೊಂದು ರಾಸಲೀಲೆಯಲ್ಲಿ ತೊಡಗಿರುವ ಬಗ್ಗೆ ಮಾಹಿತಿ ಪಡೆದ ಸ್ಥಳೀಯರು ಜೋಡಿಯನ್ನು ರೆಡ್ ಹಾಂಡ್ ಆಗಿ ಹಿಡಿದು ಮಂಗಳಾರತಿ ಮಾಡಿದ ಘಟನೆಯೊಂದು ಬೆಳಕಿಗೆ ಬಂದಿದೆ.ಮೈಸೂರಿನ ನಂಜನಗೂಡು ಕೃಷ್ಣಾಪುರ ಗ್ರಾಮದ ದೇವಾಲಯವೊಂದರಲ್ಲಿ ಲ್ಲಿ ಈ ಘಟನೆ ನಡೆದಿದ್ದು,