ಶಾಲಾ ಕೊಠಡಿಯಲ್ಲಿದ್ದ ಅಪ್ರಾಪ್ತ ಬಾಲಕಿ ಹೊಲದಲ್ಲಿ ಅರೆ ಬೆತ್ತಲೆಯಾಗಿ ಪತ್ತೆ!! ಅತ್ಯಾಚಾರ ನಡೆಸಿ ಬಲವಂತವಾಗಿ ವಿಷ ಕುಡಿಸಿದ್ದ ಹಿರಿಯ ವಿದ್ಯಾರ್ಥಿಯ ಬಂಧನ
ಮೀರತ್: ಉತ್ತರ ಪ್ರದೇಶವು ಕಾನೂನು ಮತ್ತು ಸುವ್ಯವಸ್ಥೆಗೆ ಹೆಚ್ಚು ಒತ್ತು ನೀಡಿ ಸುಧಾರಣೆಯ ಪಥದಲ್ಲಿ ಸಾಗುತ್ತಿದ್ದರೂ ಕೆಲವೊಂದು ಕಡೆಗಳಲ್ಲಿ ದಲಿತರ ಮೇಲಿನ ಶೋಷಣೆ ಇನ್ನೂ ನಿಂತಿಲ್ಲ ಎನ್ನುವುದಕ್ಕೆ ಇದೊಂದು ಉದಾಹರಣೆ. ಶಾಲಾ ತರಗತಿಯಲ್ಲಿದ್ದ ಅಪ್ರಾಪ್ತ ದಲಿತ ಬಾಲಕಿಯೋರ್ವಳನ್ನು ಹಿರಿಯ ವಿದ್ಯಾರ್ಥಿಯೊಬ್ಬ ಪುಸಲಾಯಿಸಿ ಉಡುಗೊರೆ ಕೊಡುವ ನೆಪದಲ್ಲಿ ಹೊರಗೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿ ಆ ಬಳಿಕ ಆಕೆಗೆ ಬಲವಂತವಾಗಿ ವಿಷ ಕುಡಿಸಿ ಹತ್ಯೆ ನಡೆಸಿದ ದುರಂತ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮುಂಜಾನೆ ಮನೆಯಿಂದ ಹೊರಟು ತರಗತಿಯಲ್ಲಿದ್ದ ಬಾಲಕಿ, …