ಮಸೀದಿಯಲ್ಲಿ ಭೀಕರ ಬಾಂಬ್ ಸ್ಫೋಟ | 30 ಕ್ಕೂ ಹೆಚ್ಚು ಜನರ ದುರ್ಮರಣ
ಮಸೀದಿಯೊಂದರಲ್ಲಿ ಭೀಕರ ಬಾಂಬ್ ಸ್ಫೋಟವಾದ ಪರಿಣಾಮ ಕನಿಷ್ಠ 30 ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಈ ಘಟನೆ ಪಾಕಿಸ್ತಾನದ ಪೇಶಾವರದಲ್ಲಿ ನಡೆದಿದೆ. ಶುಕ್ರವಾರದ ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆಯಲ್ಲಿ ಮಸೀದಿಯೊಳಗೆ ಪ್ರಬಲ ಸ್ಫೋಟ ಸಂಭವಿಸಿದೆ. ಕ್ವಿಸ್ಸಾ ಖ್ವಾನಿ ಬಜಾರ್ ಪ್ರದೇಶದ ಜಾಮಿಯಾ!-->…